ಶಾಸಕಿ ಪೂರ್ಣಿಮಾ ಬಂದರೆ ಜೆಡಿಎಸ್ ಟಿಕೆಟ್ ಓಕೆ , ಪತಿ ಶ್ರೀನಿವಾಸ್ ಗೆ ದಳಪತಿಗಳು ಹೇಳಿದ್ದೇನು?

ಹಿರಿಯೂರು:  2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಾಣಲೇಬೇಕು ಎಂಬ  ಲೆಕ್ಕಾಚಾರದಲ್ಲಿ  ಜೆಡಿಎಸ್ ಭರ್ಜರಿ ರಣತಂತ್ರ ಎಣೆಯುತ್ತಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠರು ರಾಜ್ಯದ ಗದ್ದುಗೆ ಏರಬೇಕು ಎಂದು ರಾಜ್ಯದ ಉದ್ದಗಲಕ್ಕೂ  ಪಂಚರತ್ನ ರಥಯಾತ್ರೆ ಸೇರಿದಂತೆ ವಿವಿಧ[more...]

ಫೆ.7ರಂದು ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ

ಚಿತ್ರದುರ್ಗ,ಜ. 17(ಕರ್ನಾಟಕ ವಾರ್ತೆ): ಹಿರಿಯೂರು ಪಟ್ಟಣದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಹಿರಿಯೂರು ಪಟ್ಟಣದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಫೆಬ್ರವರಿ 7ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ. ಕನ್ನಡ ನಾಡಿನ ದಕ್ಷಿಣ ಕಾಶಿ ಶ್ರೀ[more...]

ಹಿರಿಯೂರು ನಗರಸಭೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.23: ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸೂಚನೆಯಂತೆ ಹಿರಿಯೂರು ನಗರಸಭೆಗೆ 4 ಜನ ಅಭ್ಯರ್ಥಿಗಳನ್ನು ಇಂಜಿನಿಯರಿಂಗ್ ಶಾಖೆ, ಆರೋಗ್ಯ ಶಾಖೆ, ಲೆಕ್ಕಪತ್ರ ಶಾಖೆಗಳಲ್ಲಿ ತರಬೇತುದಾರರಾಗಿ ತಾತ್ಕಾಲಿಕವಾಗಿ ಕೆಲಸ ಕಲಿಯಲು ಆಸ್ತಿ ಇರುವಂತಹ[more...]

ಕಾಡುಗೊಲ್ಲರಿಗೆ ST ಮೀಸಲಾತಿಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಂಡ ಕೇಂದ್ರಕ್ಕೆ ಮನವಿ

ಕರ್ನಾಟಕ: ಕರ್ನಾಟಕ  ರಾಜ್ಯ ಕಾಡು ಗೊಲ್ಲ ಜನಾಂಗವನ್ನು  ಎಸ್.ಟಿ ಜನಾಂಗದ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರುವ ದೃಷ್ಟಿಯಿಂದ  ರಾಜ್ಯ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ ಮತ್ತು[more...]

ಕರ್ನಾಟಕ ಪಬ್ಲಿಕ್ ಶಾಲೆಗೆ ಜಿಲ್ಲಾ ಪಂಚಾಯತ ಸಿಇಓ ಎಂ.ಎಸ್.ದಿವಾಕರ್ ಭೇಟಿ

ಹಿರಿಯೂರು: ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿಲ್ಲಾ ಪಂಚಾಯತ ಸಿಇಓ ಎಂ.ಎಸ್.ದಿವಾಕರ್ ಭೇಟಿ ನೀಡಿ ಶಾಲೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು. ಸಂದರ್ಭದಲ್ಲಿ  ಮಾತನಾಡಿದ ಸಿಇಓ ಅವರು ಮಕ್ಕಳಿಗೆ ಮೂಲಭೂತ[more...]

2030ರ ವೇಳೆಗೆ ರಾಜ್ಯದಲ್ಲಿ 30 ಸಾವಿರ ವಿದ್ಯುತ್ ಚಾಲಿತ ಬಸ್‌ಗಳ ಖರೀದಿ: ಸಚಿವ ಬಿ.ಶ್ರೀರಾಮುಲು

ಹಿರಿಯೂರು : ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿಗೆ ಮುನ್ನುಡಿ ಬರೆಯಲಾಗಿದ್ದು, 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ ಬಸ್‌ಗಳಿಗೆ ಬದಲಾಗಿ ವಿದ್ಯುತ್[more...]

ಜಿಲ್ಲಾಧಿಕಾರಿಗಳಿಂದ ಮತಗಟ್ಟೆಗಳಿಗೆ ಭೇಟಿ : ಮನೆ ಮನೆ ಸಮೀಕ್ಷಾ ಕಾರ್ಯ ಪರಿಶೀಲನೆ

ಚಿತ್ರದುರ್ಗ ಡಿ. 04 (ಕರ್ನಾಟಕ ವಾರ್ತೆ) : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಭಾನುವಾರ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕಿನ ವಿವಿಧ[more...]

ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್ ಮೇಲೆ ತಹಶೀಲ್ದಾರ್ ದಾಳಿ

ಹಿರಿಯೂರು : ಇಲ್ಲಿನ ನಗರದ ಹೊರವಲಯದ ಅಕ್ಷಯ ಫುಡ್ ಪಾರ್ಕ್ ರೋಡ್‌ನಲ್ಲಿರುವ ಮಹೇಶ್ ಫಾರಂ ಹೌಸ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್ ಗಳ ಮೇಲೆ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಪ್ರಶಾಂತ್ ಕೆ.[more...]

ತುಂಬಿ ಹರಿದ ರಾಣಿಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ). ನ.22: ಹಲವು ವರ್ಷಗಳ ನಂತರ ಸಂಪೂರ್ಣ ಭರ್ತಿಯಾಗಿ, ಮೈದುಂಬಿ ಹರಿದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಬಳಿಯ ರಾಣಿ ಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.[more...]

89 ವರ್ಷಗಳ ಬಳಿಕ ತುಂಬಿದ ಜಲಾಶಯಕ್ಕೆ ಬಾಗಿನ ಬಿಡುವ ಸೌಭಾಗ್ಯ ನನಗೆ ಸಿಕ್ಕಿದೆ: ಸಿಎಂ ಬೊಮ್ಮಾಯಿ ಹರ್ಷ

ಚಿತ್ರದುರ್ಗ ನ: 22: 89 ವರ್ಷಗಳ ಬಳಿಕ ಹಿರಿಯೂರು ತಲೂಕಿನ ವಾಣಿ ವಿಲಾಸ ಸಾಗರದ ಕೋಡಿ ಬಿದ್ದಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸೌಭಾಗ್ಯ ನನಗೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ[more...]