ಶ್ರೀ ಅಹೋಬಲ ಟಿವಿಎಸ್ ನಲ್ಲಿ ಭರ್ಜರಿ ಉದ್ಯೋಗ

ಚಿತ್ರದುರ್ಗ ಶ್ರೀ ಅಹೋಬಲ ಟಿವಿಎಸ್ ಉದ್ಯೋಗ (sri Ahobal TVS JoB)  ಸರ್ವಿಸ್ ಮ್ಯಾನೇಜರ್  -1 ಆಟೋಮೊಬೈಲ್ ಅಥವಾ ಮೆಕ್ಯಾನಿಕಲ್ ಡಿಪ್ಲೊಮಾ - 2 ವೀಲರ್ ಸೇವೆಯಲ್ಲಿ ಕನಿಷ್ಠ 2 ವರ್ಷಗಳು ಅರ್ಹತೆಯ ಅನುಭವ[more...]

ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು

ಹಿರಿಯೂರು : ತಾಲೂಕಿನ ಉಡುವಳ್ಳಿ ಜವಾಹರ್ ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟನೇ ತರಗತಿಯ ಪ್ರಜ್ವಲ್ ಪತ್ರಿಕೆಯೊಂದಿಗೆ ಮಾತನಾಡಿ ಬೆಳಿಗ್ಗೆ ಇಡ್ಲಿ ಚಟ್ನಿ ಸಾಂಬಾರ್[more...]

ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ವಹಿಸಿ: ಸಚಿವ ಡಿ.ಸುಧಾಕರ್ ಸೂಚನೆ

ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ **************** ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಕ್ರಮವಹಿಸ ಚಿತ್ರದುರ್ಗ ಸೆ. 25 (ಕರ್ನಾಟಕ ವಾರ್ತೆ) : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು[more...]

ಸೌಲಭ್ಯಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಇಂದೇ ಅರ್ಜಿ ಹಾಕಿ

  ಚಿತ್ರದುರ್ಗ: 2023-24ನೇ ಸಾಲಿನ ಹಿರಿಯೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿಗಳನ್ನು ಹಿರಿಯೂರು ತೋಟಗಾರಿಕೆ[more...]

ಕುಡಿಯುವ ನೀರು ಪೂರೈಕೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿ :ಸಚಿವ ಡಿ.ಸುಧಾಕರ್

ಚಿತ್ರದುರ್ಗ:ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಹಿರಿಯೂರು ನಗರದ[more...]

ಚುನಾವಣೆ ಭರವಸೆಯಂತೆ ಐದು ಗ್ಯಾರೆಂಟಿ ಜಾರಿ: ಸಚಿವ ಡಿ.ಸುಧಾಕರ್

ಹಿರಿಯೂರು: ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ದೇಶದಲ್ಲೇ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್[more...]

ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿರಿಯೂರು ಶಾಸಕ ಡಿ. ಸುಧಾಕರ್ ಅವರಿಗೆ ಸಚಿವ ಭಾಗ್ಯ ಒಲಿದಿದೆ. ಚಿತ್ರದುರ್ಗ ಜಿಲ್ಲೆಯಿಂದ ಅವರೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವಿದ್ಯಾಭ್ಯಾಸ[more...]

ಹಿರಿಯೂರು ಜೆಡಿಎಸ್ ಅಭ್ಯರ್ಥಿ IT ಕಾಟ, ಎರಡನೇ ದಿನವೂ ಕಾರ್ಯಚರಣೆ

ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ನಿವಾಸದ ಮೇಲೆ ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡನೇ ದಿನವೂ ರವೀಂದ್ರಪ್ಪ ಅವರ ನಿವಾಸದಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿರುವುದಾಗಿ ತಿಳಿದು[more...]

ನಿವೇಶನ ರಹಿತರಿಗೆ ಭೂಮಿ ನೀಡಲು 5 ಎಕರೆ ಮಂಜೂರಾತಿಗೆ ಕ್ರಮ:ಡಿಸಿ ದಿವ್ಯಪ್ರಭು

ಚಿತ್ರದುರ್ಗ (ಕರ್ನಾಟಕ ವಾರ್ತೆ).ಫೆ.20: ಮ್ಯಾದನಹೊಳೆ ಗ್ರಾಮದ ನಿವೇಶನ ರಹಿತರಿಗೆ ಭೂಮಿ ನೀಡಲು ಸರ್ವೇ ನಂಬರ್ 63 ರಲ್ಲಿ 5 ಎಕರೆ ಜಮೀನು ಮಂಜೂರಾತಿಗೆ ಹಿರಿಯೂರು ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಕಚೇರಿಗೆ ಕಡತ ಸಲ್ಲಿಸಿದ್ದಾರೆ. ಶೀಘ್ರವೇ ಕಡತ[more...]

ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಕರಿಯಪ್ಪ ಮಾಳಿಗೆ ಆಯ್ಕೆ

ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ ಚಿಕ್ಕೀರಣ್ಣನ ಮಾಳಿಗೆಯವರಾದ ಡಾ. ಕರಿಯಪ್ಪ ಮಾಳಿಗೆ ಅವರು ಪ್ರಸ್ತುತ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಕರಿಯಪ್ಪ ಮಾಳಿಗೆ ಅವರು[more...]