ಐದು ಗ್ಯಾರೆಂಟಿಗಳು ಪ್ರತಿ ಮನೆಗೆ ತಲುಪಿದೆಯೋ ಇಲ್ಲವೋ ಎನ್ನುವುದನ್ನು ಸಮೀಕ್ಷೆ ನಡೆಸಿ:ವಿನಯ ತಿಮ್ಮಾಪುರ

ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳು ಪ್ರತಿ ಮನೆಗೆ ತಲುಪಿದೆಯೋ ಇಲ್ಲವೋ ಎನ್ನುವುದನ್ನು ಸಮೀಕ್ಷೆ ನಡೆಸಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ವಿನಯ ತಿಮ್ಮಾಪುರ ಯೂತ್[more...]

ಶೈಕ್ಷಣಿಕ ಪ್ರಗತಿಗೆ ಖಾಸಗಿ ವಿದ್ಯಾಸಂಸ್ಥೆಗಳ ಸಹಕಾರ ಮುಖ್ಯ:ಟಿ.ರಘುಮೂರ್ತಿ.

ಚಳ್ಳಕೆರೆ: ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡುವಂತ ಶಿಕ್ಷಣ ಎಲ್ಲರಿಗೂ ದೊರೆಯಬೇಕಿದೆ. ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ಉತ್ತಮವಾಗಿದ್ದು, ಖಾಸಗಿ ವಿದ್ಯಾಸಂಸ್ಥೆಗಳ ಕೊಡುಗೆಯೂ ಅಪಾರವಾಗಿದೆ. ಸಮಾಜದ ಅಭಿವೃದ್ದಿಗೆ ಶಿಕ್ಷಣವೇ ತಳಹದಿ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂದರ್ಭದಲ್ಲಿ[more...]

ಮದ್ಯಪ್ರಿಯರ ಡಿಮ್ಯಾಂಡ್ ಕೇಳಿ ಸಂತೋಷ್ ಲಾಡ್ ಗೆ ನಗು‌ವೋ‌ ನಗು

ಬೆಳಗಾವಿ: ರಾಜ್ಯದಲ್ಲಿ ಪ್ರತಿಯೊಂದು ಜನಾಂಗಕ್ಕೆ ಒಂದಲ್ಲ ಒಂದು ಬೇಡಿಕೆಯನ್ನು ಜನಾಂಗದವರು ಸರ್ಕಾರದ ಮುಂದೆ ಹಿಡುವುದು ನಾವು ನೋಡಿದ್ದೇವೆ.  ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ  ಈ ಸಂದರ್ಭದಲ್ಲಿ  ಕರ್ನಾಟಕ ಮದ್ಯಪ್ರಿಯರು(alcoholics)ವಿಚಿತ್ರ ಹೋರಾಟ ಮೂಲಕ ಹಮ್ಮಿಕೊಳ್ಳುವ ಜೊತೆಗೆ[more...]

ತೆಲಂಗಾಣದ ನೂತನ ಸಿಎಂ ಘೋಷಿಸಿದ ಕಾಂಗ್ರೆಸ್

ಹೈದರಾಬಾದ್:  ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸುದ್ದಿಗೋಷ್ಠಿ ನಡೆಸಿ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆ ಮಾಡಿದೆ.[more...]

ಬಿಜೆಪಿ ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಪದ್ಮನಾಭನಗರದ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ( R. Ashoka)  ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ[more...]

ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರು

ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರಾಗುವ ಸಾಧ್ಯತೆ ಕಾರ್ಣಿಕಾ ನುಡಿದ ಗೊರವಯ್ಯ    ಹಾವೇರಿ: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ[more...]

ಕಾಂಗ್ರೆಸ್ ಸೇರುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ , ಬಿಜೆಪಿ ತೊರೆಯಲು ಸಿದ್ದವಾದ ಮಾಜಿ ಸಿಎಂ

ರಾಜ್ಯ ಸುದ್ದಿ:  ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಇದರ ಬೆನ್ನಲ್ಲೇ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು 'ಕೈ' ಹಿಡಿಯಲು ಸಜ್ಜಾಗಿದ್ದಾರೆ. ಉಡುಪಿ: ಜೆಡಿಎಸ್[more...]

ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.

ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್'ನಲ್ಲಿ[more...]

ಸಂಸದ ಎ.ನಾರಾಯಣಸ್ವಾಮಿ ಡಿಸಿಎಂ ಡಿಕೆಶಿ ಭೇಟಿ ಮಾಡಿದ್ದೇಕೆ?

ಬೆಂಗಳೂರು:ಇಂದು ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ   ಉಪಮುಖ್ಯಮಂತ್ರಿ  ಹಾಗೂ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರನ್ನು ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರು  ಕುಮಾರ ಕೃಪಾದಲ್ಲಿ ಭೇಟಿ ಮಾಡಿ  ಚರ್ಚಿಸಿದರು. ಭದ್ರ[more...]

ಐವರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ದಾವಣಗೆರೆಗೆ ನೂತನ ಡಿಸಿ

ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ. ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ.[more...]