ಹಾನಗಲ್ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ಎರಡು ಸಾರಿಗೆ ಬಸ್​ಗಳು ಮುಖಾಮುಖಿ ಅಪಘಾತ

ಹಾವೇರಿ: ಹಾನಗಲ್ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಎರಡು ಸಾರಿಗೆ ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎರಡೂ ಬಸ್​ನ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದೆ. ಬಸ್​ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ[more...]

ರಾಜ್ಯ 2023 ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು, ಅಂತರಿಕ ಸಮೀಕ್ಷೆಯಲ್ಲಿ ಏನಿದೆ ನೋಡಿ?

ಬೆಂಗಳೂರು(ಜೂ.30): ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ. ಬಿಜೆಪಿ 70 ಪ್ಲಸ್‌ ಸ್ಥಾನಗಳಿಸಿದರೆ, ಜೆಡಿಎಸ್‌ 25 ಪ್ಲಸ್‌ಗೆ ಸೀಮಿತವಾಗುತ್ತದೆ. 6ರಿಂದ 8 ಮಂದಿ ಪಕ್ಷೇತರರು[more...]

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರ ಸಾವು

ಮೈಸೂರು:  ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು  ಒಂದು ವಾಹನಕ್ಕೆ ಮತ್ತೊಂದು ವಾಹನಕ್ಕೆ ಅಪಘಾತ ಆಗುವುದು ಕಾಮನ್ ಆದರೆ  ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ[more...]

2023 ವಿಧಾನಸಭೆ ಚುನಾವಣೆಗೆ ಹೊಸ ಕ್ಷೇತ್ರಕ್ಕೆ ಹೊರಟ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆ ಕ್ಷೇತ್ರ ಯಾವುದು?

ಬೆಳಗಾವಿ:  2023  ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ವಿಚಾರವಾಗಿ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ  ಮಾಧ್ಯಮದವರು ಜೊತೆ  ಮಾತನಾಡಿದ ಮಾಜಿ[more...]

ಆಪರೇಷನ್ ಕಮಲ ತಡೆಗಟ್ಟಲು ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಮಾಡಬೇಕು: ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ.

ಮೈಸೂರು, ಜೂ. 24 -ಭ್ರಷ್ಟಾಚಾರದಿಂದ ಗಳಿಸಿರುವ ಹಣ ಬಳಕೆ ಮಾಡಿಕೊಂಡು ಬಿಜೆಪಿ ವಿವಿಧ ರಾಜ್ಯಗಳಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು[more...]

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು.

ನವದೆಹಲಿ: ದೆಹಲಿ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ಸಾಧ್ಯತೆ ಕಡಿಮೆ ಇದ್ದು, ಸದ್ಯ ಕೇಂದ್ರದ ಯಾವುದೇ ಸಚಿವರನ್ನೂ ಭೇಟಿಯಾಗಿಲ್ಲ ಎಂದು ಸಿಎಂ ತಿಳಿಸಿದರು. ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ[more...]

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರದ ಅಂಕಿ ಅಂಶ , ಯಾವ ಪಕ್ಷದ ಎಷ್ಟು ಶಾಸಕರಿದ್ದಾರೆ ನೋಡಿ.

ಸರ್ಕಾರದ ಅವನತಿ ಮತ್ತು ಉನ್ನತಿ ಅಂಕಿ-ಅಂಶ: ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಒಬ್ಬ ಶಾಸಕರು ವಿಧಿವಶವಾದ ಹಿನ್ನೆಲೆ ಈ ಸಂಖ್ಯೆಯು 287ಕ್ಕೆ ತಗ್ಗಿದೆ. ಹೀಗಾಗಿ ಸರ್ಕಾರದ ಬಹುಮತಕ್ಕೆ ಕನಿಷ್ಠ 144 ಸ್ಥಾನಗಳು ಬೇಕಾಗುತ್ತದೆ.[more...]

ರಾಜ್ಯದ ಕಾಂಗ್ರೆಸ್ ಪಕ್ಷದ ಎಂಎಲ್ಎ ಮತ್ತು ಎಂಲ್ಸಿ ಗಳು ಇಂದು ಸಂಜೆ ದೆಹಲಿಗೆ ಹೊರಟ್ಟಿದ್ದೇಕೆ?

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನಲೆಯಲ್ಲಿ  ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನ ಎಲ್ಲಾ  ಶಾಸಕರು ಮತ್ತು  ಎಂಲ್ಸಿ ಗಳು  ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ತಿಳಿದಿದೆ.[more...]

ಅಗ್ನಿಪಥ್ ಯೋಜನೆ ದಾಂದಲೆ‌ ಹಿಂದೆ ಕಾಂಗ್ರೆಸ್ ಕೈವಾಡ: ಅರಗ ಜ್ಙಾನೇಂದ್ರ

ಮೈಸೂರು: ಅಗ್ನಿಪಥ್ ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೆ ದಾಂದಲೆ ಮಾಡುತ್ತಿರುವ  ಪ್ರತಿಭಟಕಾರರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ[more...]

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಕಾಂಗ್ರೆಸ್ ಸಮಬಲದ ಹೋರಟ, ಸೋತು ಸೊರಗಿದ ಜೆಡಿಎಸ್.

ವಿಧಾನ ಪರಿಷತ್ ಚುನಾವಣೆಯಲ್ಲಿ    ಗೆದ್ದ ಅಭ್ಯರ್ಥಿಗಳಾದ ಬಸವರಾಜ ಹೊರಟ್ಟಿ, ಮಧು ಮಾದೇಗೌಡ, ಪ್ರಕಾಶ್‌ ಹುಕ್ಕೇರಿ, ಹಣುಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯ  ಫಲಿತಾಂಶ  ಪ್ರಕಟವಾಗಿದ್ದು [more...]