ಮತ್ತೊಂದು ವರ್ಷ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಅನುಮಾನ, ಏಕೆ ಗೊತ್ತೆ.?

ಬೆಂಗಳೂರು: ಕೋವಿಡ್ ಕಾರಣದಿಂದ ವಿವಿಧ ಚುನಾವಣೆಗಳು  ಮುಂದೂಡಿಕೆ ಮಾಡಲಾಗಿತ್ತು. ಇದೀಗ ಪ್ರಸ್ತುತ ನೆನೆಗುದಿಗೆ ಬಿದ್ದಿರುವಂತ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳ  ಚುನಾವಣೆ ಇನ್ನೊಂದು ವರ್ಷ ನಡೆಯೋದು ಡೌಟ್ ಎನ್ನಲಾಗುತ್ತಿದೆ. ಈ‌ ಕುರಿತು  ಪ್ರತಿಕ್ರಿಯೆ [more...]

ಮಾದಿಗ ಸಮುದಾಯದ ವಿವಿಧ ಬೇಡಿಕೆಗೆ ಸಿಎಂಗೆ ಮನವಿ.

ಬೆಂಗಳೂರು;ಫೆ.05 ಮಾದಿಗ ಸಮುದಾಯದ ವಿವಿಧ ಮಠಾಧೀಶರುಗಳು ಮಾಜಿ ಸಚಿವ ಎಚ್.ಆಂಜನೇಯರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಮುದಾಯದ ವಿವಿಧ ಸಮಸ್ಯೆ ಸವಾಲುಗಳ ಕುರಿತು ಚರ್ಚೆ ನಡೆಸಿದರು. ಸಿಎಂರ ಗೃಹ ಕಚೇರಿ[more...]

ಭ್ರಷ್ಟಚಾರ ಆರೋಪದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಸತ್ಯೇವೇನು, ಮೌನ ಮುರಿದ ರವಿ ಡಿ. ಚನ್ನಣ್ಣನವರ್.

ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ.ಚನ್ನಣ್ಣನವರ್​ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧಿಯಾಗಿರುವ ರವಿ ಚನ್ನಣ್ಣನವರ್​ ಅವರನ್ನ ಲೆಕ್ಕವಿಲ್ಲದಷ್ಟು[more...]

ರಾಜಧಾನಿ‌ ಬೆಂಗಳೂರಿಗೆ ಕೋವಿಡ್ ಮಾರ್ಗಸೂಚಿಗಳೇನು.

ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಮುಂದುವರೆಸಲಾಗಿದೆ. ಜೊತೆಗೆ ಹೊಸದಾಗಿ ವಾರಾಂತ್ಯ ಕರ್ಪ್ಯೂವನ್ನು ರಾಜ್ಯಾಧ್ಯಂತ ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ದಿನಾಂಕ 05-01-2022ರಿಂದ 19-01-2022ರವರೆಗೆ ಜಾರಿಗೆ ಬರುವಂತೆ ಬೆಂಗಳೂರು[more...]

ಸಾರ್ವಜನಿಕ ಉದ್ದಿಮೆಗಳ ಸಮಿತಿ ಸಭೆ ನಡಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:   ಚಿತ್ರದುರ್ಗ ಕ್ಷೇತ್ರದ  ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಸಭೆಯ ಅಧ್ಯಕ್ಷತೆಯನ್ನು  ವಹಿಸಿಕೊಂಡು  ಪ್ರಥಮ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ[more...]

ಒಮಿಕ್ರಾನ್ ಭೀತಿ ರಾಜ್ಯಾದ್ಯಂತ ಹೊಸ ವರ್ಷಕ್ಕೆ ಹೊಸ ರೂಲ್ಸ್

ಬೆಳಗಾವಿ, ಡಿ.22- ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ರಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ. ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ‌ ಉನ್ನತಮಟ್ಟದ ಸಭೆಯಲ್ಲಿ ಈ[more...]

ಫಲಿತಾಂಶ ಹೊರ ಬೀಳುತ್ತಿದ್ದಂತೆ ಆಟೋ ರಿಕ್ಷಾದಲ್ಲಿ ಹೊರಟ ಅಭ್ಯರ್ಥಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ನಡೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಆಗಿದ್ದ ಯೂಸುಫ್ ಷರೀಫ್​ (ಕೆಜಿಎಫ್ ಬಾಬು) ಸೋತಿದ್ದಾರೆ. ಫಲಿತಾಂಶ ಹೊರ ಬೀಳುತ್ತಿದ್ದಂತೆ ಕೋಟಿ ಕೋಟಿ ಒಡೆಯ[more...]

ಕೋವಿಡ್ ಸಂಬಂಧಿಸಿದಂತೆ ತುರ್ತು ಸಭೆ ಮಾಡಿದ ಸಿಎಂ

ಬೆಂಗಳೂರು, ನವೆಂಬರ್ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿ.ಬಿ.ಎಂ.ಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ[more...]

ರೈತರಿಗೆ ಪ್ರತಿ ಎಕರೆಗೆ 10 ಸಾವಿರ ಪರಿಹಾರ ನೀಡ: ಡಿಕೆಶಿ

ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ 10 ಸಾವಿರ ರೂಪಾಯಿ ಕೊಡುವುದಾಗಿ ಘೋಷಿಸಿರುವಂತೆಯೇ ರೈತರ ಪ್ರತಿ ಎಕರೆಗೂ 10 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ[more...]

ಪುನೀತ್ ರಾಜಕುಮಾರ್ ಹೆಸರಿನಲ್ಲಿ ಸರ್ಕಾರದಿಂದ ಹೊಸ ಕಲಾವಿದರ ತರಬೇತಿ ಸಂಸ್ಥೆ ನಿರ್ಮಾಣವಾಗಲಿ:ಡಿಕೆಶಿ ಮನವಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಹೊಸ ಕಲಾವಿದರ ತರಬೇತಿ ಸಂಸ್ಥೆ ಆರಂಭಿಸುವಂತೆ ಕಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಪುನೀತ ನಮನ[more...]