ಡೆಂಗಿ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿ.

ಹಿರಿಯೂರು: ಹಿರಿಯೂರು ತಾಲೂಕಿನ ವಾಣಿವಿಲಾಸಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ದಿಂದ ಕುರುಬರಹಳ್ಳಿಯಲ್ಲಿ ಡೆಂಗೆ ವಿರೋಧಿ ಮಾಸಾಚರಣೆ ನಡೆಸಲಾಯಿತು. ಮನೆಯ ಸುತ್ತಮುತ್ತಲಿನ ಸ್ವಚ್ಛತೆಗೆ ಆದ್ಯತೆ ಕೊಡಿ ಎಂದು ಹಿರಿಯ ಆರೋಗ್ಯ ಸಹಾಯಕ ಕುಮಾರ್ ತಿಳಿಸಿದರು. ಈಡಿಸ್[more...]

ಮುಂಬೈ ನಲ್ಲಿ ಇಂದು ಅತಿ ಹೆಚ್ಚು ಕೋವಿಡ್ ಪ್ರಕರಣ

ಮುಂಬೈ: ಸೋಮವಾರ ಮುಂಬೈ ನಗರದಲ್ಲಿ ಅತಿ ಹೆಚ್ಚು ಅಂದರೆ 8,776 ಕೊರೊನಾ ವೈರಸ್ ಸೋಂಕಿನ ಪರೀಕ್ಷೆಗಳನ್ನು ನಡೆಸಲಾಗಿದೆ. ಇವುಗಳಲ್ಲಿ 700 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿದೆ. 100 ದಿನದಲ್ಲಿ ಇದೇ ಮೊದಲ ಬಾರಿಗೆ ಇಷ್ಟು[more...]

ಕೋಟೆ ನಾಡಲ್ಲಿ ನಾನ್ ಸ್ಟಾಪ್ ಕೋವಿಡ್ ಪೊಲೀಸರನ್ನು ಬೆನ್ನ ಬಿಡುತ್ತಿಲ್ವ ?

ಚಿತ್ರದುರ್ಗ:ಪೊಲೀಸರನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ಮಹಾಮಾರಿ ಬೆನ್ನು ಬಿಡದೆ ನಿರಂತರವಾಗಿ ಕಾಡುತ್ತಿದೆ. ಚಿತ್ರದುರ್ಗ DAR ಕ್ವಾಟ್ರಸ್ ನಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು  ಮೊನ್ನೆ ವೈರ್ ಲೆಸ್ ಪಿಎಸ್ಐಗೆ ತಗುಲಿದ್ದ ಸೋಂಕು ಇಂದು 110[more...]

ಕರ್ನಾಟಕ ಮತ್ತು ಆಂಧ್ರದಲ್ಲಿ ಒಂದು ಲಕ್ಷ ಗಡಿ ದಾಟಿದ ಕರೋನ ಯಾವ ರಾಜ್ಯಗಳಲ್ಲಿ ಎಷ್ಟು?

ದೆಹಲಿ: ಜುಲೈ 28 : ಸೋಮವಾರ ಸಂಜೆ ವೇಳೆಗೆ ಬಂದ ವರದಿ ಬಳಿಕ, ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. ಮಹಾರಾಷ್ಟ್ರ, ತಮಿಳುನಾಡು ಹಾಗು ದೆಹಲಿ ಬಳಿಕ[more...]

ಕೋಟೆನಾಡಿನ ಕೋವಿಡ್ ಸಂಖ್ಯೆ

ಚಿತ್ರದುರ್ಗ: (ಜು. 27):ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ಮತ್ತೆ 30 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 457 ಕ್ಕೆ ಏರಿಕೆಯಾದಂತಾಗಿದೆ. ಸೋಮವಾರದ ವರದಿಯಲ್ಲಿ ಚಿತ್ರದುರ್ಗ ತಾಲ್ಲೂಕು-02,[more...]

ರಂಧ್ರವಿರೋ N-95 ಮಾಸ್ಕ್‌ನಿಂದ ಕೊರೊನಾ ತಡೆಗಟ್ಟಲು ಸಾಧ್ಯವಿಲ್ಲ: ಕೇಂದ್ರ ಎಚ್ಚರಿಕೆ.

ನವದೆಹಲಿ ಮಾಹಾಮಾರಿ ಕೊರೊನಾ ಹರಡುವುದನ್ನು ತಡೆಗಟ್ಟಲು ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಆದರೆ ಉಸಿರಾಡಲು ರಂಧ್ರಗಳಿರುವ N-95 ಮಾಸ್ಕ್ ಬಳಕೆ ಮಾಡುವುದರಿಂದ ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ[more...]

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು 29 ಜನರಿಗೆ ಕೋವಿಡ್ ಸೋಂಕು ದೃಢ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆ…

  ಚಿತ್ರದುರ್ಗ:  ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ ಮತ್ತೆ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆಯಾದಂತಾಗಿದೆ.[more...]

ಮನೆ ಕೆಲಸ ಮಾಡುವ ಕಾರ್ಮಿಕರಿಗೆ ಐದು ಸಾವಿರ ರೂ.ಗಳ ಪರಿಹಾರ ಘೋಷಿಸಿ…

ಚಿತ್ರದುರ್ಗ: ಕೋವಿಡ್-೧೯ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಘೋಷಿಸಿರುವ ಸರ್ಕಾರ ಗೃಹ ಕಾರ್ಮಿಕರಿಗೆ ಐದು ಸಾವಿರ ರೂ.ಗಳ ಪರಿಹಾರ ಘೋಷಿಸುವಂತೆ ಕರ್ನಾಟಕ ಗೃಹ ಕಾರ್ಮಿಕರ ಸಂಘದಿಂದ ಸೋಮವಾರ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪನವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ[more...]

ಚಿನ್ಮಯಿ ಟ್ರಸ್ಟ್ ವತಿಯಿಂದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು….

ಚಿತ್ರದುರ್ಗ: ಚಿನ್ಮಯಿ ಟ್ರಸ್ಟ್ ವತಿಯಿಂದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು. ಪತ್ರಕರ್ತರಿಗೆ ಮಾಸ್ಕ್‌ಗಳನ್ನು ವಿತರಿಸಿ ಮಾತನಾಡಿದ ಚಿನ್ಮಯಿ ಟ್ರಸ್ಟ್‌ನ ಗೀತಾ ಕೊರೊನಾ ಮಹಾಮಾರಿ ಇಡಿ ಜಗತ್ತಿಗೆ ಆವರಿಸಿದೆ. ಈ[more...]

ಕಣ್ಣಿಗೆ ಕಾಣದು ಕೊರೊನಾ-ನಾವೆಲ್ಲ ಮನೆಯೊಳಗೇ ಇರೋಣ, ಬಚ್ಚಬೋರನಹಟ್ಟಿಯಲ್ಲಿ ಕೊರೊನಾ ಜಾಗೃತಿ…

ಚಿತ್ರದುರ್ಗ: ನಮ್ಮ ಕಣ್ಣಿಗೆ ಕಾಣದ ಕೊರೊನಾ ವೈರಸ್ ಉಂಟು ಮಾಡುವ ಆಪತ್ತಿನಿಂದ ಬಚಾವಾಗಲು ನಾವೆಲ್ಲ ಮನೆಯೊಳಗೆ ಇರುವುದಲ್ಲದೆ ಪರಸ್ಪರ ಅಂತರ ಕಾಯ್ದುಕೊಂಡು ಮುಂಜಾಗ್ರತೆ ವಹಿಸುವುದೊಂದೇ ದಾರಿಯಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ[more...]