ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ[more...]

ಶಾಸಕ ಟಿ.ರಘುಮೂರ್ತಿ ಅವರಿಗೆ ಕರ್ಪೂರಿ ಠಾಕೂರ್ ಪ್ರಶಸ್ತಿ ಪ್ರಧಾನ

ಚಿತ್ರದುರ್ಗ: ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾ ವೇದಿಕೆ ಬೆಂಗಳೂರು, ದೇವರಾಜ ಅರಸು ಜನಸೇವಾ ಪ್ರತಿಷ್ಠಾನ ಚಿತ್ರದುರ್ಗ ಹಾಗೂ ರಿದ್ದಿ ಫೌಂಡೇಶನ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ.26 ರಂದು ಬೆಳಿಗ್ಗೆ 10-30 ಕ್ಕೆ ತ.ರಾ.ಸು.[more...]

ಪಕ್ಷಕ್ಕೆ ದುಡಿದವರಿಗೆ ಟಿಕೆಟ್ ನೀಡುತ್ತೇವೆ:ಮೀನಳ್ಳಿ ತಾಯಣ್ಣ

ಚಿತ್ರದುರ್ಗ: ಪಕ್ಷ ಸಂಘಟನೆಗೆ ನೀಯತ್ತಾಗಿ ಕೆಲಸ ಮಾಡಿದವರ ಹೆಸರುಗಳನ್ನು ಪಕ್ಷದ ವರಿಷ್ಠರ ಮುಂದಿಡುತ್ತೇನೆಂದು ಜೆಡಿಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಮೀನಳ್ಳಿ ತಾಯಣ್ಣ ಹೇಳಿದರು. ವಿಧಾನಸಭೆ ಚುನಾವಣೆ ದೃಷ್ಠಿಯಿಂದ ಜೆಡಿಎಸ್. ಕಚೇರಿಯಲ್ಲಿ[more...]

ನಿವೇಶನ ರಹಿತರಿಗೆ ಭೂಮಿ ನೀಡಲು 5 ಎಕರೆ ಮಂಜೂರಾತಿಗೆ ಕ್ರಮ:ಡಿಸಿ ದಿವ್ಯಪ್ರಭು

ಚಿತ್ರದುರ್ಗ (ಕರ್ನಾಟಕ ವಾರ್ತೆ).ಫೆ.20: ಮ್ಯಾದನಹೊಳೆ ಗ್ರಾಮದ ನಿವೇಶನ ರಹಿತರಿಗೆ ಭೂಮಿ ನೀಡಲು ಸರ್ವೇ ನಂಬರ್ 63 ರಲ್ಲಿ 5 ಎಕರೆ ಜಮೀನು ಮಂಜೂರಾತಿಗೆ ಹಿರಿಯೂರು ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಕಚೇರಿಗೆ ಕಡತ ಸಲ್ಲಿಸಿದ್ದಾರೆ. ಶೀಘ್ರವೇ ಕಡತ[more...]

ಮಕ್ಕಳನ್ನು ಅಂಕಗಳಿಕೆಗೆ ಸೀಮಿತರಾಗಿಸದೆ, ಕ್ರೀಡಾ ಚಟುವಟಿಕೆಗೆ ಉತ್ತೇಜನ ನೀಡಬೇಕು: ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಫೆ.20: ಮಕ್ಕಳ ಗಮನವನ್ನು ಅಂಕ ಗಳಿಕೆ ಮಾಡಿಕೊಳ್ಳುವತ್ತ ಮಾತ್ರ ಕೇಂದ್ರೀಕರಿಸದೆ, ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ಉತ್ತೇಜನ ನೀಡಬೇಕು ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,[more...]

ದೊಡ್ಡೇರಿ ಮಠದ ಕನ್ನೇಶ್ವರ ಆಶ್ರಮದಲ್ಲಿ ಸಂಭ್ರಮದ ರಥೋತ್ಸವ

ಚಳ್ಳಕೆರೆ-19 ತಾಲ್ಲೂಕಿನ ದೊಡ್ಡೇರಿ ಗ್ರಾಮದ ಶ್ರೀಕನ್ನೇಶ್ವರ ಆಶ್ರಮದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಎರಡು ದಿನಗಳ ಕಾಲ ನಡೆದ ಪೂಜಾ ಕಾರ್ಯಗಳು ಭಾನುವಾರ ಸ್ವಾಮಿಯ ಭವ್ಯ ರಥೋತ್ಸವದ ಮೂಲಕ ಸಾವಿರಾರು ಭಕ್ತರು ಸಂಪನ್ನರಾದರು. ಶನಿವಾರ ರಾತ್ರಿ[more...]

ಕಬೀರನಾಂದಾಶ್ರಮದಲ್ಲಿ ಶಿವರಾತ್ರಿ ಮಹೋತ್ಸವ ಯಶಸ್ವಿ ಅಂತ್ಯ

ಚಿತ್ರದುರ್ಗ ಫೆ. ೧೯: ನಗರದ ಕಬೀರನಂದಾಶ್ರಮದವತಿಯಿಂದ ನಡೆಯುತ್ತಿರುವ ಶಿವನಾಮ ಸಪ್ತಾಹದ ಶಿವರಾತ್ರಿ ಮಹೋತ್ಸವವದ ಕೂನೆಯ ದಿನವಾದ ಇಂದು ಶ್ರೀ ಮಠದ ಆವರಣದಲ್ಲಿ ಶಿವಲಿಂಗಾನಂದ ಶ್ರೀಗಳು ಕೌದಿ ಉಡುಗೆಯನ್ನು ತೊಟ್ಟು ಭೀಕ್ಷೆಯನ್ನು ಬೇಡುವುದರ ಮೂಲಕ ಮಹೋತ್ಸವಕ್ಕೆ[more...]

ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ, ಕೈ ಹಿಡಿದ ಸಿ.ಟಿ ರವಿ ಅಪ್ತ

ಬೆಂಗಳೂರು, ಫೆ.19:  ರಾಜ್ಯವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಯ ಮಾಜಿ ಶಾಸಕರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಸೇರ್ಪಡೆಯಾಗುತ್ತಿದ್ದಾರೆ. ತುಮಕೂರಿನ ಬಿಜೆಪಿಯ ಮಾಜಿ ಶಾಸಕ ಕಿರಣ್‌ಕುಮಾರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಚಿಕ್ಕಮಗಳೂರಿನ[more...]

ಮಾನವೀಯ ಮೌಲ್ಯಗಳನ್ನು ನೀಡುವಂತ ಧರ್ಮಕ್ಕೆ ಹೆಚ್ಚಿನ ಒತ್ತು:ಶ್ರೀ ಮಾದರ ಚನ್ನಯ್ಯ ಶ್ರೀ

ಚಿತ್ರದುರ್ಗ ಫೆ. ೧೯ ಮಾನವೀಯ ಮೌಲ್ಯಗಳನ್ನು ನೀಡುವಂತ ಧರ್ಮಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕಿದೆ, ಕಸುಬಗಳನ್ನಾಧರಿಸಿದ ಜಾತಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಾರದು ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು[more...]

ದೇವಸ್ಥಾನ ನಿರ್ಮಾಣಕ್ಕೆ 5 ಲಕ್ಷ ಹಣ ಕೊಟ್ಟ ಪ್ರಭಾಕರ ಮ್ಯಾಸನಾಯಕ

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎನ್.ದೇವರಹಳ್ಳಿ ಗ್ರಾಮದಲ್ಲಿ ಅನುದಾನ ಇಲ್ಲದೆ ಕಳೆದ 15 ವರ್ಷಗಳಿಂದ ನಿರ್ಮಾಣ ಹಂತದಲ್ಲಿ ಇರುವ ಶ್ರೀ ಬಸವೇಶ್ವರ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಗಳ ನಿರ್ಮಾಣಕ್ಕಾಗಿ ವೈಯಕ್ತಿಕವಾಗಿ ರೂ 5.00 ಲಕ್ಷ ರೂಪಾಯಿಗಳನ್ನು[more...]