ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ನುಗ್ಗಲು ಯತ್ನಿಸಿದ ಸಂಘಟನೆ ಕಾರ್ಯಕರ್ತರು ಪೋಲಿಸ್ ವಶಕ್ಕೆ? ಆ ಸಂಘಟನೆ ಹೆಸರು ಕೇಳಿದರೆ ಶಾಕ್.

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು  ಖಂಡಿಸಿರುವ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು ತಮ್ಮದೇ ಪಕ್ಷದ  ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ   ಎಬಿವಿಪಿ ಕಾರ್ಯಕರ್ತರು   ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ[more...]

ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಅನಧಿಕೃತ ವ್ಯಕ್ತಿಗಳ ಬ್ರೇಕ್ ಹಾಕಲು ನೌಕರರಿಗೆ ಗುರುತಿನ ಚೀಟಿ ಕಡ್ಡಾಯ: ಸಚಿವ ಆರ್.ಅಶೋಕ್

ಬೆಂಗಳೂರು : ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳ ನೌಕರರಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ[more...]

ನಮ್ಮಲ್ಲಿ ಪ್ರಧಾನಿಗೂ ಟಿಕೆಟ್ ನೀಡುವುದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ ಕೊಟ್ಟರಾ ಮಾಜಿ ಸಿಎಂ ಗೆ ಟಾಂಗ್

  ರಾಜ್ಯ ಸುದ್ದಿ: state news News19kannada Desk ರಾಜ್ಯ ರಾಜಕಾರಣದ ಮಾಜಿ ಸಿಎಂ  ಯಡಿಯೂರಪ್ಪ ರಾಜಕೀಯ ನಿರ್ಧಾರಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ.ರವಿ ಮಾತನಾಡಿ ಯಡಿಯೂರಪ್ಪ  ಮಗನಿಗೆ ಶಿಕಾರಿಪುರ[more...]

ಮುಖ್ಯಮಂತ್ರಿ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು:Mysore: ಮೈಸೂರಿನ ಕಲಾಮಂದಿರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ  ಕೆಲವರು ಅಭಿಮಾನದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಮತ್ತೆ ಕೆಲವರು ಇನ್ಯಾರೋ ಮುಖ್ಯಮಂತ್ರಿ ಆಗಲಿ ಎಂದು[more...]

ಬಿಜೆಪಿ ಪಕ್ಷಕ್ಕೆ ದಿಢೀರ್ ಶಾಕ್ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ಎಂದು ಚುನಾವಣಾ ನಿವೃತ್ತಿ ಘೋಷಿಸುವ ಮೂಲಕ ಬಿಜೆಪಿ ಪಕ್ಷಕ್ಕೆ  ಶಾಕ್ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರ ಅವರಿಗೆ ಬಿಟ್ಟು[more...]

ಬಿಜೆಪಿ‌ ರಾಜ್ಯಧ್ಯಕ್ಷ ಪಟ್ಟಕ್ಕೆ ಮಹಿಳಾ ಸಾರಥಿ ಮಾಡಿ ಮತ ಪಡೆಯಲು ಪ್ಲಾನ್, ಯಾರು ಆ ಮಹಿಳೆ?

ಬೆಂಗಳೂರು: ಮುಂದಿನ‌  ವಿಧಾನಸಭೆ ಚುನಾವಣೆಯಲ್ಲಿ  ಬಿಜೆಪಿ ಮಿಷನ್-150 ಗುರಿ ಸಾಧಿಸುವತ್ತ  ವರಿಷ್ಠರು ತಯಾರಿ ಚುರುಕುಗೊಳಿಸಿದ್ದಾರೆ. ಸರ್ಕಾರದ ವರ್ಚಸ್ಸು ವೃದ್ಧಿ ಜತೆಗೆ ಪಕ್ಷದಲ್ಲೂ ಹುಮ್ಮಸ್ಸು ತುಂಬಿ, ರಣವ್ಯೂಹ ಜಾರಿಗೊಳಿಸುವ ಚಾಕಚಕ್ಯತೆಯ ತಂಡ ರಚನೆಗೆ ಮುಂದಾಗಿದ್ದಾರೆ.ಕೇಂದ್ರದ ಕೃಷಿ[more...]

ಪಕ್ಷ ಸೂಚಿಸಿದರೆ ಆ ನಾಯಕನ ವಿರುದ್ದ ಸ್ವರ್ಧೆಗೆ ಸಿದ್ದ: ಸಚಿವ ಬಿ.ಶ್ರೀರಾಮುಲು

ಬೀದರ್: ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭಯದಿಂದ 2018ರಲ್ಲಿ ಬಾದಾಮಿ ಕ್ಷೇತ್ರದಲ್ಲಿ ನಿಂತರು. ನನಗೆ ಅಂದು ಮೊಳಕಾಲ್ಮೂರು ಕ್ಷೇತ್ರ ಹೊಸದಾಗಿತ್ತು. ಬಾದಾಮಿ ಕ್ಷೇತ್ರದ ಪ್ರಚಾರಕ್ಕೆ ಹೆಚ್ಚು ಸಮಯ ನೀಡಲು ಸಾಧ್ಯವಾಗಿರಲಿಲ್ಲ. ಸಮಯ[more...]

ವಿಧಾನ ಸಭೆ ಚುನಾವಣೆ: ರಾಜಕೀಯ ಪಕ್ಷಗಳ ಲೆಕ್ಕಚಾರದಲ್ಲಿ ಯಾವ ತಿಂಗಳಲ್ಲಿ ಎಲೆಕ್ಷನ್ ಗೊತ್ತೆ?

ರಾಜ್ಯ ರಾಜಕಾರಣ:ರಾಜ್ಯ ವಿಧಾನಸಭೆ ಚುನಾವಣೆಗೆ 9 ತಿಂಗಳು ಬಾಕಿ ಇರುವಾಗಲೇ ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚು  ದಟ್ಟವಾಗಿದ್ದು ರಾಜ್ಯದಲ್ಲಿ ರಾಜಕೀಯ ಪಡಾಸಾಲೆಯ  ಚಟುವಟಿಕೆಗಳುದ ದಿನದಿಂದ ದಿನಕ್ಕೆ ಗರಿಗೆದರುತ್ತಿವೆ. ಆಡಳಿತರೂಢ ಬಿಜೆಪಿ  ಮತ್ತು [more...]

ಎರಡು ಮನಸ್ಸಿನಲ್ಲಿ ಪ್ರಚಾರ ಮಾಡತ್ತಿದ್ದಾರಾ ಜೆಡಿಎಸ್ ಅಭ್ಯರ್ಥಿ ರವೀಶ್, ಅನ್ಯ ಪಕ್ಷದ ಮುಖಂಡರ ಸೇರ್ಪಡೆಯಲ್ಲಿ ಅಭ್ಯರ್ಥಿಗೆ ನಿರಾಸಕ್ತಿನಾ?

ವಿಶೇಷ ವರದಿ ಚಳ್ಳಕೆರೆ:ಜು: 9: ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ  ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಎರಡು  ಮನಸ್ಸಿನಲ್ಲಿ ಪ್ರಚಾರ ಮಾಡುವಂತೆ ಕಾಣುತ್ತಿದ್ದಾರೆ. ಎಲ್ಲೋ ಒಂದು ಕಡೆ ಚಳ್ಳಕೆರೆ ಕ್ಷೇತ್ರದಲ್ಲಿ ರವೀಶ್ ಅವರು ಕಳೆದ[more...]

ವಾರದಲ್ಲಿ ಒಂದು ದಿನ ಮಕ್ಕಳು ಸ್ಕೂಲ್ ಬ್ಯಾಗ್ ತೆಗೆದುಕೊಂಡು ಹೋಗವ ಆಗಿಲ್ಲ, ಆ ದಿನ ಯಾವುದು?

ಬೆಂಗಳೂರು,ಜುಲೈ 04: ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಶಾಲೆಗೆ ಬಹಳ ಖುಷಿಯಿಂದ ಆಗಮಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆ ಎದುರಾಗುತ್ತಿರುವುದು ಪೋಷಕರ ತಲೆ ನೋವನ್ನು ಹೆಚ್ಚಿಸಿದೆ. ಶಾಲೆಗೆ ಹೋಗುವ ಮಕ್ಕಳ ಬ್ಯಾಗ್ ಹೊರೆಯಾಗಿದ್ದು ಇದರಿಂದ ಮಕ್ಕಳಿಗೆ[more...]