Category: ನಿಮ್ಮೂರಿನ ಸುದ್ದಿ ಮತ್ತು ಫೋಟೋ ವ್ಯಾಟ್ಸಪ್ ಕಳಿಸಿ:96986622252
ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ಮೇವು ಸಾಗಾಟ ನಿಷೇಧ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.06: ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಬರದ ತೀವ್ರತೆ ಅಧಿಕವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಹುದು. ಈ ಪರಿಸ್ಥಿತಿ ನಿಭಾಯಿಸಲು[more...]
ಚಂದ್ರಪ್ಪ ಗೆಲುವಿಗೆ ರಣತಂತ್ರ ರೂಪಿಸಿ ಅಖಾಡಕ್ಕಿಳಿದ ಶಾಸಕ ಟಿ.ರಘುಮೂರ್ತಿ
ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ : ಈ ಬಾರಿ ಬಿ.ಎನ್.ಚಂದ್ರಪ್ಪನವರ ಗೆಲುವು ಅಭಾದಿತ : ಟಿ.ರಘುಮೂರ್ತಿ ಚಳ್ಳಕೆರೆ: ಕಳೆದ ಸುಮಾರು ಹತ್ತು ತಿಂಗಳಿನಿಂದ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ[more...]
ಚಿತ್ರದುರ್ಗದ ಈ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಬೇಡಿ:ಬಿಇಓ ಎಸ್. ನಾಗಭೂಷಣ್ ಎಚ್ಚರಿಕೆ
ಚಿತ್ರದುರ್ಗ (ಕರ್ನಾಟಕ ವಾರ್ತೆ)ಏ.05: ಚಿತ್ರದುರ್ಗ ನಗರದ ಕೆ.ಬಿ.ಬಡಾವಣೆಯ ಕಿಂಟೋ ಕಾನ್ವೆಂಟ್ ಕಿರಿಯ ಪ್ರಾಥಮಿಕ ಶಾಲೆ, ಕೋಟೆ ರಸ್ತೆಯ ಮಿನರ್ವ ಕಾನ್ವೆಂಟ್ ಪ್ರಾಥಮಿಕ ಶಾಲೆ, ಜೈನ್ ಕಾಲೋನಿಯ ಮಾಡಲ್ ಸೈನಿಕ್ ಕಿರಿಯ ಪ್ರಾಥಮಿಕ ಶಾಲೆ ಹಾಗೂ[more...]
ಮಾಡದಕೆರೆ ಬಳಿ ಲಾರಿ ಪಟ್ಟಿಯಾಗಿ ಚಾಲಕ ಸಾವು
ಹೊಸದುರ್ಗ: ತಾಲೂಕಿನ ಮಾಡದಕೆರೆ ಗ್ರಾಮದ ಸಮೀಪವಿರುವ ಕ್ರಾಸ್ ನಲ್ಲಿ ಲಾರಿಯೊಂದು ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಹಿರಿಯೂರು ಮಾರ್ಗವಾಗಿ ಬರುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾದ ಪರಿಣಾಮ[more...]
ಚಳ್ಳಕೆರೆಯಲ್ಲಿ ಕೆ.ಟಿ.ಕುಮಾರಸ್ವಾಮಿಗೆ ಗಾಳ ಹಾಕಿದ ಬಿಜೆಪಿ?
ಚಿತ್ರದುರ್ಗ:(chitradurga) ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಮಾಜಿ ಸಚಿವ ಚಳ್ಳಕೆರೆ ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಅವರಿಗೆ ಗಾಳ[more...]
ಸಿಎಂ ಸಿದ್ದರಾಮಯ್ಯ ಅವರ ಕೆಲಸಗಳನ್ನು ಜನರು ಮರೆಯಲ್ಲ:ಟಿ.ರಘುಮೂರ್ತಿ
ಚಳ್ಳಕೆರೆ ಕ್ಷೇತ್ರದ ಶಾಶ್ವತ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ ಸಿಎಂ ಸಿದ್ದರಾಮಯ್ಯರನ್ನು ಜನರು ಮರೆಯಲು ಸಾಧ್ಯವಿಲ್ಲ: ಟಿ.ರಘುಮೂರ್ತಿ ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರು ನೀಡಿದ ಅನುದಾನದಿಂದ ಚಳ್ಳಕೆರೆ ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡಲು[more...]
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಕೆಗೆ ಸಾಥ್ ಕೊಟ್ಟ ಸಚಿವರು ಮತ್ತು ಶಾಸಕರು
ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ವೆಂಕಟೇಶ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ನಾಮಪತ್ರ ಸಲ್ಲಿಸಿದರು.ಈ ಸಂದರ್ಭಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ[more...]
ದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಿ:ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಿ: ಸಿಎಂ ಸಿದ್ದರಾಮಯ್ಯ ಕರೆ * ಭದ್ರಾ ಮೇಲ್ದಂಡೆ ಯೋಜನೆ ನಾನೇ ಪೂರ್ಣಗೊಳಿಸುತ್ತೇನೆ ಚಿತ್ರದುರ್ಗ: *ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ.[more...]
ನಿಮ್ಮ ಊರುಗಳಲ್ಲಿ ಅತ್ಯಧಿಕ ಲೀಡ್ ನೀಡಿ:ಶಾಸಕ ಟಿ.ರಘುಮೂರ್ತಿ ಕರೆ
ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಐದು ಗ್ಯಾರೆಂಟಿ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಊರುಗಳಲ್ಲಿ ಅತ್ಯಧಿಕ ಲೀಡ್ ನೀಡಿ ಎಂದು ಶಾಸಕ ಮತ್ತು[more...]
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬರೆದ “ಪತ್ರದಲ್ಲಿ” ಏನಿದೆ?
ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ನಿಷ್ಟವಂತರೇ, ಕ್ಷೇತ್ರದ ಪ್ರಬುದ್ಧ ಮತದಾರರೇ ಏಪ್ರಿಲ್ 4, ಗುರುವಾರ ಬೆಳಗ್ಗೆ ತಮ್ಮಗಳ ಸಮ್ಮುಖದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರದುರ್ಗ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು[more...]