ಚಿತ್ರದುರ್ಗ ಲೋಕಸಭಾ ಕ್ಷೇತ್ರ : ಒಂದು ಹಿನ್ನೋಟ ಇಲ್ಲಿದೆ ಸೋತವರು ಗೆದ್ದವರು ಒಟ್ಟು ಮತದಾರರ ಸಂಖ್ಯೆಯ ಮಾಹಿತಿ ಇಲ್ಲಿದೆ

ಚಿತ್ರದುರ್ಗ ಮಾ. 17 : ಕೋಟೆಗಳ ನಾಡು ಎಂದೇ ಖ್ಯಾತಿ ಹೊಂದಿರುವ ಚಿತ್ರದುರ್ಗ ಜಿಲ್ಲೆಯು ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದಿದ್ದು, ಇಂತಹ ಚಿತ್ರದುರ್ಗ ಜಿಲ್ಲೆಯಲ್ಲಿ 1952 ರಿಂದ 2019 ವರೆಗಿನ ಲೋಕಸಭಾ ಚುನಾವಣಾ ಇತಿಹಾಸವನ್ನು ಗಮನಿಸಿದಾಗ[more...]

ಲೋಕ ಕದನಕ್ಕೆ ಡೇಟ್ ಫಿಕ್ಸ್ ,ಏಳು ಹಂತದಲ್ಲಿ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ  ದಿನಾಂಕವನ್ನು ಚುನಾವಣಾ ಆಯೋಗ ಇಂದು ತಿಳಿಸಿದ್ದು, ರಂದು ಚುನಾವಣಾ ಫಲಿತಾಂಶವನ್ನು ಪ್ರಕಟ ಮಾಡಿದೆ. ಒಟ್ಟು 7 ಹಂತಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಅಂಥ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್[more...]

ಅಪಘಾತ ಪರಿಹಾರ: ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.15: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ 2021ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದ್ದು, 2022ರ[more...]

ಭದ್ರಾ ಮೇಲ್ದಂಡೆ ಯೋಜನೆ : ಮುಖ್ಯ ಇಂಜಿನಿಯರ್ ಆಗಿ ಕೆ.ಎಂ. ಶಿವಪ್ರಕಾಶ್ ಅಧಿಕಾರ ಸ್ವೀಕಾರ

ಚಿತ್ರದುರ್ಗ, ಮಾ.೧೫ (ಕರ್ನಾಟಕ ವಾರ್ತೆ): ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಹುದ್ದೆಯ ಸ್ವತಂತ್ರ ಪ್ರಭಾರವನ್ನು ಕೆ.ಎಂ. ಶಿವಪ್ರಕಾಶ್ ಶುಕ್ರವಾರ ಭದ್ರಾ ಮೇಲ್ದಂಡೆ ಯೋಜನಾ ವಲಯದ ಕಚೇರಿಯಲ್ಲಿ ವಹಿಸಿಕೊಂಡರು. ವಿಶ್ವೇಶ್ವರಯ್ಯ ಜಲ[more...]

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ದಿಢೀರ್ ಭೇಟಿ ಮತ್ತು ಪರಿಶೀಲನೆ

ಚಿತ್ರದುರ್ಗ:ಮಂಗಳವಾರ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಜಿಲ್ಲೆಯ ವಿವಿದೆಡೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಬೆಳಗ್ಗೆ 10 ಗಂಟೆಗೆ ನಗರದ ಹೊರವಲಯದಲ್ಲಿರುವ ವೆಂಕಟೇಶ್ವರ ಬಡಾವಣೆಯಲ್ಲಿರುವ[more...]

ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ

  ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ ************** ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಆಯೋಗದ ಅನುಮೋದನೆಗೆ ಸಲ್ಲಿಕೆ ******************* ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.14: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನ ಕೇಂದ್ರಗಳ ಹೆಸರು ಹಾಗೂ ವಿಳಾಸ ಬದಲಾವಣೆ[more...]

ನಾಯಕನಹಟ್ಟಿ ಶ್ರೀ.ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆ ಮಹೋತ್ಸವ  200 ಹೆಚ್ಚುವರಿ ಬಸ್ ಸೇವೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.13: ನಾಯಕನಹಟ್ಟಿ  ಶ್ರೀ.ಗುರುತಿಪ್ಪೇರುದ್ರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.25 ರಿಂದ 27 ರವರೆಗೆ  ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಹಾಗೂ ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ  ಬಸ್‌ಗಳು[more...]

ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ರಿಲೀಸ್, ಚಿತ್ರದುರ್ಗ ಇನ್ನೂ ಸಸ್ಪೆನ್ಸ್?

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ.  ಬಿಜೆಪಿ ಟಿಕೆಟ್‌ ಪಡೆದ ರಾಜ್ಯದ[more...]

ಜಿ.ಎಸ್.ಮಂಜುನಾಥ್ ವಿರುದ್ದ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪತಿಭಟನೆ

ಚಿತ್ರದುರ್ಗ : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯನ್ನು ಹೀನಾಯ ಪದಗಳಿಂದ ನಿಂದಿಸಿರುವ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ವಿರುದ್ದ ಬಿಜೆಪಿ. ಎಸ್ಸಿ. ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಕೂಡಲೆ ಬಂಧಿಸುವಂತೆ[more...]

ಸಂಘ ಸಂಸ್ಥೆಗಳ ಲೆಕ್ಕಪತ್ರ ದಾಖಲೆ ಸಲ್ಲಿಸಲು ಮತ್ತೊಂದು ಅವಕಾಶ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.12: ಕರ್ನಾಟಕ ಸಂಘಗಳ ನೊಂದಣಿ ಕಾಯ್ದೆ 1960 ರಡಿಯಲ್ಲಿ ನೊಂದಣಿಯಾದ ಪ್ರತಿಯೊಂದು ಸಂಘ- ಸಂಸ್ಥೆಯು ಕಲಂ 13ರಂತೆ ಸಂಬಂಧಿಸಿದ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಬೇಕಾಗಿರುತ್ತದೆ. ಆದರೆ, ಅನೇಕ[more...]