ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ* ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ.

*ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ* ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ? ಜಾಮೀನು ಖಾತರಿ ಕೊಟ್ಟವರು ಯಾರು?[more...]

ಮೇಕೆದಾಟು ಯೋಜನೆ ಆರಂಭಿಸುವಂತೆ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ.

ಮೇಕೆದಾಟು ಯೋಜನೆ ಕಾಮಗಾರಿಯನ್ನು ಆರಂಭಿಸುವಂತೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಉಭಯ[more...]

ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ: ಡಿಕೆಶಿ

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ದೇಶಾದ್ಯಂತ ರೈತರು ಪ್ರತಿಭಟನೆ ನಡೆಸಿದರೂ,[more...]

ಜೊಲ್ಲೆಗೆ ಒಲ್ಲೆ ಎಂದರೆ ಪೂರ್ಣಿಮಾಗೆ ಪಕ್ಕ ಆಗುತ್ತಾ ಮಂತ್ರಿಗಿರಿ ?

ಬೆಂಗಳೂರು: ರಾಜಕಾರಣದಲ್ಲಿ ಈಗ ಸಚಿವ ಸಂಪುಟದ ಸದ್ದು ಬಿಜೆಪಿ ಪಕ್ಷದಲ್ಲಿ ಮಹಿಳಾ ಶಾಸಕರಲ್ಲಿ ಸಚಿವರಾಗಿದ್ದ  ಶಶಿಕಲಾ ಜೊಲ್ಲೆ  ಈಗ ಮಾಜಿ ಆಗಿದ್ದಾರೆ. ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರೂಪಾಲಿ ನಾಯಕ್ ಅವರು ಸಚಿವ ಸ್ಥಾನಕ್ಕೆ[more...]

ಅಂಗವಿಕಲರಿಗೆ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.

ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು  ಪ್ರಥಮವಾಗಿ ಅಂಗವಿಕಲತೆಯ 40% ನಿಂದ 75% ಅಂಗವಿಕಲತೆ ಹೊಂದಿರುವವರಿಗೆ ಪ್ರಸ್ತುತ 600 ರೂ ಇದ್ದ ಮಾಸಿಕ ಪೋಷಣ ಭತ್ಯೆಯನ್ನು 800 ರೂಗೆ ಹೆಚ್ಚಿಸಿ ಮುಖ್ಯಮಂತ್ರಿ ಆಗಿ[more...]

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೊಮ್ಮಾಯಿ ಮೊದಲ ಮಾತು. ರಾಜ್ಯದ ಜನ ಬಿಜೆಪಿ ಮೇಲೆ  ಸಾಕಷ್ಟು  ವಿಶ್ವಾಸ, ನಿರೀಕ್ಷೆ ಇಟ್ಟಿದ್ದಾರೆ.  ನಮ್ಮ  ಪಕ್ಷದ ಕೇಂದ್ರ ನಾಯಕರಾದ ಮೋದಿ, ಅಮಿತ್ ಶಾ, ಯಡಿಯೂರಪ್ಪ ನಿರೀಕ್ಷೆ ಇಟ್ಟಿದ್ದಾರೆ[more...]

ಕಣ್ಣಿರಿಡುತ್ತಾ ರಾಜೀನಾಮೆ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ.

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಎರಡನೇ ವರ್ಷದ ಸಾಧನ ಸಮಾವೇಶದಲ್ಲಿ  ಇಂದು ಸಂಜೆ ರಾಜೀನಾಮೆ ನೀಡಲು ತಿರ್ಮಾನಿಸಿದ್ದೇನೆ ಎಂದು ತಮ್ಮ ಭಾಷಣದಲ್ಲಿ ಹಳೆಯ ನೆನಪುಗಳನ್ನು ನೆನೆದು ಕಣ್ಣಿರುಡುತ್ತಾ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಎಲ್ಲಾರ ಸಹಕಾರದೊಂದಿಗೆ[more...]

ರಾಜಕೀಯ ಲೆಕ್ಕಚಾರದಲ್ಲಿ ಸಿಎಂ, ಡಿಸಿಎಂ ಇವರು ಆಗಬಹುದ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ  ನಡುವೆಯೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸ್ಥಾನಗಳ ಲೆಕ್ಕಾಚಾರವನ್ನು ತನ್ನದೇ ಆದ ರೀತಿಯಲ್ಲಿ ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಇದರ ಮುಖ್ಯಮಂತ್ರಿ ರೇಸ್ ಲ್ಲಿ ಮುರುಗೇಶ್ ನಿರಾಣಿ, ಪಹ್ಲಾದ್[more...]

ರೈತ ಮುಖಂಡರೊಂದಿಗೆ ರಾಜ್ಯ ಕೃಷಿ ಆಯುಕ್ತರು ಮತ್ತು ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಟಿ ರಘುಮೂರ್ತಿ

ರೈತ ಮುಖಂಡರೊಂದಿಗೆ ರಾಜ್ಯ ಕೃಷಿ ಆಯುಕ್ತರು ಮತ್ತು ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಟಿ ರಘುಮೂರ್ತಿ. ಚಿತ್ರದುರ್ಗ ಹಾಗೂ ಚಳ್ಳಕೆರೆ ತಾಲ್ಲೂಕು ರೈತ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಕೃಷಿ ನಿರ್ದೇಶಕ ಭೇಟಿ ನೀಡಿದ ಶಾಸಕ ಟಿ[more...]

ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕರಿಲ್ವಂತೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

 ಬೆಂಗಳೂರು:  ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಗಲಾಟೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಜತೆಗೆ ಬಸವಣ್ಣನವರ ವಚನದ ಮೂಲಕ ಬಿಜೆಪಿಗರ ನಡೆಯಿಂದ ರಾಜ್ಯದ ಜನ ಪಡುತ್ತಿರುವ ತೊಂದರೆ[more...]