ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ರಿಲೀಸ್, ಚಿತ್ರದುರ್ಗ ಇನ್ನೂ ಸಸ್ಪೆನ್ಸ್?

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ.  ಬಿಜೆಪಿ ಟಿಕೆಟ್‌ ಪಡೆದ ರಾಜ್ಯದ[more...]

ಜಿ.ಎಸ್.ಮಂಜುನಾಥ್ ವಿರುದ್ದ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪತಿಭಟನೆ

ಚಿತ್ರದುರ್ಗ : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯನ್ನು ಹೀನಾಯ ಪದಗಳಿಂದ ನಿಂದಿಸಿರುವ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ವಿರುದ್ದ ಬಿಜೆಪಿ. ಎಸ್ಸಿ. ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಕೂಡಲೆ ಬಂಧಿಸುವಂತೆ[more...]

ಸಂಘ ಸಂಸ್ಥೆಗಳ ಲೆಕ್ಕಪತ್ರ ದಾಖಲೆ ಸಲ್ಲಿಸಲು ಮತ್ತೊಂದು ಅವಕಾಶ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.12: ಕರ್ನಾಟಕ ಸಂಘಗಳ ನೊಂದಣಿ ಕಾಯ್ದೆ 1960 ರಡಿಯಲ್ಲಿ ನೊಂದಣಿಯಾದ ಪ್ರತಿಯೊಂದು ಸಂಘ- ಸಂಸ್ಥೆಯು ಕಲಂ 13ರಂತೆ ಸಂಬಂಧಿಸಿದ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಬೇಕಾಗಿರುತ್ತದೆ. ಆದರೆ, ಅನೇಕ[more...]

ಮತ್ಸ್ಯವಾಹಿನಿ” ಇ-ತ್ರಿಚಕ್ರ ವಾಹನ ಪರವಾನಿಗೆಗಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಮಾ.12: ಚಿತ್ರದುರ್ಗ ಜಿಲ್ಲೆಯ ಮೀನುಗಾರಿಕೆ ಇಲಾಖಾ ವತಿಯಿಂದ 2023-24ನೇ ಸಾಲಿಗೆ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ, ಸ್ಥಳೀಯವಾಗಿ ಮೀನು ಸೇವೆಯನ್ನು ಪ್ರೋತ್ಸಾಹಿಸಲು,  ಪರಿಸರ  ಸ್ನೇಹಿ ಸುಸಜ್ಜಿತ ಕಿಯೋಸ್ಕ್[more...]

ಜಿ.ಆರ್.ರಾಮ್ ಪ್ರಸಾದ್‍ಗೆ ಪಿಹೆಚ್‍ಡಿ ಪದವಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.11: ಚಿತ್ರದುರ್ಗ ತಾಲ್ಲೂಕಿನ ಗಂಜಿಗಟ್ಟೆ ಗ್ರಾಮದ ನಿವಾಸಿ ಜಿ.ಆರ್.ರಾಮ್ ಪ್ರಸಾದ್ ಅವರು ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ. ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ[more...]

ಕೋಟೆ ನಾಡು ಚಿತ್ರದುರ್ಗಕ್ಕೆ ಬರಲು ಎಲ್ಲಿಲ್ಲದ ಆನಂದ:ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್

ಚಿತ್ರದುರ್ಗ : ಚಿತ್ರದುರ್ಗದಲ್ಲಿ ನಡೆದ ಅನೇಕ ಸಮಾರಂಭಗಳಿಗೆ ನಾನು ಬಂದಿದ್ದೇನೆ. ಇಲ್ಲಿಗೆ ಬರಬೇಕೆಂದರೆ ನನಗೆ ಎಲ್ಲಿಲ್ಲದ ಆನಂದ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಮ್ಮ ಸಂತಸ ಹಂಚಿಕೊಂಡರು. ಬಸವೇಶ್ವರ ಚಿತ್ರಮಂದಿರಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ[more...]

ಜನತಾ ದರ್ಶನ:ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ:ಡಿ.ಸುಧಕಾರ್

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಹಿರಿಯೂರು:‌ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನನ್ನ[more...]

ಶಿವನನ್ನು ನಂಬಿದ ಭಕ್ತರಿಗೆ ಯಾವುದೆ ಕಂಟಕ ಎದುರಾಗದು :ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ:( challakere) ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾಶಿವರಾತ್ರಿ ಹಬ್ಬವನ್ನು ಶಿವಪೂಜೆ, ಹೋಮ ಮತ್ತು ಪ್ರಸಾದ ವಿತರಣೆ ಮೂಲಕ ಭಕ್ತರು ಭಕ್ತಿಶ್ರದ್ದೆಯಿಂದ ಆಚರಿಸಿದರು. ನಗರದ ಬಹುತೇಕ ದೇವಸ್ಥಾನಗಳಲ್ಲಿ ಶಿವನನ್ನು ಆರಾಧಿಸುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು.[more...]

ನಿವೃತ್ತ ಸರ್ವೆ ಮೇಲ್ವಿಚಾರಕ ಬಿ.ರಾಜಪ್ಪ ನಿಧನ

ಬಿ.ರಾಜಪ್ಪ ನಿಧನ ಚಿತ್ರದುರ್ಗ, ಮಾರ್ಚ್.09 : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ವಾಸಿ ನಿವೃತ್ತ ಸರ್ವೆ ಮೇಲ್ವಿಚಾರಕರಾದ ಬಿ.ರಾಜಪ್ಪ (87 ವರ್ಷ) ವಯೋಸಹಜ ಕಾಯಿಲೆಯಿಂದ ಶನಿವಾರ ಮಧ್ಯಾನ್ಹ ನಿಧನರಾದರು. ಮೃತರು ಮೂವರು ಪುತ್ರರು, ಓರ್ವ ಪುತ್ರಿ[more...]

ಕಾಂಗ್ರೆಸ್ ಟಿಕೆಟ್ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ನೀಡಲು ಬೆಂಬಲಿಗರ ಆಗ್ರಹ

ಚಿತ್ರದುರ್ಗ ಮಾ. ೦೯: ಜೆ ಜೆ ಹಟ್ಟಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಲು ಆಗ್ರಹಿಸಿ ಪ್ರತಿಭಟನೆ ಮೂಲಕ ಜಿಲ್ಲಾ ಕಾಂಗ್ರೆಸ್        (congress) ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು[more...]