ಶಿರಾ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಸಮರ್ಥರು :ಸುರ್ಜೇವಾಲ

ಬೆಂಗಳೂರು: ಶಿರಾ ಉಪಚುನಾವಣೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸುವುದಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ನಡುವಿನ ಸಂಭಾಷಣೆ ವೈರಲ್‌ ಆಗಿತ್ತು. ಆದರೆ ‘ಇದು ಶುದ್ಧ[more...]

ಶೀಘ್ರ ಬಿಜೆಪಿ ಸರ್ಕಾರ ಪತನ :ಟಿ.ಬಿ.ಜಯಚಂದ್ರ

ಶಿರಾ: ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದ್ದು, ಶೀಘ್ರವೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಹೇಳಿದ್ದಾರೆ. ಶಿರಾ ಉಪ ಚುನಾವಣೆಯಲ್ಲಿ ಪ್ರಚಾರದಲ್ಲಿ ಮಾತನಾಡಿದ  ಜಯಚಂದ್ರ ಶೀಘ್ರದಲ್ಲೇ ಯಡಿಯೂರಪ್ಪ[more...]

ಶಿರಾ ಜೆಡಿಎಸ್ ಅಭ್ಯರ್ಥಿ ದಿ.ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮಾಗೆ ಕೋವುಡ್ ಪಾಸಿಟಿವ್ .

 ಉಪಚುನಾವಣೆ JDS ಅಭ್ಯರ್ಥಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕಾರ್ಯಕರ್ತರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕದೆ. ಶಿರಾ ಉಪಚುನಾವಣೆ JDS ಅಭ್ಯರ್ಥಿ ಹಾಗೂ ದಿವಂಗತ ಶಾಸಕ ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮಾಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ನಿನ್ನೆಯಷ್ಟೇ[more...]

ಶಿರಾ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆ ಟಿಬಿಜೆ ಗೆ ಮತ್ತಷ್ಟು ಬಲ

ತುಮಕೂರು, ಅಕ್ಟೋಬರ್ 4: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನ ಕಳೆದಂತೆ ರಂಗೇರುತ್ತಿದ್ದು, ಜೆಡಿಎಸ್ ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.[more...]

ಒಂದೇ ದಿನ 22 ಕುರಿಗಳು ಮೃತಪಟ್ಟವು ಏಕೆ ಗೊತ್ತೆ.

ತುಮಕೂರು; ರಾಸಾಯನಿಕ ಮಿಶ್ರಿತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ತುಮಕೂರಿಗೆ ಹತ್ತಿರವಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಶಿವಣ್ಣ,[more...]