ಕೋಟೆ ನಾಡು ಚಿತ್ರದುರ್ಗಕ್ಕೆ ಬರಲು ಎಲ್ಲಿಲ್ಲದ ಆನಂದ:ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್

ಚಿತ್ರದುರ್ಗ : ಚಿತ್ರದುರ್ಗದಲ್ಲಿ ನಡೆದ ಅನೇಕ ಸಮಾರಂಭಗಳಿಗೆ ನಾನು ಬಂದಿದ್ದೇನೆ. ಇಲ್ಲಿಗೆ ಬರಬೇಕೆಂದರೆ ನನಗೆ ಎಲ್ಲಿಲ್ಲದ ಆನಂದ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಮ್ಮ ಸಂತಸ ಹಂಚಿಕೊಂಡರು. ಬಸವೇಶ್ವರ ಚಿತ್ರಮಂದಿರಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ[more...]

ಜನತಾ ದರ್ಶನ:ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ:ಡಿ.ಸುಧಕಾರ್

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಹಿರಿಯೂರು:‌ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನನ್ನ[more...]

ಶಿವನನ್ನು ನಂಬಿದ ಭಕ್ತರಿಗೆ ಯಾವುದೆ ಕಂಟಕ ಎದುರಾಗದು :ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ:( challakere) ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾಶಿವರಾತ್ರಿ ಹಬ್ಬವನ್ನು ಶಿವಪೂಜೆ, ಹೋಮ ಮತ್ತು ಪ್ರಸಾದ ವಿತರಣೆ ಮೂಲಕ ಭಕ್ತರು ಭಕ್ತಿಶ್ರದ್ದೆಯಿಂದ ಆಚರಿಸಿದರು. ನಗರದ ಬಹುತೇಕ ದೇವಸ್ಥಾನಗಳಲ್ಲಿ ಶಿವನನ್ನು ಆರಾಧಿಸುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು.[more...]

ನಿವೃತ್ತ ಸರ್ವೆ ಮೇಲ್ವಿಚಾರಕ ಬಿ.ರಾಜಪ್ಪ ನಿಧನ

ಬಿ.ರಾಜಪ್ಪ ನಿಧನ ಚಿತ್ರದುರ್ಗ, ಮಾರ್ಚ್.09 : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ವಾಸಿ ನಿವೃತ್ತ ಸರ್ವೆ ಮೇಲ್ವಿಚಾರಕರಾದ ಬಿ.ರಾಜಪ್ಪ (87 ವರ್ಷ) ವಯೋಸಹಜ ಕಾಯಿಲೆಯಿಂದ ಶನಿವಾರ ಮಧ್ಯಾನ್ಹ ನಿಧನರಾದರು. ಮೃತರು ಮೂವರು ಪುತ್ರರು, ಓರ್ವ ಪುತ್ರಿ[more...]

ಕಾಂಗ್ರೆಸ್ ಟಿಕೆಟ್ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ನೀಡಲು ಬೆಂಬಲಿಗರ ಆಗ್ರಹ

ಚಿತ್ರದುರ್ಗ ಮಾ. ೦೯: ಜೆ ಜೆ ಹಟ್ಟಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಲು ಆಗ್ರಹಿಸಿ ಪ್ರತಿಭಟನೆ ಮೂಲಕ ಜಿಲ್ಲಾ ಕಾಂಗ್ರೆಸ್        (congress) ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು[more...]

ಲಂಕೇಶ್ ಬರವಣಿಗೆ ಸರ್ಕಾರವನ್ನೇ ಬೀಳಿಸುವಷ್ಟು ಪ್ರಭಾವ ಹೊಂದಿತ್ತು : ಕತೆಗಾರ ಪತ್ರಕರ್ತ ಜಡೆಕುಂಟೆ ಮಂಜುನಾಥ್

  ಚಿತ್ರದುರ್ಗ:ಲಂಕೇಶ್‍ರವರ ಒಂದು ಸಂಪಾದಕೀಯದ ಬರವಣಿಗೆ ಸರ್ಕಾರವನ್ನೇ ಬೀಳಿಸುವಷ್ಟು ಪ್ರಭಾವ ಹೊಂದಿತ್ತು ಎಂದು ಕತೆಗಾರ, ಪತ್ರಕರ್ತ ಜಡೆಕುಂಟೆ ಮಂಜುನಾಥ್ ತಿಳಿಸಿದರು.   ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ`ಮತ್ತೆ[more...]

ಚಾಕಲೇಟ್ ಅಂತ ಮಾತ್ರೆ ತಿಂದಿದ್ದ ನಾಲ್ಕು ವರ್ಷದ ಮಗು ಸಾವು

ಚಿತ್ರದುರ್ಗ: (chitradurga)  ಚಿಕ್ಕ ಮಕ್ಕಳಿಗೆ ಏನು ತಿನ್ನಬೇಕು ಎನ್ ತಿನ್ನಬಾರದು ಅಂತ ಗೊತ್ತಿರಲ್ಲ, ಚಿಕ್ಕ ಮಕ್ಕಳಿರುವ ಮನೆಗಳಲ್ಲಿ ಮಕ್ಕಳ ಕೈಗೆ ಸಿಗುವಂತೆ ವಸ್ತುಗಳನ್ನಾಗಲಿ , ಆಹಾರವಾಗಲಿ ಹಿಡಬಾರದು.‌ಮಕ್ಕಳಿಗೆ ಏನು ತಿಳಿಯದ ವಯಸ್ಸಿನಲ್ಲಿ  ತಿಂಡಿ ತಿನಿಸುಗಳು[more...]

ಜಿಲ್ಲಾಮಟ್ಟದ ಜನತಾ ದರ್ಶನ ಮುಂದೂಡಿಕೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.06: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಮಾರ್ಚ್ 09ರಂದು ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೌಖಿಕ ಆದೇಶದ ಮೇರೆಗೆ ಕಾರ್ಯಕ್ರಮವನ್ನು[more...]

ರಸ್ತೆ ಅಪಘಾತ : ನಿರ್ವಹಣೆ ಅಧಿಕಾರಿಯ ಮೇಲೆ ಎಫ್.ಐ.ಆರ್: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ಸುಧಾರಣೆಗೆ ಮೂರು ತಿಂಗಳ ಗಡುವು. ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾರ್ಚ್07: ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಬೇಜವಾಬ್ದಾರಿ ರಸ್ತೆ ನಿರ್ವಹಣೆಯಿಂದ ಅಪಘಾತಗಳು ಉಂಟಾಗಿ, ಸಾವು ನೋವು ಸಂಭವಿಸಿದರೆ, ರಸ್ತೆ ನಿರ್ವಹಣೆಯ[more...]

ಮಾರ್ಚ್ 09ರಂದು ಜೆ.ಜೆ.ಹಳ್ಳಿಯಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.06: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ 09ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ[more...]