ವಿಧಾನಸಭೆಗೆ ಹೋದರೆ ಬರೀ ಲಂಚದ ವಾಸನೆ: ಮಾಜಿ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಇಂದು  ಬಿಗ್ ಬಾಸ್ ಹೋಟೆಲ್ ನಲ್ಲಿ  ನಡೆದ  ಚಿತ್ರದುರ್ಗ-ದಾವಣಗೆರೆ ವಿಧಾನ ಪರಿಷತ್ ಅಭ್ಯರ್ಥಿ ಸೋಮಶೇಖರ್ ಪರ ಪ್ರಚಾರ ಸಭೆಯಲ್ಲಿ ಮಾತಯಾಚಿಸಿದರು. ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ[more...]

ಕೊಲ್ಹಾಪುರ ಮಹಾಲಕ್ಷ್ಮಿ ಪಾದ ಮುಟ್ಟಿ ಹೇಳುತ್ತೇನೆ ನಾನು ಟಿಕೆಟ್ ಬೇಡಿಲ್ಲ : ಮಾಜಿ ಸಚಿವ ರಮೇಶ್

ಕೊಲ್ಹಾಪುರ ಮಹಾಲಕ್ಷ್ಮಿ ಪಾದ ಮುಟ್ಟಿ ಹೇಳುತ್ತೇನೆ ನಾನು ಟಿಕೆಟ್ ಬೇಡಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಡಿಸೆಂಬರ್ 10 ರಂದು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ್[more...]

ವಿಧಾನ ಪರಿಷತ್ ಚುನಾವಣೆ:ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ನಾಮಪತ್ರ ಸಲ್ಲಿಕೆ.

ಚಿತ್ರದುರ್ಗ: ಚಿತ್ರದುರ್ಗ-ದಾವಣಗೆರೆ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಕೆ.ಎಸ್.ನವೀನ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಚಿವರು , ಶಾಸಕರು, ಮಾಜಿ ಶಾಸಕರು, ಸ್ಥಳೀಯ[more...]

ಬಿಜೆಪಿಗೆ ಏಕೆ‌ ಮತ ನೀಡುತ್ತಿರಿ, ತೈಲ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕಾ?: ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ವಾಗ್ದಾಳಿ

ಬಿಜೆಪಿಗೆ ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? : ರಣದೀಪ್‌ ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್[more...]

ಮಂತ್ರಿ ಮಂಡಲದ ಬೀಗ ಯಡಿಯೂರಪ್ಪ‌ ಬಳಿ ಇದ್ದಾಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಯನ್ನು ಮಂತ್ರಿ ಮಾಡಲಿಲ್ಲ.ಈಗ ?

ಚಿತ್ರದುರ್ಗ:  ಮುಂದಿನ ಸಚಿವ ಸಂಪುಟ ವಿಸ್ತರಣೆ ಮಾಡುವ ಸಂದರ್ಭದಲ್ಲಿ  ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರಿಗೆ  ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ[more...]

ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ.

ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಪಕ್ಷದ ವರಿಷ್ಟರು, ಸಚಿವರುಗಳು, ಶಾಸಕರುಗಳು ಸೇರಿದಂತೆ ಮತ್ತಿತರ ರಾಜ್ಯ, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ[more...]

ಝೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ : ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ[more...]

ಮಾತು ಮರೆತ ಬಿಜೆಪಿ ಶ್ರೀರಾಮುಲುಗೆ ಡಿಸಿಎಂ ನೀಡದೇ ವಾಲ್ಮೀಕಿ ಸಮಾಜಕ್ಕೆ ಪೆಟ್ಟು

ವಿಶೇಷ ವರದಿ: ರಾಜ್ಯ ರಾಜಕಾರಣದಲ್ಲಿ  ಎಲ್ಲ ರಾಜಕೀಯ ಲೆಕ್ಕಚಾರ ತಲೆಕೆಳಗಾಗಿವೆ. ಅದೇ ರೀತಿಯಲ್ಲಿ  ಮತಬ್ಯಾಂಕ್  ರಾಜಕಾರಣದಲ್ಲಿ ಇಂದು  ದೊಡ್ಡ ಮೋಸವಾಗಿದೆ. ರಾಜ್ಯ ರಾಜಕಾರಣದಲ್ಲಿ ನಾಯಕ ಸಮಾಜದ ಪ್ರಶ್ನಾತೀತ ನಾಯಕ ಯಾರಾದರೂ ಇದ್ದರೆ ಅದು ಬಿಜೆಪಿಯಲ್ಲಿ [more...]

ಸಚಿವ ಸಂಪುಟದ ಶಕ್ತಿಕೇಂದ್ರ ದೆಹಲಿಗೆ ಹಾರಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ. ಮಂತ್ರಿಯಾಗಿ ಕೋಟೆ ನಾಡಿಗೆ ಎಂಟ್ರಿ ಕೊಡ್ತಾರಾ?

ವಿಶೇಷ ವರದಿ: ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರದಿಂದ ಸಚಿವ ಸಂಪುಟದ ಮಾತು ಸಾರ್ವಜನಕ ವಲಯಲ್ಲಿ  ಹೆಚ್ಚು ಕೇಳಿ ಬರುತ್ತಿದೆ. ಹೌದು ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಮಂತ್ರಿಗಿರಿಯ ಸದ್ದು ಈ ಬಾರಿ ಸಖತ್ [more...]

ಜೊಲ್ಲೆಗೆ ಒಲ್ಲೆ ಎಂದರೆ ಪೂರ್ಣಿಮಾಗೆ ಪಕ್ಕ ಆಗುತ್ತಾ ಮಂತ್ರಿಗಿರಿ ?

ಬೆಂಗಳೂರು: ರಾಜಕಾರಣದಲ್ಲಿ ಈಗ ಸಚಿವ ಸಂಪುಟದ ಸದ್ದು ಬಿಜೆಪಿ ಪಕ್ಷದಲ್ಲಿ ಮಹಿಳಾ ಶಾಸಕರಲ್ಲಿ ಸಚಿವರಾಗಿದ್ದ  ಶಶಿಕಲಾ ಜೊಲ್ಲೆ  ಈಗ ಮಾಜಿ ಆಗಿದ್ದಾರೆ. ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರೂಪಾಲಿ ನಾಯಕ್ ಅವರು ಸಚಿವ ಸ್ಥಾನಕ್ಕೆ[more...]