Category: ದಾವಣಗೆರೆ
ದಾವಣಗೆರೆ -ಬೆಂಗಳೂರು ಎರಡು ಹೆದ್ದಾರಿ ತಡೆದು ಸಾರ್ವಜನಿಕರ ಅಕ್ರೋಶ
ದಾವಣಗೆರೆ: ದಾವಣಗೆರೆ ಹತ್ತಿರ ಹೆಚ್.ಕಲ್ಲಪ್ಪನಹಳ್ಳಿ ಬಳಿ ಸಾರ್ವಜನಿಕರಿಗೆ ಕಳೆದ ಎರಡು ವರ್ಷಗಳಿಂದ ಸರ್ವಿಸ್ ರಸ್ತೆ ಮಾಡಲ್ಲ . ಅನೇಕ ವರ್ಷಗಳಿಂದ ರಸ್ತೆ ಮಾಡುತ್ತೇವೆಂದು ಹೇಳಿ ಇತ್ತ ತಿರುಗಿ ನೋಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು. ಎಷ್ಟು[more...]
ನಾಲ್ಕು ವಿದ್ಯಾರ್ಥಿಗಳಿಗೆ ಕೋವಿಡ್ ದೃಢ, ಶಾಲೆ ಸಿಲ್ ಡೌನ್
ದಾವಣಗೆರೆ,ಡಿ.12- ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಳಿಯ ಜವಾಹರ್ ನವೋದಯ ವಿದ್ಯಾನಿಲಯದ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ಡೌನ್ ಮಾಡಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 4882 ವಿದ್ಯಾರ್ಥಿಗಳನ್ನು ಕೊರೊನಾ[more...]
ಪರ್ಸೆಂಟೇಜ್ ಜನಕರೇನಾದರೂ ಇದ್ದರೆ ಕಾಂಗ್ರೆಸ್ನವರು:ಸಿಎಂ ಬಸವರಾಜ್ ಬೊಮ್ಮಾಯಿ
ದಾವಣಗೆರೆ: ಗುತ್ತಿಗೆದಾರರ‘ಟೆಂಡರ್ಗಳಲ್ಲಿನ ಪರ್ಸೆಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಸ್ನೇಹಿತರು ತುಂಬಾ ಆಸಕ್ತಿ ವಹಿಸುತ್ತಿರುವುದರಿಂದ ಕಾಂಗ್ರೆಸ್ ಕಾಲದಲ್ಲಿ ಆಗಿರುವ ಟೆಂಡರ್ಗಳನ್ನೂ ಸೇರಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ ಸಂಜೆ ರಾಜ್ಯ ಸರ್ಕಾರವನ್ನು[more...]
ದಾವಣಗೆರೆಗೆ ನ.28 ಕ್ಕೆ ಸಿಐಡಿ ಎಸ್ಪಿ ರವಿ ಡಿ.ಚನ್ನಣ್ಣನವರ್ ಆಗಮನ
ದಾವಣಗೆರೆ: ಆರ್ ಡಿಸಿ ಫೌಂಡೇಷನ್ ಹಾಗೂ YES –UPSC ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ನ. 28 ರಂದು ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಸಿಐಡಿ ಎಸ್ ಪಿ ರವಿ ಡಿ.[more...]
ಗುಡ್ ನ್ಯೂಸ್:ಫಿಜಿಯೋಥೆರಫಿ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ: ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ದಾವಣಗೆರೆ ದಕ್ಷಿಣವಲಯ[more...]
ಕಾಂಗ್ರೆಸ್ ಕಾರ್ಯಕರ್ತರಿಂದ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಜನ್ಮದಿನ ಆಚರಣೆ
ಜಗಳೂರು :- ಪಟ್ಟಣದ ವಾಲ್ಮೀಕಿ ಭವನದಲ್ಲಿ ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಕಾಂಗ್ರೆಸ್ ಕಾರ್ಯಕರ್ತರಿಂದ ಏರ್ಪಡಿಸಲಾಗಿತ್ತು. ಕಳೆದ ಎರಡು ತಿಂಗಳುಗಳಿಂದ ಅನಾರೋಗ್ಯದಿಂದ ಬೆಂಗಳೂರುನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು[more...]
ಕೆಲಸದಿಂದ ಅಮಾನತ್ತು ಮಾಡಿದ್ದಕ್ಕೆ ನೇಣು ಬಿಗಿದುಕೊಂಡು ಸಾವು.
ದಾವಣಗೆರೆ.ಜೂ.13; ತಾಲೂಕಿನ ಶ್ಯಾಗಲೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಕೆಲಸ ನಿರ್ವಹಿಸುತ್ತಿದ್ದ ಬಿ.ಎನ್.ಚಂದ್ರಪ್ಪ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಸಾಯುವುದಕ್ಕಿಂದ ಮೊದಲು ಪತ್ರ ಬರೆದಿಟ್ಟು ನೇಣುಹಾಕಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಅವರ [more...]
ತಾಯಿ- 5 ವರ್ಷದ ಮಗ ನಡೆದಿದ್ದು ಎಷ್ಟು ಕಿಲೋ ಮೀಟರ್ ಗೊತ್ತೆ. ತಾಯಿ-ಮಗನನ್ನು ದಡ ಸೇರಿಸಿ ಮಾನವೀಯತೆ ಮೆರೆದ ಪೋಲಿಸರು
ಶಿವಮೊಗ್ಗ ಸಮೀಪದ ಗಾಡಿಕೊಪ್ಪ ಊರಿನ ನಾಗರತ್ನ ಎಂಬ ಮಹಿಳೆ ತನ್ನ ಪತಿಯೊಂದಿಗೆ ಗಲಾಟೆ ಮಾಡಿಕೊಂಡು ತನ್ನ ಐದು ವರ್ಷದ ಮಗುವಿನೊಂದಿಗೆ ಸುಮಾರು 100 ಕಿಲೋ ದೂರ ಕಾಲ್ನಡಿಗೆಯಲ್ಲಿ ದಾವಣಗೆರೆ ಕಡೆಗೆ ಬಟ್ಟೆಯನ್ನು ತೆಗೆದುಕೊಂಡು ಬಂದಿದ್ದಾರೆ.[more...]
ಹೊನ್ನಳ್ಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ
ಕೊಠಡಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಗುರುವಾರ ರಾತ್ರಿ ವಾಸ್ತವ್ಯ ಹೂಡಿದರು ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪತ್ನಿ ಸುಮಾ ಅವರೊಂದಿಗೆ ಕೋವಿಡ್ ಕೇಂದ್ರದಲ್ಲಿ ವಾಸ್ತವ್ಯ ಮಾಡುವ ಮೂಲಕ ಸೋಂಕಿತರ ಆತ್ಮ ವಿಶ್ವಾಸ ತುಂಬುವ[more...]
ಬೆಣ್ಣೆ ನಗರಿಯ ಮೇಯರ್, ಉಪಮೇಯರ್ ಗದ್ದುಗೆ ಕಮಲ ಪಾಲು
ದಾವಣಗೆರೆ, (ಫೆ.24): ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಎಸ್. ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.[more...]