ಹೊಳೆಹೊನ್ನೂರು (ಫೆ.23) : ಜೆಡಿಎಸ್ ಅಧಿಕಾರಿಕ್ಕೆ ಬಂದರೆ ಗ್ರಾಮಾಂತರ ಶಾಸಕರನ್ನು ಸಚಿವರನ್ನಾಗಿ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಶಿವಮೊಗ್ಗ(Shivamogga) ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್(JDS)ನಿಂದ ಬುಧವಾರ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ(Pancharatna
Category: ಶಿವಮೊಗ್ಗ
ಶಿವಮೊಗ್ಗ ಜೈಲಿನಿಂದ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಬಿಡುಗಡೆ
ಚಿತ್ರದುರ್ಗ: ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಇಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಮುರುಘಾ ಶರಣ ಫೋಕ್ಸೋ ಕಾಯ್ದೆಯಡಿ ಜೈಲು ಸೇರಿರುವ ಮರುಘಾ ಶರಣ ವಿರುದ್ದ ಪಿತೂರಿ ಕೇಸ್ ನಲ್ಲಿ ಆರೋಪಿಯಾಗಿದ್ದ
ನಾನಂತೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ
ಶಿವಮೊಗ್ಗ,ಏ.13 – ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಹಾಗೂ ಆತ್ಮಹತ್ಯೆ ಹಿಂದಿರುವ ಪಿತೂರಿ, ಷಡ್ಯಂತ್ರದ ಬಗ್ಗೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ಮೂವರ ಬಂಧನ ಇಬ್ಬರಿಗೆ ಶೋಧ.
ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಶಿವಮೊಗ್ಗದಿಂದ ಬೇರೆ ಕಡೆ ವ್ಯಾಪಿಸಲು ಬಿಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಯುವಕರಿಗೆ ಗುಡ್ ನ್ಯೂಸ್, ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ,ಜೂನ್19: ಬೆಂಗಳೂರಿನ ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ ತಮ್ಮ ಸಂಸ್ಥೆಯಲ್ಲಿ ಡಿಪ್ಲೊಮಾ ತರಬೇತಿ (ಎಲೆಕ್ಟ್ರೀಕಲ್) ಹುದ್ದೆಯ ಅರ್ಜಿಗಾಗಿ ಅಧಿಸೂಚನೆ ಹೊರಡಿಸಿರುತ್ತಾರೆ. ಆಸಕ್ತರು www.powergrid.in ಮೂಲಕ ಆನ್‍ಲೈನ್‍ನಲ್ಲಿ ಜೂನ್ 29ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ
ಬೊರ್ ವೆಲ್ ರಿಪೇರಿ ಮಾಡಲು ಹೋಗಿ ಇಬ್ಬರು ಯುವಕರು ಸಾವು.
ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿದ್ದ ಇಬ್ಬರು ಯುವಕರ ವಿದ್ಯುತ ತಗುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಶಿಕುಮಾರ್ ನಾಯ್ಕ್ (32 ವ)
ಕೋವಿಡ್ ದೃಢಪಟ್ಟಿದ್ದ ಒಂದು ವರ್ಷದ ಮಗು ಸಾವು.
ಶಿವಮೊಗ್ಗ: ಬಿಳಿ ರಕ್ತಕಣ ಕಡಿಮೆಯಾದ ಹಿನ್ನೆಲೆಯಲ್ಲಿ ಒಂದು ವರ್ಷದ ಕಂದಮ್ಮ ಅಸುನೀಗಿರುವುದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಸೋಂಕಿಗೂ ಒಳಗಾಗಿದ್ದ ವರ್ಷದ ಮಗು ಉದಯ ಮೃತಪಟ್ಟಿರುವುದು. ಶಿವಮೊಗ್ಗದ ಗಾಂಧಿ ಬಜಾರಿನ ಮಡಿವಾಳರ್ ಕೇರಿ
ದಳ ಬಿಟ್ಟು ಕೈ ಹಿಡಿಯಲು ಸಿದ್ದವಾದ ಮಧು ಬಂಗಾರಪ್ಪ .
ಶಿವಮೊಗ್ಗ:ದಿ. 7. ಹಲವು ದಿನಗಳಿಂದ ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳಿಗೆ ಸ್ವತಃ ಮಧು ಬಂಗಾರಪ್ಪ ಅವರು ತಾವೂ ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡಗೊಳ್ಳುತ್ತೇನೆಂದು ಗುರುವಾರ ತಿಳಿಸಿದ್ದಾರೆ. 2018ರ ಲೋಕಸಭೆ ಚುನಾವಣೆಯಿಂದಲೂ