ಇಂದು ವಿರೋಧ ಪಕ್ಷಗಳ ಸಭೆ 23 ಪಕ್ಷಗಳು ಭಾಗಿ, ಯಾವ ಪಕ್ಷಗಳು ಇಲ್ಲಿದೆ ಪಟ್ಟಿ

ಬೆಂಗಳೂರು, ಜುಲೈ 17: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಬಿಜೆಪಿ ವಿರುದ್ಧ ಸೆಣೆಸಲು ಕಾಂಗ್ರೆಸ್, ಆಪ್ ಸೇರಿದಂತೆ ಹಲವು ಪಕ್ಷಗಳು ಒಂದಾಗುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ. ಸೋಮವಾರ ಮತ್ತು[more...]

ಸಿದ್ದು ಲೆಕ್ಕ ಬಜೆಟ್ ನಲ್ಲಿ ಯಾವ ಯೋಜನೆ ಎಷ್ಟು ಹಣ ನೋಡಿ

ಬೆಂಗಳೂರು,ಜು.7:ಕಾಂಗ್ರೆಸ್‌ನ 5  ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಜಾರಿಯನ್ನು ಬಜೆಟ್‌ನಲ್ಲಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಎಣ್ಣೆ  ಮೇಲಿನ ಅಬಕಾರಿ ಶುಲ್ಕವನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿದ್ದು, ಉಳಿದಂತೆ ಯಾವುದೇ[more...]

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಪ್ರಕಟಣೆ ಹೊರಡಿಸಿದ ಕಾಂಗ್ರೆಸ್

  ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯು ಸಮರ್ಥ ವಿರೋಧ ಪಕ್ಷದ ನಾಯಕನ ಹುಟುಕಾಟದಲ್ಲಿದೆ. ಚುನಾವಣೆ ಮುಗಿದು ೫೦ ದಿನಗಳಾದರೂ ವಿರೋಧ ಪಕ್ಷದ ನಾಯಕನನ್ನು ನೇಮಿಸುವಲ್ಲಿ ವಿಫಲವಾಗಿರುವ ಬಿಜೆಪಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.[more...]

ಜುಲೈ 4 ರಂದು ಒಳಗೂ ಹೊರಗೂ ಹೋರಾಟ:ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ ೪ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ[more...]

ಒಳ ಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಸೋಲು:ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು:ಜು.೧. ರಾಜ್ಯ ಕಮಲ ನಾಯಕರ ವಿರುದ್ಧ ವಾಗ್ದಾಳಿಯನ್ನು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮುಂದುವರಿಸಿದ್ದಾರೆ. ಈಗಾಗಲೇ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದರೂ ಕ್ಯಾರೆ ಎನ್ನದ ರೇಣುಕಾಚಾರ್ಯ ಅವರನ್ನು ಭೇಟಿಯಾಗಲು ನಾಯಕರು ಬರಹೇಳಿದರೂ ರಾಜ್ಯ[more...]

ಜಗದೀಶ್ ಶೆಟ್ಟರ್ ಸೇರಿ ಮೂರು ಜನ ಎಂಎಲ್ಸಿ ಸ್ಥಾನಕ್ಕೆ ಅಂತಿಮ

ಬೆಂಗಳೂರು, ಜೂ.20: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು[more...]

ನಾಯಕರು ಡಿಸಿಎಂ, ಸಿಎಂ ಆಗಬೇಕು:ಸಚಿವ ಕೆ.ಎನ್.ರಾಜಣ್ಣ ಹೊಸ ದಾಳ

ದಾವಣಗೆರೆ: ʻʻಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲʼʼ- ಹೀಗೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಸಹಕಾರ ಸಚಿವ (Co-operative Minister) ಕೆ.ಎನ್‌. ರಾಜಣ್ಣ (KN Rajanna). ದಾವಣಗೆರೆ ಜಿಲ್ಲೆ, ಹರಿಹರ[more...]

22 ರಿಂದ ಕಮಲ ನಾಯಕ ರಾಜ್ಯ ಪ್ರವಾಸಕ್ಕೆ ಏಳು ತಂಡ ಸಿದ್ದ, ಯಾರ ತಂಡದಲ್ಲಿ ಯಾರಿದ್ದಾರೆ.

ಬೆಂಗಳೂರು: ಕೇಂದ್ರ ಸರಕಾರಕ್ಕೆ 9 ವರ್ಷ ತುಂಬಿದ ಮತ್ತು ನರೇಂದ್ರ ಮೋದಿಯವರು ಪ್ರಧಾನಿಯಾಗಿ 9 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಬಿಜೆಪಿಯ 7 ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ[more...]

ಬೆಂಕಿಯಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ಇಮ್ಮಡಿ ಶ್ರೀಗಳಿಂದ ಸಾಂತ್ವನ

ಹಿರಿಯೂರು: ಬೆಂಕಿಯಿಂದ ಮನೆ ಕಳೆದುಕೊಂಡ ಹಿರಿಯೂರು ತಾಲ್ಲೂಕು ಗೌನಹಳ್ಳಿ ಗ್ರಾಮದ ಕರಿಯಮ್ಮ ಅವರ ಕುಟುಂಬಕ್ಕೆ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಸಚಿವ ಡಿ.ಸುಧಾಕರ್ ಸಾಂತ್ವಾನ ಹೇಳಿದರು.chitradurga news  ಚಿತ್ರದುರ್ಗ ಜಿಲ್ಲೆ, ಹಿರಿಯೂರು[more...]

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು: ಆಯಾ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾರಿಗೆ ಯಾವ ಜಿಲ್ಲೆ: ಡಿ.ಕೆ.ಶಿವಕುಮಾರ್- ಬೆಂಗಳೂರು ನಗರ ಉಸ್ತುವಾರಿ ತುಮಕೂರು - ಡಾ.ಜಿ.ಪರಮೇಶ್ವರ್ ಗದಗ-ಹೆಚ್.ಕೆ.ಪಾಟೀಲ್ ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪ[more...]