ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ: ಪ್ರಧಾನಿ ಮೋದಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಸಿದ್ಧತೆಯ ಭಾಗವಾಗಿ, ಪಿಎಂ ಮೋದಿ ನೆಲದ ಮೇಲೆ ಮಲಗುವುದು ಮತ್ತು[more...]

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಚಿವ ಸಂಪುಟದ ಒಪ್ಪಿಗೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 18: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ   (Chief minister) ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು[more...]

ಶಾಸಕ ಗೋವಿಂದಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು: ಎಸ್.ಲಿಂಗಮೂರ್ತಿ ಆಗ್ರಹ

ಹೊಸದುರ್ಗ: ಶಾಸಕ ಗೋವಿಂದಪ್ಪನವರ ಹೇಳಿಕೆ ತಾಲ್ಲೂಕಿನ ಜನರಲ್ಲಿ ಆತಂಕ ಹುಟ್ಟಿಸಿದೆ. ಇವರು ಮಾಜಿ ಶಾಸಕರಾಗಿದ್ದ ಸಂದರ್ಭದಲ್ಲಿ ನಾನೇ 50 ಲಕ್ಷ ರೂ.ಲಂಚವನ್ನು ಕೊಡಿಸಿದ್ದೇನೆಂದು ಹೇಳಿದ್ದಾರೆ. ಕಾನೂನಿನಲ್ಲಿ ಲಂಚವನ್ನು ಪಡೆಯುವುದು ಎಂತಹ ಅಪರಾಧವೋ, ಲಂಚವನ್ನು ನೀಡುವುದು[more...]

ಅನಂತ್ ಕುಮಾರ್ ಹೆಗ್ಡೆ ಹುಚ್ಚನಂತೆ ವರ್ತನೆ ಮಾಡುತ್ತಾನೆ:ಮಾಜಿ ಸಚಿವ ಎಚ್.ಆಂಜನೇಯ ಕಿಡಿ

ಚಿತ್ರದುರ್ಗ: ಸಿಎಂ( Chief minister) ಸಿದ್ದರಾಮಯ್ಯ  ಅವರನ್ನು ಟೀಕಿಸಿರುವ ಬಿಜೆಪಿ ಸಂಸದ ಅನಂತ್ ಕುಮಾರ್‌ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಚಿತ್ರದುರ್ಗದಲ್ಲಿ ಕಿಡಿಕಾರಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ[more...]

ರಾಮ ಕಾಂಗ್ರೆಸ್ ಪಕ್ಷದ ಆಸ್ತಿ:ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಹೆಸರಿನಲ್ಲಿಯೇ ರಾಮನಿದ್ದಾನೆ. ರಾಮ ಕಾಂಗ್ರೆಸ್‌ (Congress) ಪಕ್ಷದ ಆಸ್ತಿ ಎಂದು ಸಚಿವ ಬಿ. ನಾಗೇಂದ್ರ (B Nagendra) ಬಳ್ಳಾರಿಯಲ್ಲಿ  ತಿಳಿಸಿದ್ದಾರೆ. ವಾಲ್ಮೀಕಿ ಹೇಳಿದ ರಾಮರಾಜ್ಯವನ್ನು[more...]

ಯುವನಿಧಿ ಕಾರ್ಯಕ್ರಮಕ್ಕೆ ಪದವಿ ವಿದ್ಯಾರ್ಥಿಗಳು| ಬಿಜೆಪಿ ಯುವ ಮೋರ್ಚಾ ಖಂಡನೆ.

  ಚಿತ್ರದುರ್ಗ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲೊಂದಾದ "ಯುವನಿಧಿ ಉದ್ಘಾಟನಾ ಕಾರ್ಯಕ್ರಮ" ಕ್ಕೆ ಪದವಿ ವಿಧ್ಯಾರ್ಥಿಗಳನ್ನು ಸಾರಿಗೆ ವ್ಯವಸ್ಥೆ ಮಾಡಿ ಕರೆದುಕೊಂಡು ಹೋಗುತ್ತಿರುವುದನ್ನು ಚಿತ್ರದುರ್ಗ ಭಾಜಪ ಯುವ ಮೋರ್ಚಾ ಖಂಡಿಸುತ್ತದೆ. ಪದವಿ/ಡಿಪ್ಲಮೋ ಮುಗಿಸಿ 6[more...]

ನಿಗಮ‌ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ| ಸಿಎಂಗೆ ಟಿ.ರಘುಮೂರ್ತಿ ಪತ್ರ

ಚಿತ್ರದುರ್ಗ:ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸದಂತೆ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ      ( T. Raghumurthy)  ಅವರು ಮುಖ್ಯಮಂತ್ರಿ  (Chief minister) ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ[more...]

ಹೊಸದುರ್ಗದಿಂದ ಅಯೋಧ್ಯೆಗೆ ಸೈಕಲ್ ಪ್ರಯಾಣ| ಶುಭ ಕೋರಿದ ಸದ್ಗುರು ಡಿ.ಎಸ್. ಪ್ರದೀಪ್

ರಾಮಮಂದಿರ ಉದ್ಘಾಟನೆ ದಿನ ಸಂಭ್ರಮದ ಹಬ್ಬವಾಗಲಿ,  : ಸದ್ಗುರು ಪ್ರದೀಪ್  ಹೊಸದುರ್ಗ : ದೇಶದಾದ್ಯಂತ ರಾಮ ಮಂದಿರ ಉದ್ಘಾಟನೆ  ರಾಷ್ಟ್ರೀಯ ಹಬ್ಬವಾಗಿ ಆಚರಣೆಯಾಗಲಿ,ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯುವಕರಲ್ಲಿ ರಾಷ್ಟ್ರಪ್ರೇಮದ ಜಾಗೃತಿಯನ್ನು ಮೂಡಿಸಿದ ಜೈ ಶ್ರೀ ರಾಮ್[more...]

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ:ಸಿಎಂ ಅವರಿಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ[more...]

ಮೊಳಕಾಲ್ಮುರು ಕ್ಷೇತ್ರ ಅಭಿವೃದ್ದಿಗೆ ಎರಡು ಸಾವಿರ ಕೋಟಿ ತಂದಿದ್ದೇನೆ :ಬಿ.ಶ್ರೀರಾಮುಲು

*ನನ್ನ ಉಸಿರು ಇರುವವರೆಗೆ ಮೊಳಕಾಲ್ಮುರು ಕ್ಷೇತ್ರದ ಜನತೆಯನ್ನು ನಾನು ಮರೆಯುವುದಿಲ್ಲ ಮಾಜಿ ಸಚಿವ ಬಿ ಶ್ರೀರಾಮುಲು* ತಳಕು: ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಸುಮಾರು 2000 ಕೋಟಿ ಅನುದಾನವನ್ನ ತಂದು ಅಭಿವೃದ್ಧಿ[more...]