ಮಾರ್ಚ್ 9 ರ ನಂತರ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆಗೆ ದೇಶವೇ ಸಿದ್ಧವಾಗುತ್ತಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಸೋಲು- ಗೆಲುವಿನ ಲೇಕ್ಕಾಚಾರಸಲ್ಲಿ ತೊಡಗಿಕೊಂಡಿವೆ. ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಫೈನಲ್ ಮಾಡಿಕೊಂಡಿದ್ದಾರೆ. ಆದರೆ, ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿಯಿದೆ. ಇನ್ನು,[more...]

ಮೈತ್ರಿಗೆ ಮುಖಭಂಗ:MLC ಚುನಾವಣೆಯಲ್ಲಿ ಕಾಂಗ್ರೆಸ್ ಪುಟ್ಟಣ್ಣಗೆ ಗೆಲುವು

ಬೆಂಗಳೂರು (ಫೆ.20): ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಮತನಾದ ನಡೆದಿತ್ತು. ಈ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲುಂಟಾಗಿದ್ದು, ಕಾಂಗ್ರೆಸ್‌ (congress)  ಅಭ್ಯರ್ಥಿ ಪುಟ್ಟಣ್ಣ  (Puttanna)  ಗೆಲುವು ಸಾಧಿಸಿದ್ದಾರೆ[more...]

BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ:ಸಿಎಂ ಸಿದ್ದರಾಮಯ್ಯ ವ್ಯಂಗ್ಯ

*BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ: ಸಿ.ಎಂ.ಸಿದ್ದರಾಮಯ್ಯ* *9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ:[more...]

ಕಾಂಗ್ರೆಸ್ ಕಾರ್ಯಕರ್ತರ ನಿಗಮ ಮಂಡಳಿ ಸಂಭಾವ್ಯರ ಪಟ್ಟಿ

ಬೆಂಗಳೂರು: ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ (Congress Karnataka) ಚುರುಕುಗೊಂಡಿದೆ. ಪಕ್ಷ ಸಂಘಟನೆ ಜತೆ ಜತೆಗೆ ಕಾರ್ಯಕರ್ತರು, ನಾಯಕರಿಗೆ ಆದ್ಯತೆ ಕೊಡಲು ಮುಂದಾಗಿದೆ. ಈ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತನ್ನ ಗುರಿಯನ್ನು ಸಾಧಿಸಲು[more...]

ಕೆರೆಗೋಡು ಧ್ವಜಸ್ವಂಭದ ಅನುಮತಿ ಪತ್ರ ಬಿಡುಗಡೆ, ಮುಚ್ಚಳಿಕೆ ಪತ್ರದಲ್ಲಿ ಏನಿದೆ

ಮಂಡ್ಯ : ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ[more...]

ನಿಗಮ-ಮಂಡಳಿ ಅಧಿಕಾರ 2 ವರ್ಷ ಮಾತ್ರ ಏಕೆ?

ಬೆಂಗಳೂರು : ಪಕ್ಷಕ್ಕಾಗಿ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೂ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಿಗಮ ಮಂಡಳಿ[more...]

ಧಾರವಾಡ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ. ನೇಮಕ

ಬೆಂಗಳೂರು: ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶವನ್ನ ಹೊರಡಿಸಿದ್ದು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿರುವ ಮಹಿಳಾ ಐಎಎಸ್ ಅಧಿಕಾರಿಯನ್ನ ನೇಮಿಸಿದೆ. ಬಿಜೆಪಿ  ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ[more...]

32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಫೈನಲ್

 ಚಿತ್ರದುರ್ಗ:  ಕರ್ನಾಟಕ ಸರ್ಕಾರವು ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಈ ಎಲ್ಲಾ ಗೊಂದಲಗಳಿಗೂ ತೆರೆಬಿದ್ದಿದೆ. 32 ಶಾಸಕರಿಗೆ ನಿಗಮ ಮಂಡಳಿ[more...]

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ

ನವದೆಹಲಿ : ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾಗಿದ್ದು, ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಜಗದೀಶ್ ಶೆಟ್ಟರ್ ಜೊತೆಗೆ[more...]