ರಾಜ್ಯದ ಎಲ್ಲಾ ಜಿಲ್ಲೆಗಳ ಕೋವಿಡ್ ಮಾಹಿತಿ ಯಾವ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಒಟ್ಟು ಅಂಕಿ ಅಂಶದ ಪ್ರಕಾರ  ಒಟ್ಟು 5041 ಮಂದಿಗೆ ಕೋವಿಡ್ವೈರಸ್ ಸೋಂಕು ಪತ್ತೆಯಾಗಿವೆ. ಮತ್ತು  ಬಾಗಲಕೋಟೆ 23, ಬಳ್ಳಾರಿ 122, ಬೆಳಗಾವಿ 95, ಬೆಂಗಳೂರು[more...]

ರಾಜ್ಯದ ಪ್ರವಾಸಿ ಗೈಡ್ ಗಳಿಗೆ ಪರಿಹಾರ ಘೋಷಣೆ ಮಾಡಿದ ಸಚಿವ ಸಿ.ಪಿ.ಯೋಗೇಶ್ವರ್

ಬೆಂಗಳೂರು, ಜೂನ್ : ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿರುವ ಎಲ್ಲಾ  ಪ್ರವಾಸಿ ಮಾರ್ಗದರ್ಶಕರಿಗೆ  ಕೋವಿಡ್ ಪರಿಹಾರವಾಗಿ 5 ಸಾವಿರ ರೂಪಾಯಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.[more...]

ಸಂಚಾರ ನಿಲ್ಲಿಸಿದ ಸಂಚಾರಿ ವಿಜಯ್ ಇನ್ನಿಲ್ಲ.

ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಸದೇ  ಸಾವನ್ನಪ್ಪಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಒಬ್ಬ[more...]

ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ಎಷ್ಟು ಲಕ್ಷ ಪರಿಹಾರ ಗೊತ್ತೆ. ಸಿಎಂ ಹೇಳಿದ್ದಾರೆ ನೋಡಿ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಒಂದು ಲಕ್ಷ ಪರಿಹಾರ ನೀಡಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಈ ಕ್ಷೇತ್ರದಿಂದ ಸ್ವರ್ಧೆ ಸಾಧ್ಯತೆ ?

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಇನ್ನು ಎರಡು ವರ್ಷ ಚುನಾವಣೆ ಇರುವಾಗಲೇ ನಾಯಕರುಗಳು ಯಾವ ಕಗಷೇತ್ರ ಸೇಫ್ ಎಂದು ಹುಡುಕುತ್ತಿದ್ದಾರೆ. ಆದರೆ ಹೆಚ್ಚು ಸದ್ದು ಮಾಡುತ್ತಿರುವ ಕ್ಷೇತ್ರ ಚಾಮರಾಜಪೇಟೆ. ಈ   ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಘೋಷಣೆ ಕೂಗುತ್ತಿದ್ದ[more...]

ಖ್ಯಾತ ಕವಿ ಸಾಹಿತಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ

ಬೆಂಗಳೂರು: ಖ್ಯಾತ ಸಾಹಿತಿ ಕವಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಸಿದ್ದಲಿಂಗಯ್ಯ ಅವರು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು  ನಿಧನ ಹೊಂದಿದ್ದಾರೆ. ಅವರಿಗೆ  67 ವರ್ಷ ವಯಸ್ಸಾಗಿತ್ತು. ಕೋವಿಡ್ ತಗುಲಿ ನ್ಯೂಮೋನಿಯ[more...]

ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಬಗ್ಗೆ ಮಾಜಿ ಸಂಸದೆ ಚಿತ್ರನಟಿ ರಮ್ಯಾ ಏನ್ ಹೇಳಿದ್ದಾರೆ ನೋಡಿ.

ಮೈಸೂರು ಡಿಸಿಯಿಂದ ವರ್ಗಾವಣೆಗೊಂಡ ರೋಹಿಣಿ ಸಿಂದೂರು ವಿಚಾರಕ್ಕಡ ಮಾಜಿ ಸಂಸದೆ ನಟಿ ರಮ್ಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಹಿನ್ನಲೆಗೆ ಸರಿದಿದ್ದಾರೆ ರಾಜಕಾರಣದಿಂದ ದೂರ ಉಳಿಯಲಿದ್ದಾರೆ ಎಂದು ಚಾಲ್ತಿಯಲಿದ್ದ ಮಂಡ್ಯದ ಮಾಜಿ[more...]

ಯುವತಿ ಸಿಡಿ ಕೇಸ್: ಬೆಳಗಾವಿ ಸಾಹುಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದೆಯಾ ಎಸ್ಐಟಿ?

ಬೆಂಗಳೂರು:ಬೆಳಗಾವಿ ಸಾಹುಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ಬಲ್ಲ ಮೂಲಗಳಿಂದ[more...]

ಚಾಮರಾಜಪೇಟೆಯ ಸ್ವರ್ಧೆ ಬಗ್ಗೆ ನಾನು ನಿರ್ಧಾರ ಮಾಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನಾನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸದ್ಯ ನಾನು[more...]

ಸ್ವಾತಂತ್ರ್ಯ ಹೋರಟಗಾರ ದೊರೆಸ್ವಾಮಿ ಇನ್ನಿಲ್ಲ.

ಬೆಂಗಳೂರು: ಕಳೆದ ಹಲವು ದಿನದಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 104 ವರ್ಷದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇಂದು‌ ನಿಧನರಾಗಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ. ದೊರೆಸ್ವಾಮಿ ನಿಧನದ ಸುದ್ದಿಯನ್ನು ಅವರ ಒಡನಾಡಿ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ[more...]