ಮನೆ ಕೆಲಸ ಮಾಡುವ ಕಾರ್ಮಿಕರಿಗೆ ಐದು ಸಾವಿರ ರೂ.ಗಳ ಪರಿಹಾರ ಘೋಷಿಸಿ…

ಚಿತ್ರದುರ್ಗ: ಕೋವಿಡ್-೧೯ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಘೋಷಿಸಿರುವ ಸರ್ಕಾರ ಗೃಹ ಕಾರ್ಮಿಕರಿಗೆ ಐದು ಸಾವಿರ ರೂ.ಗಳ ಪರಿಹಾರ ಘೋಷಿಸುವಂತೆ ಕರ್ನಾಟಕ ಗೃಹ ಕಾರ್ಮಿಕರ ಸಂಘದಿಂದ ಸೋಮವಾರ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪನವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ[more...]

ಪಂಜಾಬ್ ನ್ಯಾಷನಲ್ ಬ್ಯಾಂಕ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ…

ಚಿತ್ರದುರ್ಗ: ಕೊರೊನಾ ವೈರಸ್ ದಿನದಿಂದ ದಿನೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಜನಸಾಮಾನ್ಯರ ಸುರಕ್ಷತೆ ದೃಷ್ಟಿಯಿಂದ ಪಂಜಾಬ್ ನ್ಯಾಷನಲ್ ಬ್ಯಾಂಕ್ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು. ರಾಷ್ಟ್ರದಲ್ಲಿಯೇ ಅತಿ ದೊಡ್ಡ ಬ್ಯಾಂಕ್ ಆಗಿರುವ[more...]

ಚಿನ್ಮಯಿ ಟ್ರಸ್ಟ್ ವತಿಯಿಂದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು….

ಚಿತ್ರದುರ್ಗ: ಚಿನ್ಮಯಿ ಟ್ರಸ್ಟ್ ವತಿಯಿಂದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು. ಪತ್ರಕರ್ತರಿಗೆ ಮಾಸ್ಕ್‌ಗಳನ್ನು ವಿತರಿಸಿ ಮಾತನಾಡಿದ ಚಿನ್ಮಯಿ ಟ್ರಸ್ಟ್‌ನ ಗೀತಾ ಕೊರೊನಾ ಮಹಾಮಾರಿ ಇಡಿ ಜಗತ್ತಿಗೆ ಆವರಿಸಿದೆ. ಈ[more...]

ಕೋವಿಡ್-19 : ಮೃತ ದೇಹಗಳನ್ನು ಗೌರಯುತವಾಗಿ ಅಂತ್ಯಸಂಸ್ಕಾರ ಮಾಡಲು ಸೂಚನೆ…

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಕಾರಣದಿಂದ ಮೃತರಾದ ಮುಸ್ಲೀಮರ ದೇಹಗಳನ್ನು ಅಂತ್ಯ ಸಂಸ್ಕಾರ ಮಾಡುವ ಸಂದರ್ಭದಲ್ಲಿ ಶಿಷ್ಠಾಚಾರ ಹಾಗೂ ಮಾರ್ಗಸೂಚಿಯನ್ವಯ ಪ್ರಮಾಣಿತ ಕಾರ್ಯಚರಣೆ ವಿಧಾನವನ್ನು ಅನುಸರಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ[more...]

ಕಣ್ಣಿಗೆ ಕಾಣದು ಕೊರೊನಾ-ನಾವೆಲ್ಲ ಮನೆಯೊಳಗೇ ಇರೋಣ, ಬಚ್ಚಬೋರನಹಟ್ಟಿಯಲ್ಲಿ ಕೊರೊನಾ ಜಾಗೃತಿ…

ಚಿತ್ರದುರ್ಗ: ನಮ್ಮ ಕಣ್ಣಿಗೆ ಕಾಣದ ಕೊರೊನಾ ವೈರಸ್ ಉಂಟು ಮಾಡುವ ಆಪತ್ತಿನಿಂದ ಬಚಾವಾಗಲು ನಾವೆಲ್ಲ ಮನೆಯೊಳಗೆ ಇರುವುದಲ್ಲದೆ ಪರಸ್ಪರ ಅಂತರ ಕಾಯ್ದುಕೊಂಡು ಮುಂಜಾಗ್ರತೆ ವಹಿಸುವುದೊಂದೇ ದಾರಿಯಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ[more...]

5 ಮಂದಿ ಬೇಕರಿ ಅಂಗಡಿ ಕೆಲಸಗಾರರಿಗೆ ಕೊರೊನಾ ಪಾಸಿಟಿವ್, ಬೇಕರಿ ಐಟಂ ತಿಂದವರಲ್ಲಿ ಹೆಚ್ಚಿದ ಆತಂಕ, ಸಾವಿನ ಸಂಖ್ಯೆ 5ಕ್ಕೆ ಏರಿಕೆ….

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೆ 17 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ. ಈ ಪೈಕಿ 5 ಮಂದಿ ಬೇಕರಿ ಅಂಗಡಿ ಕೆಲಸಗಾರರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು ಬೇಕರಿ ಐಟಂ ಖರೀದಿ[more...]

ಆಯುಷ್ ಇಲಾಖೆ ಇಂದ ಪೋಲಿಸರಿಗೆ ಕೊರೊನ ತಡೆಗಟ್ಟಲು ಔಷಧ ವಿತರಣೆ

ನ್ಯೂಸ್ ಡೆಸ್ಕ್ ದಿನೆ ದಿನೆ ಕೊರೊನ ರೋಗವು ತನ್ನ ವ್ಯಾಪ್ತಿಯನ್ನು ಹೆಚ್ಚು ಮಾಡುತ್ತಿದ್ದೇ, ಕೊರೊನ ಅಟ್ಟಹಾಸವನ್ನು ಕಟ್ಟಿ ಹಾಕಲು ಪೋಲಿಸ್ ಇಲಾಖೆ ಹಗಲು ರಾತ್ರಿ ಎನ್ನದೆ ತನ್ನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದೆ. ಅತಿಯಾದ[more...]