ಬಿಜೆಪಿ ಸರ್ಕಾರದ ಪ್ರಭಾವಿ ಸಚಿವ ಕಾಂಗ್ರೆಸ್ ಸೇರ್ತಾರಾ? ಕೆಎನ್ ರಾಜಣ್ಣ ಹೇಳಿದ್ದೇನು

ತುಮಕೂರು: ರಾಜ್ಯ ಸರಕಾರದ ಪ್ರಭಾವಿ ಸಚಿವ ಜೆ.ಸಿ.ಮಾಧುಸ್ವಾಮಿ ಬಗ್ಗೆ ಕಾಂಗ್ರೆಸ್‌ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದು  ಮಾಧುಸ್ವಾಮಿಗೆ ಕಾಂಗ್ರೆಸ್‌ ಮೇಲೆ ಒಲವಿದೆ. ಪಕ್ಷದ ಟಿಕೆಟ್‌ ಕೊಡಿಸುವಂತೆ ನನಗೆ ಹೇಳಿದ್ದರು ಎಂದು ಹೇಳುವ[more...]

ವಾಲ್ಮೀಕಿ ಶ್ರೀಗಳ ಹೋರಟಕ್ಕೆ 189 ದಿ‌ನ, ಸರ್ಕಾರಕ್ಕೆ ವಾಲ್ಮೀಕಿ‌ ಜನಾಂಗದ ಮೇಲೆ ಸಿಟ್ಟೇಕೆ!

ರಾಜ್ಯ ಸುದ್ದಿ:  ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮೀಜಿಯವರು ಕಳೆದ 189 ದಿನಗಳಿಂದ ಜನಾಂಗದ ಮೀಸಲಾತಿ ಹೆಚ್ಚಳಕ್ಕಾಗಿ ಧರಣಿ ಕುಳಿತಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿಗಳು ಸ್ವಾಮೀಜಿ ಅವರಿಗೆ ಮೀಸಲಾತಿ[more...]

ಚುನಾವಣೆ ಬಳಿಕ ಏನು ಬೇಕಾದರು ಆಗಬಹುದು, ನಾವು ಶ್ರಮ ಹಾಕುತ್ತೇವೆ, ನೀವು ಶ್ರಮ ಹಾಕಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಚಿತ್ರದುರ್ಗ:ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಲಹೆ ನೀಡಿದ್ದೇನೆ, ಮನವಿ ಮಾಡಿದ್ದೇನೆ, ಕ್ಷುಲ್ಲಕ ವಿಚಾರ ದೂರವಟ್ಟು, ಸಮಸ್ಯೆಗಳ ಬಗ್ಗೆ ಚರ್ಚಿಸಿ ಎಂದು ಹಿರಿಯೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಿರಿಯೂರು ತಾಲೂಕಿನಲ್ಲಿ  ಒಕ್ಕಲಿಗರ ಸಮಾವೇಶದಲ್ಲಿ ಮಾತನಾಡಿ ಸರ್ವಜನಾಂಗದ[more...]

ಕಮಲ ಬಿಟ್ಟು ಕೈ ಹಿಡಿಯುತ್ತಾರಾ ಸಚಿವ ಬಿ.ಶ್ರೀರಾಮುಲು?

ರಾಜ್ಯ ಸುದ್ದಿ: ರಾಜ್ಯ ರಾಜಕೀಯದಲ್ಲಿ‌ ಬದಲಾವಣೆ ಗಾಳಿ‌ ಬೀಸುತ್ತಿರುವ ಬೆನ್ನಲೇ  ಬಿಜೆಪಿ ಸಚಿವ ಸಂಪುಟದ ಪ್ರಭಾವಿ  ಸಚಿವ  ಬಿಜೆಪಿ ಕಟ್ಟಾಳು ಬಿ.ಶ್ರೀರಾಮುಲು ಮತ್ತೆ ಬಿಜೆಪಿ ವಿರುದ್ದ ಸಿಡಿದು ಕಾಂಗ್ರೆಸ್ ಸೇರುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ.[more...]

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ  ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ನನಗೆ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೊರೋನಾ ದೃಢಪಟ್ಟ ತಕ್ಷಣ[more...]

ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ ನಲ್ಲಿ ಯಾರಿದ್ದಾರೆ?

ರಾಜ್ಯ ಸುದ್ದಿ : ಬಿಜೆಪಿ  ರಾಜ್ಯಾಧ್ಯಕ್ಷ ಬದಲಾವಣೆ ಸುದ್ದಿ ಬೆನ್ನಲೇ ಹೊಸ ಅಧ್ಯಕ್ಷರ  ರೇಸ್ ನಲ್ಲಿ ಮಂಗಳೂರು ಮೂಲದ  ಪ್ರಭಾವಿ ಶಾಸಕ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್  ಕೂಡ ರಾಜ್ಯಾಧ್ಯಕ್ಷರ ರೇಸ್ ನಲ್ಲಿದ್ದಾರೆ.[more...]

ಸಿದ್ದರಾಮಯ್ಯಗೆ ಹೊಸ ಕ್ಷೇತ್ರದಿಂದ ಸ್ಪರ್ಧೆ ಡಿಮ್ಯಾಂಡ್

ಬೆಂಗಳೂರು:  2023ರ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಕಿಸಾನ್ ಘಟಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದೆ. ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಘಟಕದ ಅಧ್ಯಕ್ಷ ಸಚಿನ್[more...]

ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ನಾವು ಮುಂದುವರೆಯೋಣ:ಡಿ.ಕೆ.ಶಿವಕುಮಾರ್

ದಾವಣಗೆರೆ:3 :Davanagere: ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ  75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯನವರನ್ನು ಹಿಂದುಳಿದ ವರ್ಗಗಳ ನಾಯಕ[more...]

ಇಂದು ಕೋಟೆ ನಾಡಿಗೆ ರಾಹುಲ್ ಗಾಂಧಿ ಆಗಮನ.

ಚಿತ್ರದುರ್ಗ:ಜು:3:-  ಇಂದು ನಗರದ  ಮುರುಘಾಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11ಗಂಟೆ ಸುಮಾರಿಗೆ ಶ್ರೀ ಮುರುಘಾಮಠಕ್ಕೆ ಆಗಮಿಸಲಿದ್ದಾರೆ. ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ, ವೇಣುಗೋಪಾಲ್, ಶಾಸಕ ಟಿ.ರಘುಮೂರ್ತಿ  ರಾಹುಲ್ ಗಾಂಧಿ ಅವರಿಗೆ ಸಾಥ್[more...]

ಚುನಾವಣಾ ಕಣ: ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಭರ್ಜರಿ ಪೈಪೋಟಿ, ಬಿಜೆಪಿ ಟಿಕೆಟ್ ಫಿಕ್ಸ್, ಜೆಡಿಎಸ್ ಲೆಕ್ಕಕ್ಕಿಲ್ಲ. ಹೇಗಿದೆ ಗ್ರೌಂಡ್ ರಿಪೋರ್ಟ್

ಚುನಾವಣಾ ಕಣ: ಹೊಳಲ್ಕೆರೆ:Holalkere:ಆ:2:   ಹೊಳಲ್ಕೆರೆ  ವಿಧಾನ ಸಭಾ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದ್ದು  ಚುನಾವಣೆ ಏಳೆಂಟು ತಿಂಗಳು ಇರುವಾಗಲೇ ಚುನಾವಣಾ ಕಾವು ಸಖತ್ ಜೋರಾಗಿದೆ. ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ಸ್ವಲ್ಪ ವಿಶೇಷ ಅಂತ[more...]