ದಾವಣಗೆರೆ ಮೇಯರ್ ಚುನಾವಣೆಗೆ ಇಬ್ಬರು ಎಂಎಲ್ಸಿ ಗಳು ಮತ ಹಾಕಬಹುದು..

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯ ಮತದಾರರ ಪಟ್ಟಿಗೆ ಸಚಿವ ಆರ್.ಶಂಕರ್ ಮತ್ತು ವಿಧಾನಪರಿಷತ್ ಸದಸ್ಯ ಚಿದಾನಂದಗೌಡ ಅವರ ಹೆಸರು ಸೇರ್ಪಡೆ ಪ್ರಶ್ನಿಸಿ ಕಾಂಗ್ರೆಸ್‌ನ ಪಾಲಿಕೆಯ ಕೆಲ[more...]

ನಮ್ಮ ಸರ್ಕಾರ ಎಲ್ಲಾ ಜನಾಂಗದ ಅಭಿವೃದ್ಧಿಗೆ ಬದ್ದ: ಸಚಿವ ಶ್ರೀರಾಮುಲು

ದಾವಣಗೆರೆ: ಸರ್ವರ ಜನಾಂಗದ ಅಭಿವೃದ್ಧಿಗೆ ನಮ್ಮ ಬಿಜೆಪಿ ಸರ್ಕಾರ ಬದ್ದವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಗೊಂಡನಕೊಪ್ಪದಲ್ಲಿ ಇಂದು ನಡೆದ ಶ್ರೀ ಸಂತ ಸೇವಾಲಾಲ್ ಅವರ[more...]

KSRTC ನಿಗಮದ ಆರು ಸೇವೆಗಳು ಸೇವಾಸಿಂಧು ಫೋರ್ಟಲ್ ನಲ್ಲಿ ಲಭ್ಯ.

ದಾವಣಗೆರೆ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿ ಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ಯ್ರ ಹೋರಾಟಗಾರರ ಪಾಸ್, ಸ್ವಾತಂತ್ರ್ಯ[more...]

“ದಾವಣಗೆರೆ ವಿವಿ ಘಟಿಕೋತ್ಸವದಲ್ಲಿ ಕೋಟೆನಾಡಿನ ಎಂ.ಆರ್. ಅಮೃತ ಲಕ್ಷ್ಮಿ ಗೆ ಗಣಿತಶಾಸ್ತ್ರದಲ್ಲಿ ಎರಡು ಚಿನ್ನದ ಪದಕಗಳು

ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ 30-9-2020 ರಂದು ನಡೆದ ಏಳನೇ ಘಟಿಕೋತ್ಸವ ಸಮಾರಂಭದಲ್ಲಿ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಎಂ.ಎಸ್ಸಿ ಗಣಿತಶಾಸ್ತ್ರ ವಿಭಾಗದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರಾಂಕ್ ಪಡೆದ ವಿದ್ಯಾರ್ಥಿನಿ[more...]

ದಾವಣಗೆರೆಯಲ್ಲಿ ಬೈಕ್ ಸಾವರರಿಗೆ ISI ಮಾರ್ಕ್ ಹೊಂದಿರುವ ಹೆಲ್ಮೆಟ್ ಕಡ್ಡಾಯ

ದಾವಣಗೆರೆ: ನಗರದಲ್ಲಿ ಇನ್ನುಮುಂದೆ ಕಡ್ಡಾಯವಾಗಿ ಐಎಸ್ಐ ಮಾರ್ಕ್ ಹೊಂದಿರುವ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮ ಪಾಲಿಸುವಂತೆ ಸಂಚಾರಿ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ತಾಕೀತು ಮಾಡಿದ್ದಾರೆ.ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಮತ್ತು[more...]

ಅಕ್ರಮ ಗಾಂಜಾ ಸಾಗಿಸುತ್ತಿದ್ದ 5 ಜನರ ಬಂಧನ: 10.26 ಲಕ್ಷ ಮೌಲ್ಯದ ಗಾಂಜಾ, ಕಾರು ವಶಕ್ಕೆ

ದಾವಣಗೆರೆ: ಹೊರ ರಾಜ್ಯದಿಂದ ಗಾಂಜಾ ಪೂರೈಸುತ್ತಿದ್ದ ಐವರು ಆರೋಪಿತರನ್ನು ದಸ್ತಗಿರಿ ಮಾಡಿರುವ ಚನ್ನಗಿರಿ ಪೊಲೀಸರು ಆರೋಪಿಗಳಿಂದ ಒಟ್ಟು 10.26 ಲಕ್ಷ ಮೌಲ್ಯದ 5 ಕೆಜಿ 250 ಗ್ರಾಂ ತೂಕದ ಗಾಂಜಾ ಮತ್ತು ಇದರ ಸಾಗಾಣಿಕೆಗೆ[more...]

ರಾಮನಿಗೆ ಸಿಗುವ ಗೌರವ ವಾಲ್ಮೀಕಿಗೆ ಸಿಗುತ್ತಿಲ್ಲ:ವಾಲ್ಮೀಕಿ ಶ್ರಿ ಕಿಡಿ

ಹರಿಹರ: ರಾಮನ ಹೆಸರಿನಲ್ಲಿ ರಾಜಕೀಯ ಮಾಡುವ ದೇಶದ ಅಧಿಕಾರ ಹಿಡಿಯುವ ರಾಜಕಾರಣಿಗಳು ರಾಮಾಯಣ ಬರೆದ ವಾಲ್ಮೀಕಿ ಮಹರ್ಷಿಗಳ ಬಗ್ಗೆ ಏಕೆ ಗೌರವ ತೋರುತ್ತಿಲ್ಲ ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕೇಂದ್ರ ಹಾಗೂ ರಾಜ್ಯ ಸರ್ಕಾರ[more...]

ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ನೇರ ನೇಮಕಾತಿ

ಬೆಂಗಳೂರು, ಆಗಸ್ಟ್ 18 : ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಆಗಸ್ಟ್ 25ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎ. ಆರ್. ಟಿ ಪ್ಲಸ್[more...]

ಅಬಕಾರಿ ಇಲಾಖೆಯಲ್ಲಿ ಅಪರೇಟರ್ ಒದಗಿಸಲು ಏಜೆನ್ಸಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ:  ಅಬಕಾರಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಬಾಹ್ಯ ಮೂಲಗಳಿಂದ ಸ್ಕಿಲ್ಡ್ ಟೆಕ್ನಿಕಲ್ ಆಪರೇಟರ್ಸ್, ಕಂಪ್ಯೂಟರ್ ಆಪರೇಟರ್ ಗಳ ಗುತ್ತಿಗೆ ಆಧಾರದ ಮೇಲೆ ಸೇವೆ ಒದಗಿಸಲು ಅರ್ಹ ಏಜೆನ್ಸಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಆ.21[more...]

ಬೆಣ್ಣೆ ನಗರಿಯಲ್ಲಿ ಕೋವಿಡ್ ನಿರಂತರ ದಾಳಿ ಐದು ಸಾವಿರ ಗಡಿ ದಾಟಿದ ಕೋವಿಡ್ ಸೊಂಕಿತರು, ಐದು ಬಲಿ

ದಾವಣಗೆರೆ: ಹೌದು ದಾವಣಗೆರೆ ಕಳೆದ ತಿಂಗಳುಗಳ ಹಿಂದೆ ಭಾರಿ ಕೋವಿಡ್ ಪ್ರಕಾರ ಣಗಳಿಂದ ಸದ್ದು ಮಾಡಿತ್ತು. ಆದರೆ ಸ್ವಲ್ಪ ದಿನಗಳು ಅಷ್ಟೇನು ಪ್ರಕರಣ ಕಂಡು ಬಂದಿರಲಿಲ್ಲ .ಆದರೆ ಕಳೆದ 4-5 ದಿನಗಳಿಂದ ಮತ್ತೆ ಕೋವಿಡ್[more...]