ಹಾಸ್ಟೆಲ್‍ಗಳು ಹಾಗೂ ಕ್ಲಸ್ಟರ್‍ಗಳಿಗೆ ಪ್ರತ್ಯೇಕ ಮಾರ್ಗಸೂಚಿ : ಸಿಎಂ

ಬೆಂಗಳೂರು, ಡಿಸೆಂಬರ್ 9 : ಹಾಸ್ಟೆಲ್‍ಗಳು ಹಾಗೂ ಕ್ಲಸ್ಟರ್‍ಗಳಲ್ಲಿ ಕೋವಿಡ್ ನಿರ್ವಹಣೆಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಕೋವಿಡ್[more...]

ಭೂ ಪರಿವರ್ತನೆ ಅಲೆಯಬೇಕಿಲ್ಲ, 24 ಗಂಟೆಯಲ್ಲಿ ಆಗುತ್ತೆ: ಸಚಿವ ಅಶೋಕ್

ಬೆಂಗಳೂರು:  ಭೂಮಿ ಖರೀದಿಸಿದವರು ಅರ್ಜಿ ಸಲ್ಲಿಸಿದ 24 ತಾಸಿನಲ್ಲಿ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲೆಂದು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು. ಭೂಪರಿವರ್ತನೆಗೆ 6 ತಿಂಗಳ ಕಾಲಾವಕಾಶ ನೀಡುವ ಕಾಯ್ದೆ[more...]

ಶಾಲಾ- ಕಾಲೇಜುಗಳಿಗೆ ಹೊಸ ಮಾರ್ಗ ಸೂಚಿ, ಏನಿದೇ ಕೋವಿಡ್ ರೂಲ್ಸ್ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆ - ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು[more...]

ದೊಡ್ಡಸಿದ್ದವ್ವನಹಳ್ಳಿ ವಾಸ್ತವ್ಯ ಮಾಡಿ ವಿಧಾನಸಭೆಗೆ ನಾನೇ ಕಾಂಗ್ರೆಸ್ ಅಭ್ಯರ್ಥಿ ಅಂದವರು ಯಾರು?

ಚಿತ್ರದುರ್ಗ, ಡಿ.6: ರಾಜ್ಯ ವಿಧಾನ ಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆಯೇ ಹಾಲಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ[more...]

ಜೆಡಿಎಸ್ ಪಕ್ಷ ಮುಚ್ಚತ್ತಾರಂತೆ ಕುಮಾರಸ್ವಾಮಿ ಕಾರಣ ನೋಡಿ! ‌

ಮೈಸೂರು: '2023 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದರೆ ಪಕ್ಷವನ್ನೇ ಮುಚ್ಚುತ್ತೇನೆ.' ಹೀಗೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ[more...]

ಪೋಲಿಸರು ನಾಯಿಗಳಂತೆ ಎಂಜಲು ತಿಂದು ಬದುಕುತ್ತಿದ್ದಾರೆ.

ಬೆಂಗಳೂರು: ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೋಲಿಸ್ ಇಲಾಖೆಯ ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ[more...]

ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನವಿದೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್‌ಗೌಡ ಅವರ ಚುನಾವಣಾ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು ದೊಡ್ಡಬಳ್ಳಾಪುರ: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಆರು ಸ್ಥಾನ ಗೆಲ್ಲಲೇ ಬೇಕಾದ ಸವಾಲಿದೆ. ಮುಂದಿನ ವಿಧಾನಸಭೆ ಚುನಾವಣೆ ಜೆಡಿಎಸ್[more...]

ವಾಲ್ಮೀಕಿ ಜಾತ್ರೆ ಸಮಿತಿ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಆಯ್ಕೆ.

ದಾವಣಗೆರೆ: ಚಳ್ಳಕೆರೆಯ ಜನಪ್ರಿಯ ಶಾಸಕ ಟಿ.ರಘುಮೂರ್ತಿ ಅವರನ್ನು ನಾಲ್ಕನೆಯ ವರ್ಷದ ವಾಲ್ಮೀಕಿ ಜಾತ್ರೆ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜನಹಳ್ಳಿ ಗುರುಪೀಠದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿಗಳು ಮಾತನಾಡಿ ರಾಜ್ಯದಲ್ಲಿ ನಾಯಕ ಸಮಾಜ ಸಂಘಟನೆಯಾಗಬೇಕಿದೆ.[more...]

ಕೋವಿಡ್ ಸ್ಪೋಟವಾದ ಸ್ಥಳಕ್ಕೆ ನಾಳೆ ಸಿಎಂ ಆಗಮನ.

ಧಾರವಾಡ: ಕೋವಿಡ್ ಸ್ಪೋಟವಾದ ಸ್ಥಳಕ್ಕೆ ನಾಳೆ ಸಿಎಂ ಆಗಮನ ನಾಳೆ ಹುಬ್ಬಳ್ಳಿ ಧಾರವಾಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ ಹುಬ್ಬಳ್ಳಿ ಮತ್ತು ಧಾರವಾಡದ ಎರಡು ಮದುವೆ ಸಮಾರಂಭಕ್ಕೆ ಸಿಎಂ ಆಗಮನ ಹುಬ್ಬಳ್ಳಿಯ ಜಿಲ್ಲಾ ಸಂಚಾಲಕರ[more...]

ಬಿಜೆಪಿಯಲ್ಲಿ ಒಬ್ಬ ಅಧಿಕೃತ, ಮತ್ತೊಬ್ಬ ಅನಧಿಕೃತ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

ಚಿತ್ರದುರ್ಗ:ಬಿಜೆಪಿ ಪಕ್ಷದಲ್ಲಿ ಗೊಂದಲ್ಲ ಇರುವುದು, ಕಾಂಗ್ರೆಸ್ ಪಕ್ಷದಲ್ಲಿ ಅಲ್ಲ , ನಮ್ಮ ಅಭ್ಯರ್ಥಿ ಒಬ್ಬರೇ ಎಂದು ಚಿತ್ರದುರ್ಗದಲ್ಲಿ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅವನು ಹೇಳಿರುವ ಮಾತಿಗೆ ಉತ್ತರ ಇಲ್ಲ,ಅವನು ಅಸಂಬದ್ದ ಹೇಳುತ್ತಾನೆ.[more...]