ಚಳ್ಳಕೆರೆಯಲ್ಲಿ ಅಪರಿಚಿತನ ಶವ ಪತ್ತೆ.

ಚಿತ್ರದುರ್ಗ, ಜುಲೈ08: ಚಳ್ಳಕೆರೆ ಟೌನ್ ಚಿತ್ರದುರ್ಗ ರಸ್ತೆಯ ಪಕ್ಕದಲ್ಲಿರುವ ಕಾಮಗಾರಿ ಸ್ಥಗಿತಗೊಂಡಿರುವ ಕನಕ ಸಮುದಾಯ ಭವನದಲ್ಲಿ ಜುಲೈ 07 ರಂದು ಅನಾಮಧೇಯ ವ್ಯಕ್ತಿ ಮೃತಪಟ್ಟ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತಪಟ್ಟಿರುವ ಅನಾಮಧೇಯ[more...]

ಚಳ್ಳಕೆರೆಯಲ್ಲಿ ಯುವಕನ ಮರ್ಡರ್: ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ.

*ಚಳ್ಳಕೆರೆಯಲ್ಲಿ ಭೀಕರ ಮರ್ಡರ್: ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ : ನಗರದ ಕುರುಬ ಹಾಸ್ಟೆಲ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನದಲ್ಲಿ ಯುವಕನೋರ್ವನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರಬಹುದು[more...]

ವಿಶೇಷ ದಾಖಲಾತಿ ಆಂದೋಲನಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ.

*ವಿಶೇಷ ದಾಖಲಾತಿ ಆಂದೋಲನಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ* ಚಳ್ಳಕೆರೆ : ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಬುಧವಾರ ಶಾಸಕ ಟಿ. ಹಸಿರು ನಿಶಾನೆ ತೋರಿದರು. ನಂತರ ಮಾತನಾಡಿದ[more...]

ರಾಜ್ಯಶಾಸ್ತ್ರ ಉಪನ್ಯಾಸಕಿ ಕವಿತಾ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಚಳ್ಳಕೆರೆ : ಹೆಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಬಳ್ಳಾರಿ ಕಾಲೇಜಿಗೆ ವರ್ಗವಾಣೆಯಾದ ಉಪನ್ಯಾಸಕರಾದ ಕವಿತಾ ಅವರಿಗೆ ಕಾಲೇಜಿನ ಪ್ರಾಂಶುಪಾಲರ ಕಚೇರಿಯಲ್ಲಿ ಮಂಗಳವಾರ ಬೀಳ್ಕೊಡುಗೆ[more...]

ಉಚಿತ ಬೀಜದ ಕಿಟ್ ಪಡೆಯಲು ಮುಗಿಬಿದ್ದ ಅನ್ನದಾತರು: ಕೃಷಿ ಇಲಾಖೆ ಗೋಡಮ್ ಬಾಗಿಲು ತೆಗೆದು ಅಧಿಕಾರಿಗಳು ಹೇಳಿದ್ದೇನು ನೋಡಿ.

  ಚಳ್ಳಕೆರೆ : ಕಸಬಾ ಹೋಬಳಿಯ ರೈತರಿಗೆ ಆಹಾರ ಭದ್ರತಾ ಯೋಜನೆಯಡಿ ನೀಡಬೇಕಾಗಿದ್ದ 1615 ಶೇಂಗಾ ಕಿಟ್ ಹಾಗೂ 600 ತೊಗರಿ ಕಿಟ್ ಗಳನ್ನು ಕಳೆದ 10 ದಿನಗಳಿಂದ ವಿತರಣೆ ಮಾಡಿ ಕೃಷಿ ಇಲಾಖೆ[more...]

ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ

ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ... ನಗರಸಭಾ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ[more...]

ನಾಯಕನಹಟ್ಟಿ ಪಟ್ಟಣದ ಬೀದಿ ವ್ಯಾಪಾರಸ್ಥರಿಂದ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.

ನಾಯಕನಹಟ್ಟಿ ಪಟ್ಟಣದ ಬೀದಿ ವ್ಯಾಪಾರಸ್ಥರಿಂದ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ****** ಚಿತ್ರದುರ್ಗ,ಜುಲೈ04: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ  ಆತ್ಮ ನಿರ್ಭರ್ ನಿಧಿಯ ವಿಶೇಷ ಕಿರು ಸಾಲ[more...]

ಹೌಸಿಂಗ್ ಬೋರ್ಡ್ ನಲ್ಲಿ ನೇಣಿಗೆ ಶರಣಾದ ಶಿಕ್ಷಕ ಪಾಂಡುರಂಗಪ್ಪ..

ಹೌಸಿಂಗ್ ಬೋರ್ಡ್ ನಲ್ಲಿ ನೇಣಿಗೆ ಶರಣಾದ ಶಿಕ್ಷಕ ಪಾಂಡುರಂಗಪ್ಪ.. ಚಳ್ಳಕೆರೆ : ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪಾಂಡುರಂಗಪ್ಪ ಸುಮಾರು 52 ವರ್ಷದವರಾಗಿದ್ದು, ದುಗ್ಗಾವರ[more...]

ಸರಣಿ ಅಪಘಾತಗಳಿಗೆ ಎಚ್ಚೆತ್ತುಕೊಂಡ ತಾಲ್ಲೂಕು ಆಡಳಿತ ವಾಲ್ಮೀಕಿ ಸರ್ಕಲ್ ಬಳಿ ಶುಕ್ರವಾರ ಹಂಪ್ ನಿರ್ಮಾಣ

ವರದಿ: ತಿಪ್ಪೇಶ್. ಚಳ್ಳಕೆರೆ : ವಾರದಲ್ಲಿಯೇ ವಾಲ್ಮೀಕಿ ಸರ್ಕಲ್ ಬಳಿ ಭೀಕರ ಎರಡು ಅಪಘಾತಗಳು ಸಂಭವಿಸಿ ನಗರದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿತು. ಈ ಅಪಘಾತಗಳು ಮೇನ್ಸ್ ಲಾರಿಗಳಿಂದ ಸಂಭವಿಸಿದ್ದರಿಂದ ವಿವಿಧ ಸಂಘಟನೆಗಳ ಮುಖ್ಯಸ್ತರು[more...]

ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಲು ಗೋಸಿಕೆರೆ ಹೊಸಕಪಿಲೆ ಶಾಲೆಯ ಶಿಕ್ಷಕರು ವಿಭಿನ್ನ ಐಡಿಯಾ ನೋಡಿ.

*ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಲು ಗೋಸಿಕೆರೆ ಹೊಸಕಪಿಲೆ ಶಾಲೆಯ ಶಿಕ್ಷಕರು ವಿಭಿನ್ನ ಐಡಿಯಾ*.. ಚಳ್ಳಕೆರೆ : ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವವರೆ ಜಾಸ್ತಿ ಅಂತಹದರಲ್ಲಿ ಗೋಸಿಕೆರೆ ಹೊಸಕಪಿಲೆ ಸರ್ಕಾರಿ ಕಿರಿಯ ಪ್ರಾಥಮಿಕ ಸರ್ಕಾರಿ ಶಾಲೆ[more...]