ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ರಿಲೀಸ್, ಚಿತ್ರದುರ್ಗ ಇನ್ನೂ ಸಸ್ಪೆನ್ಸ್?

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ.  ಬಿಜೆಪಿ ಟಿಕೆಟ್‌ ಪಡೆದ ರಾಜ್ಯದ[more...]

ಯಶಸ್ವಿನಿ ಸದಸ್ಯತ್ವ ನೊಂದಣಿ: ಮಾರ್ಚ್ 31 ರವರೆಗೆ ವಿಸ್ತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.12: 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ[more...]

ಕೋಟೆ ನಾಡು ಚಿತ್ರದುರ್ಗಕ್ಕೆ ಬರಲು ಎಲ್ಲಿಲ್ಲದ ಆನಂದ:ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್

ಚಿತ್ರದುರ್ಗ : ಚಿತ್ರದುರ್ಗದಲ್ಲಿ ನಡೆದ ಅನೇಕ ಸಮಾರಂಭಗಳಿಗೆ ನಾನು ಬಂದಿದ್ದೇನೆ. ಇಲ್ಲಿಗೆ ಬರಬೇಕೆಂದರೆ ನನಗೆ ಎಲ್ಲಿಲ್ಲದ ಆನಂದ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಮ್ಮ ಸಂತಸ ಹಂಚಿಕೊಂಡರು. ಬಸವೇಶ್ವರ ಚಿತ್ರಮಂದಿರಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ[more...]

ಲೋಕಸಭೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ‌ ಪಟ್ಟಿ ರೆಡಿ, ಚಿತ್ರದುರ್ಗಕ್ಕೆ ಯಾರು ಅಭ್ಯರ್ಥಿ?

ಬೆಂಗಳೂರು:ರಾಜ್ಯ ಕಾಂಗ್ರೆಸ್ ನಲ್ಲಿ  ಈಗ ಎಂಪಿ ಚುನಾವಣೆ ಸದ್ದು ಜೋರಾಗಿ ಮಾಡುತ್ತಿದೆ.  ಮಾರ್ಚ್‌ ತಿಂಗಳ 10ರೊಳಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ (Congress Candidates 1st list) ಬಿಡುಗಡೆ  ಆಗೋ ಸಾಧ್ಯತೆ ಇದೆ. ಮುಂದಿನ[more...]

ಭದ್ರಾ ಮೇಲ್ದಂಡೆ ಯೋಜನೆ: ಹಠ ಬಿಟ್ಟು ಕೆಲಸ ಮಾಡಲು ಅನುವು ಮಾಡ್ಕೋಡಿ ರೈತರಿಗೆ ಡಿಸಿಎಂ ಡಿ.ಕೆ.‌ಶಿವಕುಮಾರ್ ಮನವಿ.

ಚಿತ್ರದುರ್ಗ:(chitradurga)ಲಕ್ಷಾಂತರ ರೈತರ‌ ಆಶಾ ಕಿರಣವಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಯಡಿ ಕೆಲವೇ ಕೆಲವು ರೈತರಿಂದಾಗಿ ಇಡೀ ಯೋಜನೆ ನೆನೆಗುದಿಗೆ ಬಿದ್ದಿದೆ‌. ರೈತರಿಗಾಗಿಯೇ ಇರುವ ಈ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ರೈತರು ಹಠ ಬಿಟ್ಟು ಕೆಲಸ[more...]

ಇಷ್ಟಪಟ್ಟು ತಿನ್ನುತ್ತಿದ್ದ ಎಗ್ ಬಜ್ಜಿ ಪ್ರಾಣನೇ ತೆಗೆಯಿತು

  ತೆಲಂಗಾಣ : ಕೆಲವೊಮ್ಮೆ ನಾವು ಇಷ್ಟಪಟ್ಟು ತಿನ್ನುವ ತಿಂಡಿಯೇ ನಮ್ಮ ಜೀವ ತೆಗೆದರೆ, ಅದಕ್ಕಿಂದ ದುರ್ಗತಿ ಮತ್ತೊಂದಿಲ್ಲ. ತೆಲಂಗಾಣದಲ್ಲಿ ಇಂಥದ್ದೇ ಒಂದು ಘಟನೆ ನಡೆದಿದ್ದು, ತುಂಬಾಾ ಇಷ್ಟಪಟ್ಟು ತಿನ್ನುತ್ತಿದ್ದ ಎಗ್ ಬಜ್ಜಿ, ಗಂಟಲಿಗೆ[more...]

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ

ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ *************** ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’ ಯೋಜನೆಯಡಿ ರಾಜ್ಯದಾದ್ಯಂತ ಪೂರ್ಣಗೊಂಡಿರುವ 36789 ಮನೆಗಳ[more...]

ದ್ವಿತೀಯ ಪಿಯು ಪರೀಕ್ಷೆ: 564 ವಿದ್ಯಾರ್ಥಿಗಳು ಗೈರು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.01: ಮಾರ್ಚ್ 01 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದ ಪರೀಕ್ಷೆಗೆ 564 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ವಿಷಯದಲ್ಲಿ 13840 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 13276 ಹಾಜರಾಗಿ, 564 ವಿದ್ಯಾರ್ಥಿಗಳು[more...]

ಬಿಜೆಪಿ ಮುಖಂಡ ನಟ ಕೆ.ಶಿವರಾಮ್ ಇನ್ನಿಲ್ಲ

ಬೆಂಗಳೂರು: ಬಿಜೆಪಿ ಮುಖಂಡ,ಚಿತ್ರನಟ  ಕೆ ಶಿವರಾಮ್ ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, 71 ವರ್ಷದ ಶಿವರಾಮ್‌ ಗುರುವಾರ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ[more...]

ಅಪ್ಪ ಆಟೋ ಡ್ರೈವರ್ ಮಗಳು ಜಡ್ಜ್ | ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ

ಚಿತ್ರದುರ್ಗ:  ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶರಾಗಿ 33 ಯುವ ವಕೀಲರು ನೇಮಕವಾಗಿದ್ದಾರೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವತಿ ಟಿ.ಸುಮಾ ಕೂಡಾ ಪರಿಶ್ರಮದಿಂದ ನ್ಯಾಯಾಧೀಶರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 2023 ನವೆಂಬರ್ ನಲ್ಲಿ ನಡೆದಿದ್ದ[more...]