ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ...
ಮಂಗಳೂರು
ಬೆಳ್ತಂಗಡಿ: ಸಹಕಾರಿ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸಿರುವ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಕಾಶಿಪಟ್ಣ ಅವರನ್ನು ರಾಜ್ಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಶಿಲ್ಪಾ ಕಾಶಿಪಟ್ಣ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್‌ನ...
ಮಂಗಳೂರು : ಕುಲಾಲ ವೇದಿಕೆ ಮಂಜೇಶ್ವರ ಇದರ ಆಶ್ರಯದಲ್ಲಿ ಜರಗಿದ ಕುಲಾಲ ಸಮಾವೇಶದಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲ. ಅನಿಲ್...
ಮಂಗಳೂರು: ದ.ಕ. ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ...
ಬಂಟ್ವಾಳ: ಲಯನ್ಸ್ ಕ್ಲಬ್, ರಾಯಿ-ಸಿದ್ಧಕಟ್ಟೆ ಶ್ರೀ ಶಾರದೋತ್ಸವ ಸಮಿತಿ, ಸಿದ್ಧಕಟ್ಟೆ ಮತ್ತು ಊರ ದಾನಿಗಳ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಿದ್ಧಕಟ್ಟೆ ಪರಿಸರಕ್ಕೆ ಅತೀ...
ಮಂಗಳೂರು: ಮಹತ್ವಾಕಾಂಕ್ಷೆಯ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕದ್ರಿ ಪಾರ್ಕ್ ಪ್ರವೇಶ ರಸ್ತೆಯನ್ನು ಅಂದಾಜು 12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈಗ...
ಮಂಗಳೂರು: 2022–2023 ರಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಪರೀಕ್ಷೆಗಳಲ್ಲಿ 10 ನೇ ರ‍್ಯಾಂಕ್ ಗಳಿಸುವ ಮೂಲಕ ಅನ್ಸಿತಾ ಒಲಿವಿಯಾ...
