ಮನೆ ಕಟ್ಟುವವರಿಗೆ ಶುಭ ಸುದ್ದಿ. ಪಿಎಂ ಆವಾಜ್ ಯೋಜನೆ ವಿಸ್ತರಣೆ ಎಲ್ಲಿಯವರೆಗೂ ನೋಡಿ.

ನವದೆಹಲಿ, ಡಿ.8- ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಯೋಜನೆಯನ್ನು 2024ರ ತನಕ ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ 2.95 ಕೋಟಿ ಪಕ್ಕ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.[more...]

ರೈತರ ಹೋರಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾಯ್ದೆ ರದ್ದು

ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿದ ರೈತ ಸಂಘಟನೆಗಳು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಕೈಗೊಂಡು ನವೆಂಬರ್ 26ಕ್ಕೆ ಒಂದು ವರ್ಷ ಪೂರೈಸುವ ಮೊದಲೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ. ಹಲವಾರು[more...]

ಕೇಂದ್ರ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳ.

ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ  ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಣೆ ಮಾಡಿದೆ. ತುಟ್ಟಿಭತ್ಯೆ ಶೇ 17ರಿಂದ ಶೇ.28ಕ್ಕೆ ಹೆಚ್ಚಿಸಿರುವುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ. ಇದೇ  2021ರ[more...]

ರಾಜ್ಯದ ನಾಲ್ಕು ಜನ ಸಂಸದರಿಗೆ ಖಾತೆಗಳ ಹಂಚಿಕೆ ಯಾರಿಗೆ ಯಾವ ಖಾತೆ ನೋಡಿ.

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 12 ಸಚಿವರ ರಾಜೀನಾಮೆ ಪಡೆದು 43 ನೂತನ ಸಚಿವರನ್ನು ಹೊಸ ಮುಖಕ್ಕೆ ಆದ್ಯತೆ ನೀಡುವ  ಮೂಲಕ ಸಂಪುಟ ಪುನಾರಚನೆ ಮಾಡಿದ್ದು, ಹೊಸಬರಿಗೆ ಖಾತೆ ಸಹ ನೀಡಿದ್ದಾರೆ.[more...]

ಕೋಟೆ ನಾಡಿನ ಸಂಸದ ಎ.ನಾರಾಯಣಸ್ವಾಮಿಗೆ ಒಲಿದ ಮಂತ್ರಿ ಗಿರಿ,

ಚಿತ್ರದುರ್ಗ: ಚಿತ್ರದುರ್ಗದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ  ಎ.ನಾರಾಯಣಸ್ವಾಮಿ ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದು ಕೋಟೆ‌ ನಾಡಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಇಂದು   ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ  ಸಂಸದ ಎ.[more...]

ಮೋದಿ ಟೀಮ್ ಸೇರಿದ ಕರ್ನಾಟಕದ ನಾಲ್ಕು ಸಂಸದರು,

ದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಯಂಗ್ ಕ್ಯಾಬಿನೆಟ್ ಕಡೆ ಗಮನ ಹರಿಸುವ ಕಡೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಅದೇ ರೀತಿಯಲ್ಲಿ ರಾಜ್ಯದಿಂದ ಬಿಜೆಪಿ ಪಕ್ಷದಿಂದ  26 ಸಂಸದರನ್ನು ಆಯ್ಕೆ ಮಾಡಿದ್ದರು. ಆದರೆ[more...]

ಮಕ್ಕಳಿಗೂ ಸಹ ಸೆಪ್ಟಂಬರ್ ವೇಳೆಗೆ ಕೊವಾಕ್ಸಿನ್ ಲಸಿಕೆ

ನವದೆಹಲಿ,ಜೂ.೨೩- ಕೊರೊನಾ ೩ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸಾವು ನೋವು ಸಂಭವಿಸಬಹುದು ಎಂಬ ಕಾರಣಕ್ಕೆ  ತಜ್ಞರ ಎಚ್ಚರಿಕೆಗಳು ಆತಂಕ ಉಂಟು ಮಾಡಿರುವ ನಡುವೆಯೇ ಮಕ್ಕಳಿಗೆ ಶೀಘ್ರ ಲಸಿಕೆ ಲಭ್ಯವಾಗುವ ಸಿಹಿ ಸುದ್ದಿ ಹೊರ ಹಾಕಿದ್ದಾರೆ.[more...]

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಪೋಹ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ನವದೆಹಲಿ:  ರಾಜ್ಯದಲ್ಲಿ  ಯಾವುದೇ ತೊಡಕುಗಳು ಆಗದಂತೆ  ಕಾರ್ಯ ನಿರ್ವಹಣೆ ಮಾಡುತ್ತಿರುವ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ  ಬದಲಾವಣೆ ಮಾಡುವ  ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟ ನುಡಿಗಳಿವು. ನಗರದ  ತಮ್ಮ[more...]

ಜೂ 11 ಕ್ಕೆ ಪೆಟ್ರೋಲ್, ಡೀಸೆಲ್ ದರ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ.

ನವದೆಹಹಲಿ: ದೇಶದಲ್ಲಿ ನಿತ್ಯ ಬಳಕೆಯ ಮಾಡುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲು ತಿರ್ಮಾನಿಸಿದೆ. ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ[more...]

ಮೂರು ದಿನದಲ್ಲಿ ರಾಜ್ಯಗಳಿಗೆ ಎಷ್ಟು ಲಕ್ಷ ಡೋಸ್ ಕೋವಿಡ್ ಲಸಿಕೆ ಬರುತ್ತೆ ಗೊತ್ತಾ.

ಮೂರು ದಿನದಲ್ಲಿ ರಾಜ್ಯಕ್ಕೆ 4 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ. ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.82 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ. ಮೂರು[more...]