ಬಾಬರಿ ಧ್ವಂಸ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಧೀಶ ಯಾವಾಗ ನಿವೃತ್ತರಾಗಬೇಕಿತ್ತು ಗೊತ್ತೆ?

ಹೊಸದಿಲ್ಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ಇಂದು ತೀರ್ಪು ನೀಡಿದ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ಅವರು 2019ರಲ್ಲಿ ನಿವೃತ್ತರಾಗಲಿದ್ದರು. ಆದರೆ ಬಾಬರಿ ಮಸೀದಿ ಪ್ರಕರಣದ[more...]

ಗ್ರಾಮ ಪಂಚಾಯತಿ ಚುನಾವಣೆಗೆ ಮಾರ್ಗಸೂಚಿ ಪ್ರಕಟ.

ಕೋವಿಡ್ ಹಿನ್ನಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೆ ಅನುಸರಿಸಬೇಕಾದ ನಿಯಮಗಳು ಅಥವಾ ಮಾರ್ಗಸೂಚಿಯನ್ನು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ. ಮಾರ್ಗಸೂಚಿಯಂತೆ ಚುನಾವಣೆಯಲ್ಲಿ ನಿರತರಾದವರು ಮಾಸ್ಕ್ ಧರಿಸುವುದು[more...]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ. ಕಳೆದ ಹಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಗೆ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು

ಕಮಲ ಮುಡಿದ ಕರ್ನಾಟಕದ ರಿಯಲ್ ಸಿಗಂ ಅಣ್ಣಾಮಲೈ

ನವದೆಹಲಿ: ಕರ್ನಾಟಕದ ರಿಯಲ್ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಖಡಕ್ ಅಧಿಕಾರಿ ಕೆ. ಅಣ್ಣಾಮಲೈ ಇಂದು(ಮಂಗಳವಾರ) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡರು.[more...]

BIG BREKING ದೇಶದಲ್ಲಿ 24 ಗಂಟೆಯಲ್ಲಿ 63489 ಕೋವಿಡ್.

ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಕೊರೋನಾ ಪ್ರಕರಣ ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.  ಇನ್ನು ಒಂದೇ ದಿನ 944 ಮಂದಿ[more...]

ಭಾರತ ಕ್ರಿಕೆಟ್ ಗೆ ಇಬ್ಬರು ದಿಗ್ಗಜರು ವಿದಾಯ

ನವದೆಹಲಿ, ಆ.15- ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಎಂದೇ ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟಿಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.ಎಂ.ಎಸ್ ಧೋನಿ ಅವರ ಜೊತೆಗೆ ಮತ್ತೊಬ್ಬ ಕ್ರಿಕೆಟಿಗ ಸುರೇಶ್[more...]

ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕು ಇದೆ: ಸುಪ್ರೀಂ ತೀರ್ಪು

2005ರಲ್ಲಿ ಹಿಂದೂ ಉತ್ತರಾಧಿಕಾರಿ ಕಾಯ್ದೆಯ ತಿದ್ದುಪಡಿಯಾಗಿತ್ತು. ಅದಕ್ಕಿಂತ ಮುಂಚೆ ತಂದೆ ನಿಧನರಾಗಿದ್ದರೆ ಆಕೆಯ ಮಗಳಿಗೆ ಆಸ್ತಿ ಮೇಲೆ ಹಕ್ಕು ಇರುತ್ತದಾ ಎಂಬ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ತೀರ್ಪು ಇವತ್ತು ತೆರೆ ಎಳೆದಿದೆ. ನವದೆಹಲಿ :[more...]

ಕೋವಿಡ್ ನಿಂದ ಗುಣಮುಖವಾದ ಪ್ರಧಾನಿ ಮೋದಿಗೆ 150 ಜ‌ನ ಪೋಲಿಸ್ ವಿಶೇಷ ಭದ್ರತೆ

ಲಕ್ನೌ, ಆಗಸ್ಟ್ 5: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದು, ಇಂದು ಮಧ್ಯಾಹ್ನ 12.30ರ ಶುಭ ಮುಹೂರ್ತದಲ್ಲಿ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ. ರಾಮ ಮಂದಿರ[more...]

ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಕೇಂದ್ರ ಮಹತ್ವದ ನಿರ್ಧಾರ.

ನವದೆಹಲಿ, ಜು 30 (Daijiworld News/MSP): ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಹೊಸ ಶಿಕ್ಷಣ ನೀತಿ (ರಾಷ್ಟ್ರೀಯ ಶಿಕ್ಷಣ ನೀತಿ -ಎನ್‌ಇಪಿ) ಜಾರಿಗೆ ತೀರ್ಮಾನಿಸಲಾಗಿದೆ. ಹೀಗಾಗಿ ಪ್ರಸ್ತುತ ಇರುವ 10+2 ಶಿಕ್ಷಣ ವ್ಯವಸ್ಥೆಯ ಬದಲಾಗಿ 5+3+3+4ಮಾದರಿಯಾಗಿ ಬದಲಾವಣೆಯಾಗಲಿದೆ.[more...]

ಕರ್ನಾಟಕ ಮತ್ತು ಆಂಧ್ರದಲ್ಲಿ ಒಂದು ಲಕ್ಷ ಗಡಿ ದಾಟಿದ ಕರೋನ ಯಾವ ರಾಜ್ಯಗಳಲ್ಲಿ ಎಷ್ಟು?

ದೆಹಲಿ: ಜುಲೈ 28 : ಸೋಮವಾರ ಸಂಜೆ ವೇಳೆಗೆ ಬಂದ ವರದಿ ಬಳಿಕ, ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. ಮಹಾರಾಷ್ಟ್ರ, ತಮಿಳುನಾಡು ಹಾಗು ದೆಹಲಿ ಬಳಿಕ[more...]