ಮಾರ್ಚ್ 9 ರ ನಂತರ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆಗೆ ದೇಶವೇ ಸಿದ್ಧವಾಗುತ್ತಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಸೋಲು- ಗೆಲುವಿನ ಲೇಕ್ಕಾಚಾರಸಲ್ಲಿ ತೊಡಗಿಕೊಂಡಿವೆ. ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಫೈನಲ್ ಮಾಡಿಕೊಂಡಿದ್ದಾರೆ. ಆದರೆ, ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿಯಿದೆ. ಇನ್ನು,[more...]

ಆ ಒಂದು ಮಾತಿನಿಂದ ಡಿ.ಕೆ.ಸುರೇಶ್ ದೇಶದ್ರೋಹಿಯಾಗಿಬಿಟ್ಟರೆ?

ಸಂಪಾದಕೀಯ By ಹರ್ಷಕುಮಾರ್ ಕುಗ್ವೆ February 2, 2024 ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಆಡಿದ ಮಾತೊಂದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷದ ವಕ್ತಾರರು ಅವರ ಮಾತಿನ ಅರ್ಥ ಉದ್ದೇಶ ಯಾವುದರ ಬಗ್ಗೆಯೂ[more...]

ಪ್ರಧಾನಿ ನಿವಾಸದ ಮೇಲೆ ಡ್ರೋಣ್ ಹಾರಾಟ: ಕಟ್ಟೆಚ್ಚರ

ನವದೆಹಲಿ,ಜು.೩- ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಇತ್ತೀಚೆಗಷ್ಟೇ ಇ-ಮೇಲ್ ಬೆದರಿಕೆ ಬಂದ ಬೆನ್ನಲ್ಲೇ ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಮೇಲೆ ಡ್ರೋನ್ ಹಾರಾಟ ಶಂಕೆ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ[more...]

ದೇಶದಲ್ಲಿ 2 ಸಾವಿರ ಮುಖಬೆಲೆಯ ನೋಟು ಚಲಾವಣೆ ರದ್ದು

ಮುಂಬೈ,ಮೇ.19- ದೇಶದಲ್ಲಿ 2 ಸಾವಿರ ರೂಪಾಯಿ ಮುಖ ಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ತಕ್ಷಣದಿಂದ ಜಾರಿಗೆ ಬರುವಂತೆ ಹಿಂದಕ್ಕೆ ಪಡೆದಿದೆ.ಇನ್ನು ಮುಂದೆ ಯಾವುದೇ ಬ್ಯಾಂಕ್‌ಗಳು 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡದಂತೆ[more...]

ಸಚಿವ ಸಂಪುಟ ಸರ್ಕಸ್ , ದೆಹಲಿಗೆ ಹೊರಟ ಕೈ ಶಾಸಕರು ಯಾರ್ಯಾರು ಗೊತ್ತೆ!

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಕೈ ಶಾಸಕರು[more...]

ಡಿಕೆಶಿ ಹೈಕಮಾಂಡ್ ಗೆ ಹಾಕಿದ ನಾಲ್ಕು ಷರತ್ತುಗಳು ಏನು?

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ( Karnataka CM) ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ಅಂತಿಮ ಉತ್ತರ ದೊರೆತಿದೆ. ಸಿದ್ದರಾಮಯ್ಯ (Siddaramaiah) ಅವರೇ ರಾಜ್ಯ ಸಿಎಂ ಆಗಲು ಹೈಕಮಾಂಡ್‌ ಒಪ್ಪಿಗೆ ಸೂಚಿಸಿದೆ. ಆದರೆ ಸಿಎಂ ಸ್ಥಾನ ತಮ್ಮದಾಗಲೇಬೇಕೆಂದು[more...]

ನೂತನ ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದ ದಾರಿ ಹೇಗಿದೆ ನೀವು ಓದಿ..

2013ರಲ್ಲಿ ಸಂಪೂರ್ಣ ಬಹುಮತ ಸಿಕ್ಕಿದ ನಂತರ ಕಾಂಗ್ರೆಸ್ ನಿಂದ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಅಹಿಂದ ನಾಯಕ ಸಿದ್ದರಾಮಯ್ಯ. ಬೆಂಗಳೂರು: 2013ರಲ್ಲಿ ಸಂಪೂರ್ಣ ಬಹುಮತ ಸಿಕ್ಕಿದ ನಂತರ ಕಾಂಗ್ರೆಸ್ ನಿಂದ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಅಹಿಂದ[more...]

ಸಿದ್ದು ಸಿಎಂ ಡಿಕೆಶಿ ಡಿಸಿಎಂ ಕರ್ನಾಟಕದಲ್ಲಿ ಜೋಡೆತ್ತು ಸರ್ಕಾರ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ನಾಟಕಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಶನಿವಾರದಂದು 12-30 ಪ್ರಮಾಣ ವಚನ ಸ್ವೀಕರಿಸಲಿದ್ದಾರೆ[more...]

ಹೈಕಮಾಂಡ್ ತಿರ್ಮಾನಕ್ಕೆ ನಾನು ಬದ್ದ: ಡಿಕೆಶಿ

ನವದೆಹಲಿ: ಇಂದು ಸಂಜೆ 7ಕ್ಕೆ ಶಾಸಕಾಂಗ ಸಭೆ ಕರೆದಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಕೆ.ಸಿ ವೇಣುಗಾಪಾಲ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್[more...]

ಮನೆಯಿಂದ ಮತದಾನ ಮಾಡುವ ಸೌಲಭ್ಯ :ಚುನಾವಣಾ ಆಯೋಗ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದ ಮತ ಚಲಾಯಿಸುವ(ವಿಎಫ್‌ಎಚ್) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಇಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ[more...]