ಜೆಡಿಎಸ್ ಕಣ್ಣಿಟ್ಟಿರುವ ಪ್ರಮುಖ ಕ್ಷೇತ್ರಗಳು ಕೋಲಾರ ಕೋಲಾರದಲ್ಲಿ ಹಾಲಿ ಸಂಸದ ಬಿಜೆಪಿಯ ಮುನಿಸ್ವಾಮಿ, ಅವರು ಈಗಾಗಲೇ ಪ್ರಧಾನಿ ಮೋದಿ ಅವರಿಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದಿದ್ದಾರೆ. ಎಸ್ ಸಿ ಮೀಸಲು ಕ್ಷೇತ್ರ ವಾಗಿರುವುದರಿಂದ ಮುನಿಸ್ವಾಮಿ
Category: ರಾಜ್ಯ ಸುದ್ದಿ
ಕಾಂಗ್ರೆಸ್ ಸೇರುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ , ಬಿಜೆಪಿ ತೊರೆಯಲು ಸಿದ್ದವಾದ ಮಾಜಿ ಸಿಎಂ
ರಾಜ್ಯ ಸುದ್ದಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಇದರ ಬೆನ್ನಲ್ಲೇ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ‘ಕೈ’ ಹಿಡಿಯಲು ಸಜ್ಜಾಗಿದ್ದಾರೆ. ಉಡುಪಿ: ಜೆಡಿಎಸ್
ಬಸ್ ಹರಿದು ಶಾಲೆ ವಿದ್ಯಾರ್ಥಿ ಸಾವು
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ ವೇಗವಾಗಿ ಅಡ್ಡಾದಿಡ್ಡಿ ಚಲಿಸಿ ನಡೆಸಿದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಮೃತಪಟ್ಟರೆ, ಇನ್ನೊಬ್ಬಳ ಸ್ಥಿತಿ ಗಂಭೀರವಾಗಿದೆ. ಓದಿ:ಯುವಕ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.
ಬೆಂಗಳೂರು : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್’ನಲ್ಲಿ
ನಮ್ಮ ದೇಶದ ಕೀರ್ತಿ ಪತಾಕೆ ಬೆಳಗಲಿ ,ಚಂದ್ರಯಾನ 3 ಯಶಸ್ವಿ ಹರ್ಷ ವ್ಯಕ್ತಪಡಿಸಿದ ಸುಬುಧೇಂದ್ರ ತೀರ್ಥರು
ರಾಯಚೂರು : ಭಾರತದ ತಂತ್ರಜ್ಞಾನದ ಇತಿಹಾಸದಲ್ಲಿ ಇಂದು ಮರೆಯಲಾರದ ದಿನ ಎಂದು ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿನಂದನೆ ಸಲ್ಲಿಸಿದರು. ಚಂದ್ರಯಾನ 3 ಈಗಷ್ಟೇ ಲ್ಯಾಂಡ್ ಆಗಿರೋದು ಅತ್ಯಂತ ಹೆಮ್ಮೆಯ
ಸಂಸದ ಎ.ನಾರಾಯಣಸ್ವಾಮಿ ಡಿಸಿಎಂ ಡಿಕೆಶಿ ಭೇಟಿ ಮಾಡಿದ್ದೇಕೆ?
ಬೆಂಗಳೂರು:ಇಂದು ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರನ್ನು ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರು ಕುಮಾರ ಕೃಪಾದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಭದ್ರ
ಗ್ರಾಮೀಣ ರೈತರು, ಯುವಕರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯ, ಪ್ರಮೋಟರ್ಸ್ ಆಗಿ ನೇಮಕ
ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ
ಕವಾಡಿಗರಹಟ್ಟಿ ಮೃತ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಆರೋಗ್ಯ ಸಚಿವ ದಿನೇಶ್ ಗೂಂಡುರಾವ್
ಚಿತ್ರದುರ್ಗ,ಆ.05: ಕಲುಷಿತ ನೀರು ಸೇವಿನೆ ದುರಂತದ ಕವಾಡಿಗರಹಟ್ಟಿ ಬಡಾವಣೆಗೆ ಶನಿವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ
ನಾಲ್ಕು ಜನ ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವೆಂಕಟೇಶ್ ಎಸ್ -ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್ – ಅರಣ್ಯ
ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ನೊಂದಣಿಗೆ ಅವಕಾಶ
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಆಗಸ್ಟ್ 23ರಂದು ಏರ್ಪಡಿಸಿದ್ದು, ಈ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.