ಚಳ್ಳಕೆರೆ| ಜನತಾ ದರ್ಶನ| ಬರ ನಿರ್ವಹಣೆಗೆ ಸಮರೋಪಾದಿಯಲ್ಲಿ ಸಿದ್ಧತೆ:ಡಿ.ಸುಧಾಕರ್

ಚಿತ್ರದುರ್ಗ:(chitradurga )  ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.[more...]

ಜನವರಿ 06 ರಂದು ಚಳ್ಳಕೆರೆ ಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ

chitradurga. 05:ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜನವರಿ 6 ರಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ[more...]

ಡಾ.ಬಿ.ಅರ್.ಅಂಬೇಡ್ಕರ್‌ ಆದರ್ಶ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಿ.

ಚಳ್ಳಕೆರೆ (challakere) ದೇಶಕ್ಕೆ ಸಂವಿಧಾನ ನೀಡುವ ಮೂಲಕ ದಲಿತ ಸಮುದಾಯಗಳ ಅಭ್ಯುದಯಕ್ಕೆ ಮುನ್ನುಡಿ ಬರೆದ ಡಾ.ಬಿ.ಆರ್.ಅಂಬೇಡ್ಕರ್‌ರವರ ಕಾರ್ಯ ಪ್ರತಿಯೊಬ್ಬರೂ ನೆನೆಯಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಯ್ಯ ತಿಳಿಸಿದರು. ಅವರು, ತಾಲ್ಲೂಕಿನ ತಳಕು ಹೋಬಳಿಯ[more...]

ಆಟೋ ಚಾಲಕರಿಗೆ ಸಿಕ್ತಿಲ್ಲ ಸಿಎನ್‌ಜಿ, ಬಂಕ್ ವಿರುದ್ದ ಆಟೋ ಚಾಲಕರು ಪ್ರತಿಭಟನೆ

ಚಳ್ಳಕೆರೆ:(challakere) ನಗರದ ಬಳ್ಳಾರಿ ರಸ್ತೆಯಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಆಟೋ ಚಾಲಕರಿಗೆ ಸಿಎನ್ ಜಿ ಸಿಗದೆ ಚಾಲಕರು ಪರದಾಡುವಂತೆ ಆಗಿದೆ ನಗರದಲ್ಲಿ ಸಿಎನ್‌ಸಿ ಪೆಟ್ರೋಲ್ ಬಂಕ್ ಒಂದೇ ಇರುವ ಕಾರಣ ಸಿ[more...]

ಬಾಳೆದಿಂಡಿನಿಂದ ನಾರು ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(chitradurga) ಧಾರವಾಡ ಕೃಷಿ ವಿಶ್ವವಿದ್ಯಾಲಯ, ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ-ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‍ಮೆಂಟ್ ಇವರ ಸಂಯುಕ್ತಾಶ್ರಯದಲ್ಲಿ “ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ” ಕಾರ್ಯಾಗಾರಕ್ಕೆ ಅರ್ಜಿ[more...]

ಎಂಪಿ ಚುನಾವಣೆ ಗೆಲುವಿಗೆ ಶ್ರಮಿಸಲು ಸಿದ್ದರಾಗಿ: ಟಿ.ರಘುಮೂರ್ತಿ

ಶಾಸಕರ ಭವನದಲ್ಲಿ ಹೊಸವರ್ಷದ ಸಂಭ್ರಮ ಲೋಕಸಭಾ ಚುನಾವಣೆ ಗೆಲುವಿಗೆ ಎಲ್ಲಾರೂ ಸಂಕಲ್ಪ ಮಾಡಿ : ಶಾಸಕ ರಘುಮೂರ್ತಿ ಕರೆ ನ್ಯೂಸ್ 19 ಕನ್ನಡ ಡೆಸ್ಕ್ ಚಳ್ಳಕೆರೆ: ಕಳೆದ ೧೧ ವರ್ಷಗಳಿಂದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ[more...]

ಲಾರಿ-ಬೈಕ್ ನಡುವೆ ಅಪಘಾತ KEB ಲೈನ್ ಮ್ಯಾನ್ ಸಾವು

News19kannada. com ಚಳ್ಳಕೆರೆ: (challakere)  ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿ‌ನ ಸಿದ್ದಾಪುರ ಬಳಿಯಲ್ಲಿ ಅಪಘಾತ ನಡೆದಿದ್ದು ಲಾರಿ ಮತ್ತು ಬೈಕ್ ನಡುವೆ ಅಪಘಾತ(accident) ಸಂಭವಿಸಿ KEB ಲೈನ್ ಮ್ಯಾನ್ ಮೃತಪಟ್ಟಿರುವ ಘಟನೆ ಇಂದು ನಡೆದಿದೆ‌.[more...]

ಚಳ್ಳಕೆರೆ | ವಲಸೆ ಶ್ರೀವೀರಭದ್ರಸ್ವಾಮಿ ಕಾರ್ತಿಕ ದೀಪೋತ್ಸವ ಯಶಸ್ವಿ

ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ವಲಸೆ ಗ್ರಾಮದ ಶ್ರೀವೀರಭದ್ರೇಶ್ವರಸ್ವಾಮಿಯ ಕಾರ್ತಿಕದೀಪೋತ್ಸವ, ರಥೋತ್ಸವ ಹಾಗೂ ಅಗ್ನಿಕುಂಡ ಕಾರ್ಯಕ್ರಮಗಳು ಎಲ್ಲ ಭಕ್ತರ ಸಹಕಾರದಿಂದ ಯಶಸ್ವಿಯಾಗಿ ನಡೆದವು. ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಪೂಜಾರ್ ಅಜ್ಜಪ್ಪ, ಪ್ರತಿವರ್ಷದಂತೆ ಈ[more...]

ಚಿತ್ರದುರ್ಗ ಕಾಂಗ್ರೆಸ್ ಎಂಪಿ ಟಿಕೆಟ್ ಗೆ ಒತ್ತಾಯಿಸಿ ಶೀಘ್ರ ಪಾದಯಾತ್ರೆಗೆ ನಿರ್ಧಾರ

ಚಿತ್ರದುರ್ಗ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೇಟ್ ಬೇಡ. ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಹೈಕಮಾಂಡ್‍ಗೆ ಒತ್ತಾಯಿಸುವುದಕ್ಕಾಗಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಸುವ ಕುರಿತು ಕಾಂಗ್ರೆಸ್ ಮುಖಂಡ ಜೆಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ ಅಭಿಮಾನಿಗಳಿಂದ ಪ್ರವಾಸಿ ಮಂದಿರದಲ್ಲಿ[more...]

ವಿಕಲಚೇತನರ ಬಸ್‍ಪಾಸ್ ನವೀಕರಣಕ್ಕೆ ಎರಡು ತಿಂಗಳು ಅವಧಿ ವಿಸ್ತರಣೆ

ಚಿತ್ರದುರ್ಗ:(chitradurga) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2024ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸೇವಾಸಿಂಧು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟ್‍ಲ್ https://serviceonline.gov.in/karnatka// ನಲ್ಲಿ ಹೊಸ ಬಸ್‍ಪಾಸ್‍ಗೆ[more...]