ಪ್ರಾಥಮಿಕ ಮತ್ತು ಪ್ರೌಢಶಾಲೆಯ ರಜೆ ಕಡಿತ, ಈ‌ಬಾರಿ ಎಷ್ಟು ದಿನ‌‌ ಮಕ್ಕಳಿಗೆ ಎಷ್ಟು ದಿನ ರಜೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿದ್ದು, ಶಿಕ್ಷಣ ಇಲಾಖೆಯು ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳ ಬಗ್ಗೆ ಯೋಜನೆ ರೂಪಿಸುತ್ತಿದೆ. ಈ ವರ್ಷ ಶಾಲೆಗಳ ಬೇಸಿಗೆ ರಜೆಯಲ್ಲಿ ದೊಡ್ಡ ಬದಲಾವಣೆ ಮಾಡಲಿದ್ದು,[more...]

ವಿಶೇಷ ದಾಖಲಾತಿ ಆಂದೋಲನಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ.

*ವಿಶೇಷ ದಾಖಲಾತಿ ಆಂದೋಲನಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ* ಚಳ್ಳಕೆರೆ : ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಬುಧವಾರ ಶಾಸಕ ಟಿ. ಹಸಿರು ನಿಶಾನೆ ತೋರಿದರು. ನಂತರ ಮಾತನಾಡಿದ[more...]

ಜೂನ್ 30 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ.

ಬೆಂಗಳೂರು: ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಜೂನ್ 30 ಬುಧವಾರ ಪ್ರಕಟಗೊಳ್ಳಲಿದ್ದು, ಆಂದಿನಿಂದಲೇ ವರ್ಗಾವಣೆ ಪ್ರಕ್ರಿಯೆ ಕಾರ್ಯ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ಉದ್ದೇಶಿಸಿ  ಮಾತನಾಡಿದ[more...]

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನ ಬಳಸಿ ಶಿಕ್ಷಣಕ್ಕೆ ಒತ್ತು: ಸಚಿವ ಬಿ.ಶ್ರೀರಾಮುಲು.

ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣಾ ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಶ್ರೀರಾಮುಲು ಚಿತ್ರದುರ್ಗ,ಜೂನ್23: ಪ್ರಸ್ತುತ ದಿನಮಾನಗಳಲ್ಲಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನ ಬಳಸಿಕೊಂಡು ಶಿಕ್ಷಣ ಪಡೆಯುವ ಉದ್ದೇಶದಿಂದ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್[more...]

ಇಂದು ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣಾ ಕಾರ್ಯಕ್ರಮ

ಚಿತ್ರದುರ್ಗ,ಜೂನ್: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಲೀಡ್ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಜೂನ್[more...]

ಯುವಕರಿಗೆ ಗುಡ್ ನ್ಯೂಸ್, ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ,ಜೂನ್19: ಬೆಂಗಳೂರಿನ ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ ತಮ್ಮ ಸಂಸ್ಥೆಯಲ್ಲಿ ಡಿಪ್ಲೊಮಾ ತರಬೇತಿ (ಎಲೆಕ್ಟ್ರೀಕಲ್) ಹುದ್ದೆಯ ಅರ್ಜಿಗಾಗಿ ಅಧಿಸೂಚನೆ ಹೊರಡಿಸಿರುತ್ತಾರೆ. ಆಸಕ್ತರು www.powergrid.in  ಮೂಲಕ ಆನ್‍ಲೈನ್‍ನಲ್ಲಿ ಜೂನ್ 29ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ[more...]

*ಪ್ರಾಧ್ಯಾಪಕರ ಹುದ್ದೆಗೆ ಪಿ.ಎಚ್.ಡಿ ಕಡ್ಡಾಯ ಜಾರಿ ತಡೆಗೆ ತರಳಬಾಳು ಶ್ರೀ ಜಗದ್ಗುರುಗಳವರ ತೀವ್ರ ಪ್ರಯತ್ನ.

*ಪ್ರಾಧ್ಯಾಪಕರ ಹುದ್ದೆಗೆ ಪಿ.ಎಚ್.ಡಿ ಕಡ್ಡಾಯ ಜಾರಿ ತಡೆಗೆ ತರಳಬಾಳು ಶ್ರೀ ಜಗದ್ಗುರುಗಳವರ ಷತೀವ್ರ ಪ್ರಯತ್ನ.* *ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆಯಬಹುದೇ। ರಾಜ್ಯದಲ್ಲಿ 900 ಹುದ್ದೆಗಳು ಖಾಲಿ। ಎರಡು ವರ್ಷ ನಿಯಮ ಮುಂದೂಡವಂತೆ[more...]

ಫಿಸ್ ನೆಪ ಹೇಳಿ ಅನ್ ಲೈನ್ ಕ್ಲಾಸ್ ನಿಲ್ಲಿಸಿದರೆ ಶಾಲೆಯ ವಿರುದ್ದ ಕ್ರಮ: ಸಚಿವ ಸುರೇಶ್ ಕುಮಾರ್

ರಾಜ್ಯ ಸುದ್ದಿ :  ಶಾಲಾ ಫಿಸ್ ಕಟ್ಟಿಲ್ಲ  ಎಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ ಎಂದು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಶಿಕ್ಷಣ ಸಚಿವರು ಎಚ್ಚರಿಕೆ ರವಾನಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ[more...]

ಆರೋಗ್ಯಕ್ಕೆ ಒತ್ತು ಕೊಟ್ಟ ಸರ್ಕಾರ, ಪಿಯುಸಿ ಪರೀಕ್ಷೆ ರದ್ದು ಆದೇಶ

ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ 2020-21ನೇ ಶೈಕ್ಷಣ ಸಾಲಿನಲ್ಲಿ ನಡೆಯ ಬೇಕಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ರದ್ದುಗೊಳಿಸಿ, ಪದವಿ[more...]

ಸರ್ಕಾರಿ ಇಲಾಖೆಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ..

ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2020' ಜಾರಿ ಮಾಡಿರುವ ಕರ್ನಾಟಕ ರಾಜ್ಯ ಸರ್ಕಾರ ಮುಂದಿನ ನೇಮಕಾತಿಗಳಿಗೆ ಅನ್ವಯವಾಗುವಂತೆ ಹೊಸ ನಿಯಮಗಳನ್ನು ಜಾರಿ ಮಾಡಿದೆ.ಎಲ್ಲಾ ಹಂತದಲ್ಲಿ ನೆಗೆಟಿವ್ ಅಂಕ ಹಿಂದೆ ಕೆಪಿಎಸ್‌ಸಿ[more...]