ಹಳೆ ಪಿಂಚಣಿ ವ್ಯವಸ್ಥೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ನವದೆಹಲಿ,ಫೆ.10- ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಿದರೆ ಮುಂದಿನ ಪೀಳಿಗೆ ನಮ್ಮ ಮಕ್ಕಳ ಭವಿಷ್ಯ ಹಾಳಾಗಿ ಹೋಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದಾರೆ.Modi ಇತ್ತೀಚಿನ ದಿನಗಳಲ್ಲಿ ವಿವಿಧ[more...]

ಬಜೆಟ್ ನಲ್ಲಿ ಬೆಳ್ಳಿ ಬಂಗಾರ ದುಬಾರಿ, ಕಡಿಮೆಯಾಗಿದ್ದೇನು ನೋಡಿ.

ಬಜೆಟ್‌ನಲ್ಲಿ ಚಿನ್ನ-ಬೆಳ್ಳಿ ಸೇರಿದಂತೆ ಕೆಲ ವಸ್ತುಗಳ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದ್ದು, ಆಮದಾಗುವ ಚಿನ್ನ-ಬೆಳ್ಳಿ, ಬಜ್ರ, ಪ್ಲಾಟಿನಂ ಇವುಗಳ ಬೆಲೆ ಏರಿಕೆಯಾಗಲಿದೆ. ಹಾಗೆಯೇ, ಎಲ್‌ಇಡಿ ಟಿವಿ, ಎಲೆಕ್ಟ್ರಿಕ್ ವಾಹನ, ಬ್ಯಾಟರಿ, ಸೈಕಲ್, ಮೊಬೈಲ್ ಫೋನ್‌ಗಳ ಬೆಲೆ[more...]

ಕೇಂದ್ರದ 2022-23 ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು. ನೋಡಿ ಇಲ್ಲಿದೆ ಮಾಹಿತಿ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸಿದ್ದು, ಕರ್ನಾಟಕಕ್ಕೆ ಈ ಬಾರಿ ಭರ್ಜರಿ ಘೋಷಣೆಗಳನ್ನು ಮಾಡಿದ್ದಾರೆ. ಭದ್ರಾ ಮೇಲ್ದಂಡೆ[more...]

ಅಮಿತ್ ಷಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹತಿಯಲ್ಲಿ ತುರ್ತು ಭೂ ಸ್ಪರ್ಶ

ಹವಾಮಾನ ವೈಪರಿತ್ಯದ ಕಾರಣ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹತಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.(Amit Shah's flight made an emergency landing) ಅಗರ್ತಲಕ್ಕೆ ಹೊರಟ್ಟಿದ್ದ ಅಮಿತ್ ಶಾ ಹವಾಮಾನ (Amit[more...]

ಕಾಡುಗೊಲ್ಲರಿಗೆ ST ಮೀಸಲಾತಿಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಂಡ ಕೇಂದ್ರಕ್ಕೆ ಮನವಿ

ಕರ್ನಾಟಕ: ಕರ್ನಾಟಕ  ರಾಜ್ಯ ಕಾಡು ಗೊಲ್ಲ ಜನಾಂಗವನ್ನು  ಎಸ್.ಟಿ ಜನಾಂಗದ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರುವ ದೃಷ್ಟಿಯಿಂದ  ರಾಜ್ಯ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ ಮತ್ತು[more...]

ಒಂದು ಮೇಕೆ ಮಾರಟವಾಗಿದ್ದು ಎಷ್ಟು ಲಕ್ಷಕ್ಕೆ ಗೊತ್ತೆ, ಕೇಳಿದರೆ ಶಾಕ್?

ದೆಹಲಿ : ದೇಶದಲ್ಲಿ  ಬಕ್ರೀದ್‌ ಹಬ್ಬದ ಪ್ರಯುಕ್ತ ಕುರಿ-ಮೇಕೆಗಳ ಮಾರಾಟ ದೇಶಾದ್ಯಂತ ಭರ್ಜರಿಯಾಗಿ ನಡೆದಿದ್ದು, ಉತ್ತರ ಪ್ರದೇಶದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಮೇಕೆಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿ ಸುದ್ದಿ ಮಾಡಿವೆ. ದೆಹಲಿಯ ಪ್ರಸಿದ್ದ[more...]

ಧರ್ಮಸ್ಥಳ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನ

ನವದೆಹಲಿ: ಧರ್ಮಸ್ಥಳದ ಆಡಳಿತಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದ್ದು  ಈ ಕುರಿತು ಪ್ರಧಾನಿ ನರೇಂದ್ರ  ಮೋದಿ ಅವರು ಟ್ವಿಟ್ ಈ ರೀತಿ ಮಾಡಿದ್ದಾರೆ.  ವೀರೇಂದ್ರ ಹೆಗ್ಗಡೆಯವರು ಅಸಾಧಾರಣ ಸಮುದಾಯ ಸೇವೆಯಲ್ಲಿ[more...]

RSS  ಮತ್ತು  ಬಿಜೆಪಿ ಸಂವಿಧಾನವನ್ನು ಹೈಜಾಕ್ ಮಾಡಲ ಯತ್ನಿಸುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ ಜು.2- ರಾಷ್ಟ್ರೀಯ ಸ್ವಯಂ ಸೇವಕ ಸಂಘ –  RSS  ಮತ್ತು  ಬಿಜೆಪಿ ಸಂವಿಧಾನವನ್ನು ಹೈಜಾಕ್ ಮಾಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ ಪಕ್ಷದ ನಾಯಕ  ರಾಹುಲ್ ಗಾಂಧಿ  ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನವನ್ನು ವಶಕ್ಕೆ ಪಡೆಯುವ[more...]

ದೆಹಲಿಯಲ್ಲಿ ಬಿಜೆಪಿ ವಿರುದ್ಧ ಕೈ ಹೋರಾಟದಲ್ಲಿ ರಾಜ್ಯದ ನಾಯಕರ ಘರ್ಜನೆ*

  *ದೆಹಲಿಯಲ್ಲಿ ಬಿಜೆಪಿ ವಿರುದ್ಧ ಕೈ ಹೋರಾಟದಲ್ಲಿ ರಾಜ್ಯದ ನಾಯಕರ ಘರ್ಜನೆ* *ಖರ್ಗೆ, ಡಿಕೆಶಿ, ಹರಿಪ್ರಸಾದ್, ಆಂಜನೇಯ ಮುಂಚೂಣಿ* *ರಾಹುಲ್ ಜತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದ ಆಂಜನೇಯ* ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ[more...]

ವಿರೋಧ ಪಕ್ಷದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ

ದೆಹಲಿ:   ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಸೇರಿದಂತೆ ಮೂರು ಜನರ ಹೆಸರು [more...]