ಉದ್ಯೋಗ ಮೇಳ:ಅಭ್ಯರ್ಥಿಗಳಿಗೆ ಉದ್ಯೋಗ  ಒದಗಿಸಲು 600 ಸ್ಟಾಲ್ ಅಳವಡಿಕೆ, ನೊಂದಣಿಗೆ ಸಹಾಯವಾಣಿ ಸಂಖ್ಯೆ

ಬೆಂಗಳೂರಿನಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ ಪಾಟೀಲ್ ************ 500ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳ ಪಾಲ್ಗೊಳ್ಳುವಿಕೆ. ************ ಅಭ್ಯರ್ಥಿಗಳಿಗೆ ಉದ್ಯೋಗ  ಒದಗಿಸಲು 600 ಸ್ಟಾಲ್ ಅಳವಡಿಕೆ[more...]

ಫೆ.22ರಂದು ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ

ಚಿತ್ರದುರ್ಗ: ಗೆಳೆಯರ ಬಳಗದ ವತಿಯಿಂದ ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ ಇದೇ ಫೆ.22ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಸಾಹಿತಿ ಡಾ.ರಾಜಪ್ಪ[more...]

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ| ಪ್ರವೇಶಾತಿಗೆ ಅರ್ಜಿ | ಈ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ಚಿತ್ರದುರ್ಗ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಜನವರಿ ಆವೃತ್ತಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್, ಎಂ.ಬಿ.ಎ, ಎಂ.ಸಿ.ಎ,[more...]

SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು :(Bangalore)ಮಕ್ಕಳ  ಭವಿಷ್ಯ ರೂಪಿಸುವ  ಎಸ್ಎಸ್ಎಲ್ ಸಿ  ಹಾಗೂ ದ್ವೀತಿಯ puc ಪರೀಕ್ಷೆಯ(examination) ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತದ್ದಂತಹ ವೇಳಾಪಟ್ಟಿ  ಹೊರಬಿದ್ದಿದೆ. SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕಗಳು  ಮತ್ತು ಯಾವಾಗ ಯಾವ[more...]

ವಿಜಾಪುರ ಬಳಿ ಬಸ್ಸಿಗಾಗಿ ಕಾದು ಕುಳಿತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ|ಸ್ಥಳದಲೇ ವಿದ್ಯಾರ್ಥಿ ಸಾವು

ಚಿತ್ರದುರ್ಗ: (chitradurga) ಗ್ರಾಮೀಣ ಭಾಗದಲ್ಲಿ  ಹಳ್ಳಿಗಳಿಗೆ ಬಸ್ ಸೇವೆ ಇಲ್ಲದೇ ತಮ್ಮ ಊರಿನಿಂದ ಮುಖ್ಯ ರಸ್ತೆಗಳಿಗೆ ಬಂದು ಬಸ್ ಗೆ ಕಾಯುವುದು ಸಾಮಾನ್ಯವಾಗಿದ್ದು ರಸ್ತೆ ಬದಿಯಲ್ಲಿ ಬಸ್ ದಾವಂತದಲ್ಲಿ ಅನೇಕರು ಪ್ರಾಣಗಳು ಬಲಿಯಾಗಿವೆ. ಅದರ[more...]

ಕಡದನಕೆರೆ ಸರ್ಕಾರಿ ಶಾಲೆ ದತ್ತು ಪಡೆದ ಸದ್ಗುರು ಆಯುರ್ವೇದ ಸಂಸ್ಥೆ

ಹೊಸದುರ್ಗ : ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಗ್ರಾಮಗಳ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಯೇ ಸದ್ಗುರು ಆಯುರ್ವೇದ ಸಂಸ್ಥೆಯ ಮೂಲ ಉದ್ದೇಶವಾಗಿದ್ದು, ಇಂತಹ ಶಾಲೆಗಳನ್ನು ಗುರುತಿಸಿ, ದತ್ತು ಪಡೆದು ಮೂಲಸೌಕರ್ಯಗಳನ್ನು ಒದಗಿಸುವ ಕೆಲಸವನ್ನು ನಮ್ಮ ಸದ್ಗುರು[more...]

ಮುಂಬರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ಸಿದ್ದತೆಗೆ ಒಂದಿಷ್ಟು ಟಿಪ್ಸ್ ಜತೆ ಮಾದರಿ ಅಧ್ಯಯನ ವೇಳಾಪಟ್ಟಿ.

ಪರೀಕ್ಷೆಯ ಭಯ ಬೇಡ :ಆತ್ಮ ವಿಶ್ವಾಸ ಇರಲಿ. ಪರೀಕ್ಷಾ ತಯಾರಿಗೆ ಕಿವಿಮಾತು. ಮುಂಬರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ಸಿದ್ದತೆಗೆ ಒಂದಿಷ್ಟು ಟಿಪ್ಸ್ ಜತೆ ಮಾದರಿ ಅಧ್ಯಯನ ವೇಳಾಪಟ್ಟಿ. ಸ್ಪೇಷಲ್ ಸ್ಟೋರಿ: ಮಹದೇವಪುರ ಶಿವಮೂರ್ತಿ.[more...]

ಎಂ.ಕೆ.ವಿನಯ್‌ಗೆ ಪಿ.ಹೆಚ್.ಡಿ ಪದವಿ

ಚಿತ್ರದುರ್ಗ:( chitradurga) ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲ್ಲೂಕು ತಾಳೀಕಟ್ಟೆ ಗ್ರಾಮದ ಎಂ.ಕೆ.ವಿನಯ್ ಅವರ ‘ಪ್ರಾಚೀನ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ಪಶು ಸಂಬAಧಿತ ಸಂಘರ್ಷಗಳು’ ಎಂಬ ಮಹಾಪ್ರಬಂಧವು ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪಿ.ಹೆಚ್.ಡಿ ಪದವಿ[more...]

ಚಿತ್ರದುರ್ಗ | ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜ.06: 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಅನುಷ್ಠಾನಗೊಳಿಸಲಿರುವ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 18 ಅರ್ಜಿ[more...]

ಕ್ರೀಡಾ ಶಾಲೆ ಮತ್ತು ಕ್ರೀಡಾ ನಿಲಯಗಳ ಪ್ರವೇಶಕ್ಕೆ ಆಯ್ಕೆ ಪರೀಕ್ಷೆ

ಚಿತ್ರದುರ್ಗ :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಕ್ರೀಡಾ ಶಾಲೆ ಮತ್ತು ಕ್ರೀಡಾ ನಿಲಯಗಳಿಗೆ ಕಿರಿಯರ ಮತ್ತು ಹಿರಿಯರ ವಿಭಾಗದಲ್ಲಿ ಪ್ರಥಮ ಹಂತದ ಆಯ್ಕೆ ಹಾಗೂ ಚಿತ್ರದುರ್ಗದ ಜಿಲ್ಲಾ[more...]