Category: ಹೊಳಲ್ಕೆರೆ
ಬಸ್ ಪಲ್ಟಿ ಮೂರು ಜನ ಸಾವು, 38 ಜನ ಆಸ್ಪತ್ರಗೆ ದಾಖಲು
ಹೊಳಲ್ಕೆರೆ : ತಾಲ್ಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಹತ್ತಿರ ಬಸ್ ಪಲ್ಟಿಯಾಗಿದ್ದು ಬಸ್ ನಲ್ಲಿದ್ದು 50 ಜನ ಪ್ರಯಾಣಿಕರಲ್ಲಿ 3 ಜನ ಸ್ಥಳದಲ್ಲಿ ಸಾವು ಗಾಯಗೊಂಡಿದ್ದಾರೆ. ಮೂರು ಜನರ ಮೃತ ದೇಹ ಅಸ್ವತ್ಸೆಗೆ ರವಾನೆ[more...]
ರೈತರಿಗೆ ಸಿಹಿ ಸುದ್ದಿ: ಜನವರಿ 20 ರಿಂದ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ಆರಂಭ
ಚಿತ್ರದುರ್ಗ (ಕರ್ನಾಟಕ ವಾರ್ತೆ) ಜ.19: ನ್ಯಾಫೆಡ್ ಸಂಸ್ಥೆಯ ಪರವಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದಿಂದ 2024ನೇ ಸಾಲಿಗೆ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸಲು ಇದೇ ಜನವರಿ[more...]
ಜನರ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹಾರ ಕೊಡಿ: ಸಚಿವ ಡಿ.ಸುಧಾಕರ್ ಸೂಚನೆ
ಜಿಲ್ಲಾ ಮಟ್ಟದ ಜನತಾ ದರ್ಶನ ಚತ್ರದುರ್ಗ(ಕರ್ನಾಟಕ ವಾರ್ತೆ)ಜ.02: ಜನತಾ ದರ್ಶನದಲ್ಲಿ ಸಾರ್ವಜನಿಕರು ನೀಡುವ ಅಹವಾಲುಗಳನ್ನು ತಿಂಗಳೊಳಗೆ ಪರಿಹರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ[more...]
ಜಲಜೀವನ್ ಮಿಷನ್ ಮೂಲಕ ಶುದ್ದ ಕುಡಿಯುವ ನೀರು:ಎಂ.ಚಂದ್ರಪ್ಪ
ಹೊಳಲ್ಕೆರೆ :( Holalakere) ಭಾರತದಲ್ಲಿ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರು ಸಿಗಲಿ ಎನ್ನುವ ಆಸೆಯಿಂದ ದೇಶದ ಪ್ರಧಾನಿ ನರೇಂದ್ರಮೋದಿರವರು ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದ್ದಾರೆಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ಭರಮಸಾಗರ ಹೋಬಳಿಯ[more...]
ಇನೋವಾ ಕಾರಿನಲ್ಲಿ ದಾಖಲೆ ಇಲ್ಲದ 8 ಕೋಟಿ ಹಣ, ಜಪ್ತಿ ಮಾಡಿದ ಹೊಳಲ್ಕೆರೆ ಪೋಲಿಸರು
chitradurga:ಯಾವುದೇ ದಾಖಲೆ ಇಲ್ಲದೆ ಚಿತ್ರದುರ್ಗದಿಂದ ಹೊಳಲ್ಕೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ಮೊತ್ತದ ಹಣವನ್ನು ಹೊಳಲ್ಕೆರೆ ಪೊಲೀಸರು (Holalkere Police) ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ[more...]
ಕನ್ನಡ ಕಾರ್ಯಕ್ರಮಗಳು ಕುಟುಂಬದ ಹಬ್ಬಗಳಾಗಬೇಕು : ಶ್ರೀ ಯಾದವಾನಂದ ಶ್ರೀ
ಹೊಳಲ್ಕೆರೆ : ಕನ್ನಡ ಭಾಷೆ ಕನ್ನಡಿಗರ ಸಂಸ್ಕೃತಿ ಸದಾಚಾರಗಳ ಅಸ್ಮಿತೆಯಾಗಿದೆ. ಕನ್ನಡ ಕಾರ್ಯಕ್ರಮಗಳು ಪ್ರತಿಯೊಂದು ಕುಟುಂಬಗಳ ಹಬ್ಬ ಉತ್ಸವಗಳಾಗಬೇಕು ಎಂದು ಶ್ರೀ ಯಾದವಾನಂದ(Yadavananda) ಸ್ವಾಮಿಗಳು ಹೇಳಿದರು. ಇದನ್ನೂ ಓದಿ:ಹಾಸನಾಂಬೆಯ ದೇಗುಲದ ಹಿಂದೆ ರೋಚಕ ಕಥೆ,[more...]
ವಿವಾಹ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದ ದಂಪತಿಗಳು ಕೂಡಿ ಬಾಳೋಣ ಅಂತ ಜೊತೆಯಾಗಿದ್ದು ಹೇಗೆ, ಓದಿ ಈ ಸ್ಟೋರಿ
ಹೊಳಲ್ಕೆರೆ : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ರಾಷ್ಟಿಯ ಲೋಕಾದಲತ್ನಲ್ಲಿ ಬ್ಯಾಂಕ್, ಚಕ್, ವಿಭಾಗ, ಮತ್ತು ವಿವಾಹ ವಿಚ್ಛೇದನ ಕ್ಕೆ ಸಲ್ಲಿಸಿದ್ದ ಹಲವಾರು ಪ್ರಕರಣಗಳು ಇತ್ಯಾರ್ಥಗೊಳಿಸಲಾಗಿದೆ. ಪ್ರಮುಖವಾಗಿ ಲೋಕಾ ಅದಾಲತ್ ಕಟ್ಟೆಯಲ್ಲಿದ್ದ ಎರಡು[more...]
ಸಚಿವರ ಪಿಎ ಕಾರು ಅಪಘಾತ ಬೈಕ್ ಸಾವರ ಸಾವು
ಚಿತ್ರದುರ್ಗ: ಇಲ್ಲಿಗೆ ಸಮೀಪದ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ( accident) ಬೈಕ್ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಕ್ರಾಸ್ ಬಳಿಯ NH-369ನಲ್ಲಿ ಘಟನೆ ನಡೆದಿದೆ. ಇದು ಸಚಿವ ಕೃಷ್ಣಬೈರೇಗೌಡರ ಪಿಎ ಕಾರು[more...]
ಕುತಂತ್ರದ ವಿರುದ್ಧ ಸೋಲಿಗೆ ಅಂಜುವುದಿಲ್ಲ: ಮಾಜಿ ಸಚಿವ ಆಂಜನೇಯ
*ಅಭಿವೃದ್ಧಿ ಕುರಿತು ಚಂದ್ರಪ್ಪ ಶ್ವೇತಪತ್ರ ಹೊರಡಿಸಲಿ* *ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ* ಹೊಳಲ್ಕೆರೆ, ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡಿದ ಎಲ್ಲ ಕಾರ್ಯಕರ್ತರಿಗೂ ಹಾಗೂ ಬಿಜೆಪಿಯ ಭೀತಿ, ಆಮಿಷ ಮಧ್ಯೆ ಬಹುದೊಡ್ಡ[more...]
ಆಂಜನೇಯ ನಾಮಪತ್ರ ಸಲ್ಲಿಕೆಗೆ ಜನಸಾಗರ
ಹೊಳಲ್ಕೆರೆ: ಏ.20 ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಗುರುವಾರ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್.ಆಂಜನೇಯ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಪಟ್ಟಣದ ಕೊಟ್ರೆನಂಜಪ್ಪ ಪದವಿ ಪೂರ್ವ ಕಾಲೇಜು ಮೈದಾನದ ಬಳಿ[more...]