ಚಿತ್ರದುರ್ಗದ ಈ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಬೇಡಿ:ಬಿಇಓ ಎಸ್. ನಾಗಭೂಷಣ್ ಎಚ್ಚರಿಕೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಏ.05: ಚಿತ್ರದುರ್ಗ ನಗರದ ಕೆ.ಬಿ.ಬಡಾವಣೆಯ ಕಿಂಟೋ ಕಾನ್ವೆಂಟ್ ಕಿರಿಯ ಪ್ರಾಥಮಿಕ ಶಾಲೆ, ಕೋಟೆ ರಸ್ತೆಯ ಮಿನರ್ವ ಕಾನ್ವೆಂಟ್ ಪ್ರಾಥಮಿಕ ಶಾಲೆ, ಜೈನ್ ಕಾಲೋನಿಯ ಮಾಡಲ್ ಸೈನಿಕ್ ಕಿರಿಯ ಪ್ರಾಥಮಿಕ ಶಾಲೆ ಹಾಗೂ[more...]

ಚಳ್ಳಕೆರೆಯಲ್ಲಿ ಕೆ.ಟಿ.ಕುಮಾರಸ್ವಾಮಿಗೆ ಗಾಳ ಹಾಕಿದ ಬಿಜೆಪಿ?

ಚಿತ್ರದುರ್ಗ:(chitradurga) ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಮಾಜಿ ಸಚಿವ ಚಳ್ಳಕೆರೆ ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಅವರಿಗೆ ಗಾಳ[more...]

ಸಿಎಂ ಸಿದ್ದರಾಮಯ್ಯ ಅವರ ಕೆಲಸಗಳನ್ನು‌ ಜನರು ಮರೆಯಲ್ಲ:ಟಿ.ರಘುಮೂರ್ತಿ

ಚಳ್ಳಕೆರೆ ಕ್ಷೇತ್ರದ ಶಾಶ್ವತ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ ಸಿಎಂ ಸಿದ್ದರಾಮಯ್ಯರನ್ನು ಜನರು ಮರೆಯಲು ಸಾಧ್ಯವಿಲ್ಲ: ಟಿ.ರಘುಮೂರ್ತಿ ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರು ನೀಡಿದ ಅನುದಾನದಿಂದ ಚಳ್ಳಕೆರೆ ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡಲು[more...]

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಕೆಗೆ ಸಾಥ್ ಕೊಟ್ಟ ಸಚಿವರು ಮತ್ತು ಶಾಸಕರು

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ವೆಂಕಟೇಶ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ನಾಮಪತ್ರ ಸಲ್ಲಿಸಿದರು.ಈ ಸಂದರ್ಭಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ[more...]

ದುರ್ಗದ ಜ‌ನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಿ:ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಿ: ಸಿಎಂ ಸಿದ್ದರಾಮಯ್ಯ ಕರೆ * ಭದ್ರಾ ಮೇಲ್ದಂಡೆ ಯೋಜನೆ ನಾನೇ ಪೂರ್ಣಗೊಳಿಸುತ್ತೇನೆ ಚಿತ್ರದುರ್ಗ: *ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ.[more...]

ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.03ರಂದು ಆರು ನಾಮಪತ್ರ ಸಲ್ಲಿಕೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.03: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 03 ಬುಧವಾರದಂದು ಆರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಾರ್ವತ್ರಿಕ[more...]

ನಿಮ್ಮ ಊರುಗಳಲ್ಲಿ ಅತ್ಯಧಿಕ ಲೀಡ್ ನೀಡಿ:ಶಾಸಕ ಟಿ.ರಘುಮೂರ್ತಿ ಕರೆ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಐದು ಗ್ಯಾರೆಂಟಿ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಊರುಗಳಲ್ಲಿ ಅತ್ಯಧಿಕ ಲೀಡ್ ನೀಡಿ ಎಂದು ಶಾಸಕ ಮತ್ತು[more...]

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬರೆದ “ಪತ್ರದಲ್ಲಿ” ಏನಿದೆ?

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ನಿಷ್ಟವಂತರೇ, ಕ್ಷೇತ್ರದ ಪ್ರಬುದ್ಧ ಮತದಾರರೇ ಏಪ್ರಿಲ್‌ 4, ಗುರುವಾರ ಬೆಳಗ್ಗೆ ತಮ್ಮಗಳ ಸಮ್ಮುಖದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ  ಚಿತ್ರದುರ್ಗ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು[more...]

ಏನೋ ಮನಸ್ಸಿಗೆ ನೋವಾಗಿತ್ತು ,ಸಿಟ್ಟಲ್ಲಿ ಹೇಳಿದ್ದೆ ಎಂದ ಚಂದ್ರಪ್ಪ,ಕೈ ಹಿಡಿದು ನಾವು ಅಣ್ಣ ತಮ್ಮಂದಿರು ಎಂದ ಕಾರಜೋಳ

ಚಿತ್ರದುರ್ಗ : ಅಳಿಯ ಅಲ್ಲ ಮಗಳ ಗಂಡ , ಮೋದಿಗೆ ಪ್ರಚಾರ ಮಾಡಿದರು ಒಂದೇ ಕಾರಜೋಳಗೆ ಪ್ರಚಾರ ಮಾಡಿದರು ಒಂದೇ, ಏನೋ ಸಿಟ್ಟಿನಲ್ಲಿ ಹೇಳಿದ್ದೆ ,ಮನಸ್ಸಿಗೆ ನೋವಾಗಿತ್ತು ಎನ್ನುವ ಮೂಲಕ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ[more...]

ಜಿಲ್ಲಾ ಕೇಂದ್ರಕ್ಕೆ 100 ಕಿ.ಮೀ. ಅಭ್ಯರ್ಥಿ ಬೇಕೋ, 500 ಕಿ.ಮೀ ದೂರದ ಅಭ್ಯರ್ಥಿ ಬೇಕೋ? *ಕೈ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪ್ರಶ್ನೆ

ಹಿರಿಯೂರು: ಚಿತ್ರದುರ್ಗ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ 100 ಕಿ.ಮೀ. ದೂರ ಇರುವ ಅಜ್ಜಂಪುರ ತಾಲ್ಲೂಕಿನ ನಾನು ಬೇಕೋ ಅಥವಾ 500 ಕಿಲೋ ಮೀಟರ್ ದೂರದಿಂದ ಬಂದು ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಬೇಕೋ? ಎಂಬುದನ್ನು ಮತದಾರರು[more...]