ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ[more...]

ಸಚಿವ ಸಂಪುಟ ಸರ್ಕಸ್ , ದೆಹಲಿಗೆ ಹೊರಟ ಕೈ ಶಾಸಕರು ಯಾರ್ಯಾರು ಗೊತ್ತೆ!

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಕೈ ಶಾಸಕರು[more...]

ಬ್ರೇಕ್ ಫೇಲ್ ಆದ ಲಾರಿ ಡಿಕ್ಕಿ ಒಡೆದಿದ್ದು ಎಷ್ಟು ಲಾರಿ ಬೈಕ್ ಗಳಿಗೆ!

ಬೆಂಗಳೂರು: ರಾಜಧಾನಿಯ ಯಲಹಂಕ ಬಳಿ ಲಾರಿಯ ಬ್ರೇಕ್‌ ಫೈಲ್ಯೂರ್‌ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಮರದ ದಿಮ್ಮಿಗಳ ಸಾಗಾಟ ಮಾಡುತ್ತಿದ್ದ ಲಾರಿಯ ಬ್ರೇಕ್‌ ಫೈಲ್ಯೂರ್‌ ಆದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡು ಐದಾರು ಕಾರು[more...]

ಮರಳಿ ಕಾಂಗ್ರೆಸ್ ಗೂಡು ಸೇರಿದ ಎನ್.ವೈ.ಗೋಪಾಲಕೃಷ್ಣ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ  ಚುನಾವಣಾ ಪರ್ವ ಆರಂಭವಾಗಿದ್ದು  ಕೂಡ್ಲಿಗಿ  ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆಯಾದರು.  ಮೂಲತಃ ಕಾಂಗ್ರೆಸ್ ಮನೆಯಲ್ಲಿ ಇದ್ದ[more...]

ಮಿತಿ ಮೀರಿದ ಟೋಲ್ ಕಲೆಕ್ಷನ್ ಗೆ ತಿರುಗಿ ಬಿದ್ದ ಜನ

ಬೆಂಗಳೂರು,ಮಾ.೧೪: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ(ದಶಪಥ) ನಲ್ಲಿ ಸುಂಕ ವಸೂಲಾತಿ ಇಂದಿನಿಂದ ಆರಂಭವಾಗಿದ್ದು, ರಸ್ತೆ ಕಾಮಗಾರಿ ಸಂಪೂರ್ಣಗೊಳ್ಳದೆ ಸುಂಕ ವಸೂಲಾತಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವೆಡೆ ಜೆಡಿಎಸ್, ಕಾಂಗ್ರೆಸ್ ಹಾಗೂ ಕನ್ನಡ ಪರ[more...]

ನಾನು ನಿಂತ ನೀರಲ್ಲ ಹರಿಯುವ ನೀರು: ಸೋಮಣ್ಣ ಹೀಗೆ ಹೇಳಿದ್ದೇಕೆ?

ಬೆಂಗಳೂರು: ಬಿಜೆಪಿ ಚುನಾವಣೆ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯಿಂದ ಸೋಮಣ್ಣಗೆ ಕೋಕ್​​ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿ. ಸೋಮಣ್ಣ, ನಾನು ನಿಂತ ನೀರಲ್ಲ, ಹರಿಯುವ ನೀರು ಎಂದು ಹೇಳಿದ್ದಾರೆ.[more...]

ರಾಜ್ಯ ಅಪರೇಷನ್ ಹಸ್ತ ಜೋರು, ಬಿಜೆಪಿ ತೊರೆದ ಮಾಜಿ ಶಾಸಕರು

ಬೆಂಗಳೂರು, ಮಾರ್ಚ್‌ 07: ಮೇ ತಿಂಗಳು ಬರುವ ಒಳಗೆ ಕರ್ನಾಟಕ ಚುನಾವಣೆ ನಡೆಯಲಿವೆ. ಇನ್ನೇನು ದಿನಾಂಕಗಳು ಘೋಷಣೆ ಆಗಲಿವೆ. ಈ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜನತಾದಳಗಳು ತೀವ್ರ ಪೈಪೋಟಿಯಲ್ಲಿ ತೊಡಗಿವೆ. ಇದೇ ವೇಳೆ,[more...]

ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ, ಇದು ತಮ್ಮ ಕೊನೆ ಭಾಷಣವೆಂದು ಭಾವುಕರಾದ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿದಾಯದ ಭಾಷಣ ಮಾಡಿದ್ದು, ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ, ಇದು ತಮ್ಮ ಕೊನೆ ಭಾಷಣವೆಂದು ಭಾವುಕರಾದ ಪ್ರಸಂಗ ನಡೆದಿದೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಹಾಗೂ ವಿದಾಯದ[more...]

ಖ್ಯಾತ ನಟ ನಂದಮೂರಿ ತಾರಕರತ್ನ ಇನ್ನಿಲ್ಲ

ಬೆಂಗಳೂರು: ತೆಲುಗಿನ ಖ್ಯಾತ ನಟ, ಜೂನಿಯರ್‌ ಎನ್‌ಟಿಆರ್‌ ಅವರ ಸಂಬಂಧಿ ನಂದಮೂರಿ ತಾರಕರತ್ನ (೩೯) ಅವರು (Nandamuri Taraka Ratna) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ ೨೩ ದಿನಗಳಿಂದ[more...]

ರಾಜ್ಯ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಹೈಲೆಟ್ಸ್

ಕರ್ನಾಟಕ ರಾಜ್ಯ ಬಜೆಟ್ ಹೈಲೆಟ್ಸ್  ನೋಡಿ. ಸಿಎಂ  ಬಸವರಾಜ್  ಬೊಮ್ಮಾಯಿ ಜನರಿಗೆ ಕೊಟ್ಟಿದ್ದೇನು. * ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಸಾಲ * ಪ್ರತಿ ಗ್ರಾಪಂ ಗೆ 60 ಲಕ್ಷ ಅನುದಾನ[more...]