ಮಾಜಿ ಡಿಸಿಎಂ ಜಿ.ಪರಮೇಶ್ವರ್ ರಾಜೀನಾಮೆ ಕಾಂಗ್ರೆಸ್ ನಲ್ಲಿ ಆತಂಕ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಗೆ ತಳಮಟ್ಟದಿಂದ ಸಿದ್ಧವಾಗ್ತಿದ್ದ ಕಾಂಗ್ರೆಸ್ ಗೆ ಆರಂಭಿಕವಾಗಿಯೇ ಭರ್ಜರಿ ಆಘಾತ ಎದುರಾಗಿದೆ. ಸಿದ್ಧರಾಮಯ್ಯ ಹಾಗೂ ಡಿಕೆಶಿ ಕಾರ್ಯಕ್ರಮಗಳಲ್ಲಿ ಒಂದೊಂದೆ ಯೋಜನೆ ಘೋಷಿಸುತ್ತಿರುವುದಕ್ಕೆ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ[more...]

ಸರ್ಕಾರಿ ನೌಕರರ 7ನೇ ವೇತನ ಕಾರ್ಯಕ್ಕೆ ಚುರುಕು 44 ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯರ ಏಳನೇ ರಾಜ್ಯವೇತನ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗದ ಕಾರ್ಯನಿರ್ವಹಣೆಗೆ ಪೂರಕವಾಗಿ[more...]

ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಸಿಎಂ

ಬೆಂಗಳೂರು: ನ:17:  ಡಿಸೆಂಬರ್ 19 ರಿಂದ 30ರವರೆಗೆ ಕುಂದಾ ನಗರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ಇಂದು (ನ.17) ತೀರ್ಮಾನ ಮಾಡಿದೆ. ವಿಧಾನಸೌಧದಲ್ಲಿಂದು[more...]

ಜೆಡಿಎಸ್ ಪಕ್ಷದಿಂದ 100 ಜನರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ರಾಜ್ಯಸುದ್ದಿ: ಮುಂಬರುವ   2023 ರ  ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ 'ಪಂಚರತ್ನ' ರಥಯಾತ್ರೆಯನ್ನು ಕೋಲಾರದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ ರಾಷ್ಟ್ರೀಯ[more...]

ಸಚಿವ ಸ್ಥಾನ ಕೊಡಿ ಎಂದು ಕೇಳಲ್ಲ. ಅಂತಹ ಸ್ವಭಾವ ನನ್ನದಲ್ಲ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಬೆಂಗಳೂರು: (Bangalore)   ಸಿ.ಎಂ.ಬಸವರಾಜ್  ಬೊಮ್ಮಾಯಿ ಸಚಿವ ಸಂಪುಟ ರಚನೆ ಮಾಡುವ ವೇಳೆ ನಾನು ಸಚಿವ ಸ್ಥಾನ ಕೇಳಿದ್ದು ನಿಜ. ನನಗೆ ಕೊಡುತ್ತೇನೆ ಅಂತ  ಅಶ್ವಾಸನೆ ಕೊಟ್ಟಿದ್ದರು. ಆದರೆ ಕೊಡಲಿಲ್ಲ ಹಾಗಾಗಿ ಬೇಜಾರಿದೆ. ಈಗ ಮಾಡ್ತೀವಿ[more...]

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ

ಬೆಂಗಳೂರು:Bangalore: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವರಾಳೆ ಅವರಿಗೆ ಪ್ರಮಾಣ[more...]

ಮರುಘಾ ಮಠದ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಲಿಂಗಾಯತ ಮುಖಂಡರ ನಿಯೋಗ ಸಿಎಂ ಭೇಟಿ

ಚಿತ್ರದುರ್ಗ:(chitrdaurga) ಹೈ ಸ್ಕೂಲ್ ನ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಬಂಧನದಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಮುಂದಾಗಬೇಕು ಎಂದು[more...]

ಮೀಸಲಾತಿಯ ಧರಣಿ ಕೈ ಬಿಡಲ್ಲ ಅಂತ ವಾಲ್ಮೀಕಿ ಶ್ರೀ ಹೇಳಿದ್ದೇಕೆ!

ಬೆಂಗಳೂರು:ರಾಜ್ಯ ಸರ್ಕಾರದಿಂದ ಗೆಜೆಟ್ ನೋಟಿಫಿಕೇಶನ್ ಆಗಿ ಆದೇಶ ಪತ್ರ ಸಿಕ್ಕ ಮೇಲೆ ಧರಣಿ ಅಂತ್ಯ ಮಾಡಲಾಗುತ್ತದೆ. ಆದೇಶ ಪತ್ರ ತೆಗೆದುಕೊಂಡು ಬರುತ್ತೇನೆ ಎಂದು  ಸಮುದಾಯಕ್ಕೆ ಮಾತು ಕೊಟ್ಟಿದ್ದೇನೆ ಅದನ್ನು ತೆಗೆದಿಕೊಂಡು ಹೋಗುತ್ತೇನೆ ಎಂದು ಸಿಎಂ[more...]

ಚಿಕಿತ್ಸೆಗೆ ಬಂದ ಯುವತಿಯ ಗುಪ್ತಾಂಗ ಮುಟ್ಟಿ ಡಾಕ್ಟರ್ ಅಸಭ್ಯ ವರ್ತನೆ, ಕೇಸ್ ದಾಖಲು

ಬೆಂಗಳೂರು ಅ.8: ವೈದ್ಯಕೀಯ ಚಿಕಿತ್ಸೆಗೆ ಬಂದಿದ್ದ ಯುವತಿಗೆ ವೈದ್ಯ  ಲೈಂಗಿಕ ಕಿರುಕುಳ ನೀಡಿರುವ ಘಟನೆ ಚಂದ್ರಾಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 19 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಚಂದ್ರಾಲೇಔಟ್‌ನ ಅರುಂಧತಿ ನಗರದ 'ಇಂಡಿಯನ್‌[more...]

ಶಾಸಕ ಜಮೀರ್ ಅಹ್ಮದ್ ಆಸ್ಪತ್ರೆಗೆ ದಾಖಲು

ಬೆಂಗಳೂರು:  ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರೋಬೋಟಿಕ್ ಆಪರೇಷನ್ ಮಾಡಲಾಗಿದೆ. ಭುಜದ ನೋವಿನಿಂದಾಗಿ ಆಸರಾ ಸಮೂಹ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಜ್ಞ ವೈದ್ಯರಿಂದ ಅವರಿಗೆ ಭುಜದ[more...]