ವೇದಿಕೆಯಲ್ಲಿಯೇ ಕೊಳ್ಳೇಗಾಲ ಟಿಕೆಟ್ ಫೈನಲ್ ಮಾಡಿದ ಮಾಜಿ ಸಿಎಂ ಬಿಎಸ್​​​ವೈ

  ಯಡಿಯೂರಪ್ಪ ಅವರ ಈ ಹೇಳಿಕೆಯಿಂದ ಈಗಾಗಲೇ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ‌ ಶಾಸಕ ಜಿ‌.ಎನ್‌‌. ನಂಜುಂಡಸ್ವಾಮಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಡಾ.ಮೋಹನ್, ಚಾಮರಾಜನಗರ ಸಿಪಿಐ ಬಿ‌.ಪುಟ್ಟಸ್ವಾಮಿ, ಕಿನಕಹಳ್ಳಿ ರಾಚಯ್ಯ ಅವರಿಗೆ ಬಿಎಸ್​​ವೈ[more...]

ಪಂಜಾಬ್ 18 ನೇ ಮುಖ್ಯಮಂತ್ರಿ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್​ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್​ಸಿಂಗ್​[more...]

ಪಂಚ ರಾಜ್ಯ ಚುನಾವಣೆ ಫಲಿತಾಂಶ ನಾಯಕತ್ವ ಬದಲಾವಣೆ ಮಾಡುತ್ತಾ, ಅಥವಾ ಭಿನ್ನಮತ ಎದುರಿಸುತ್ತಾ ಸಂಪೂರ್ಣ ವರದಿ.

ನವದೆಹಲಿ: ಪಂಚ ರಾಜ್ಯ ಚುನಾವಣೆ ಫಲಿತಾಂಶದಲ್ಲಿ ಹೀನಾಯ ಹಿನ್ನಡೆಯ ಬಳಿಕ ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವದ ಬದಲಾವಣೆ ಮಾತು ಮತ್ತೆ ಕೇಳಿ ಬರಲಾರಂಭಿಸಿದೆ. ಅಧಿಕಾರದಲ್ಲಿದ್ದ ಪಂಜಾಬ್ ರಾಜ್ಯವನ್ನು ಕಳೆದುಕೊಳ್ಳುವ ಜೊತೆಗೆ ಅಧಿಕಾರ ಹಿಡಿಯಬಹುದಾಗಿದ್ದ ಉತ್ತರಾಖಂಡ ರಾಜ್ಯವನ್ನೂ[more...]

ಕಾಂಗ್ರೆಸ್ ನಾಯಕರು ಪಾದಯಾತ್ರೆ ಬೇಡ ತೀರ್ಥಯಾತ್ರೆ ಮಾಡಲಿ:ಸಚಿವ ಆರ್.ಅಶೋಕ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸುತ್ತಿದೆ. ವಿಪಕ್ಷ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ ಈ ಮೂಲಕ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್[more...]

ಗೋವಾದಲ್ಲಿ ಅಧಿಕಾರ ಚುಕ್ಕಾಣಿಯತ್ತ ಕಾಂಗ್ರೆಸ್?

ಪಂಚರಾಜ್ಯ :‌ ‌ಪಂಚರಾಜ್ಯ  ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಚುನಾವಣೆ ಮುನ್ನಡೆ ಪ್ರಕಾರ 20 ಕ್ಷೇತ್ರದಲ್ಲಿ ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿದೆ, ಆಡಳಿತರೂಢ ಬಿಜೆಪಿಗೆ 16, ಪಕ್ಷೇತರರು 4 ಜನ ಮುನ್ನಡೆ ಸಾಧಿಸಿದ್ದಾರೆ.

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪ ಹೇಳಿದ್ದೇನು.

ಬೆಂಗಳೂರು : ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ , ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ . ಎಸ್ . ಈಶ್ವರಪ್ಪ ಹೇಳಿದರು . ಈ ಕುರಿತು ಮಾತನಾಡಿದ ಅವರು 2022ರ ಮಾರ್ಚ್​ ಒಳಗೆ, ಅಂದರೆ ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.[more...]

ಬೆಳಗಾವಿ ರಾಜಕಾರಣದಲ್ಲಿ ಗೆದ್ದು ಬೀಗಿದ ಜಾರಕಿಹೊಳಿ ಬ್ರದರ್ಸ್

ಬೆಳಗಾವಿ:  ಜಿಲ್ಲೆಯಲ್ಲಿ  ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಸತೀಶ್ ಕೃಪ ಕಟಾಕ್ಷದಿಂದ  ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲನೇ ಪ್ರಾಶಸ್ತ್ಯ ಮತಗಳಿಂದ[more...]

ಹಾಸನ ವಿಧಾನ ಪರಿಷತ್:ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣಗೆ ಭರ್ಜರಿ ಗೆಲುವು

ಹಾಸನ: ಹಾಸನ ವಿಧಾನ ಪರಿಷತ್ ಸ್ವರ್ಧೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಸಾಕಷ್ಟು ಕಾಂಗ್ರೆಸ್ - ಬಿಜೆಪಿ ಪಕ್ಷಗಳು ಗೆಲುವಿಗೆ ಶ್ರಮಿಸಿದ್ದರು ಸಹ ಸೂರಜ್ ಭರ್ಜರಿ ಗೆಲುವು ತನ್ನದಾಗಿಸಿಕೊಂಡು ಗೌಡರ ಕುಟುಂಬ[more...]

ಜೆಡಿಎಸ್ ಪಕ್ಷ ಮುಚ್ಚತ್ತಾರಂತೆ ಕುಮಾರಸ್ವಾಮಿ ಕಾರಣ ನೋಡಿ! ‌

ಮೈಸೂರು: '2023 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದರೆ ಪಕ್ಷವನ್ನೇ ಮುಚ್ಚುತ್ತೇನೆ.' ಹೀಗೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ[more...]

ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ಗೆಲ್ಲಿಸಲು ಎಲ್ಲಾರೂ ಶ್ರಮಿಸೋಣ: ಶಾಸಕ ಟಿ.ರಘುಮೂರ್ತಿ.

ಚಿತ್ರದುರ್ಗ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಳ್ಳಕೆರೆ ಶಾಸಕ  ಟಿ.ರಘುಮೂರ್ತಿ ಅವರು ಮತ್ತು ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಯಾದ  ಬಿ. ಸೋಮಶೇಖರ್ ರವರು ಚಿತ್ರದುರ್ಗ ತಾಲೂಕು ತುರುವನೂರು ಹೋಬಳಿಯ ಪಂಚಾಯತಿ ಸದಸ್ಯರನ್ನು ಭೇಟಿ ನೀಡಿ ಗ್ರಾಮ[more...]