Category: ರಾಜ್ಯ ಸುದ್ದಿ
ಇಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಕರೆಂಟ್
ಚಿತ್ರದುರ್ಗ (ಕರ್ನಾಟಕ ವಾರ್ತೆ) ಫೆ.26: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸ 11 ಕೆ.ವಿ ಬ್ಯಾಂಕ್-4 ಮತ್ತು 2 ಫೀಡರ್ಗಳ ಕಾರ್ಯಾರಂಭ ಮತ್ತು ಬ್ಯಾಂಕ್-2 ಮತ್ತು[more...]
ತಿಪ್ಪೇಶನ ಮುಕ್ತಿ ಬಾವುಟ ಹರಾಜಿಗೆ ಮಾರ್ಗಸೂಚಿ: ಸಚಿವ ಡಿ.ಸುಧಾಕರ್
ನಾಯಕನಹಟ್ಟಿ ದೊಡ್ಡ ರಥೋತ್ಸವ ಪೂರ್ವ ಸಿದ್ಧತಾ ಸಭೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.24: ಬರಗಾಲದ ಹಿನ್ನಲೆಯಲ್ಲಿ, ಭಕ್ತಾದಿಗಳ ಮನವಿಯಂತೆ ಈ ಬಾರಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹಾಕಲಾಗುವ, ಅಂಗಡಿ ಹಾಗೂ[more...]
ಡಿವೈಡರ್ ಗೆ ಕಾರು ಡಿಕ್ಕಿ ಶಾಸಕಿ ಸಾವು
ಹೈದರಾಬಾದ್: ತೆಲಂಗಾಣದ ಬಿಆರ್ಎಸ್ ಪಕ್ಷದ ಶಾಸಕಿಯಾಗಿ ಆಯ್ಕೆಯಾಗಿದ್ದ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಹೈದರಾಬಾದ್ನ ಒಆರ್ಆರ್ನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಲಾಸ್ಯ ಅವರ ಕಾರ್ ಡಿವೈಡರ್ಗೆ ಡಿಕ್ಕಿಯಾಗಿದೆ. ಕಾರ್ ವೇಗ ಮಿತಿ ಮೀರಿದ್ದು,[more...]
ಮಾರ್ಚ್ 9 ರ ನಂತರ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ
ನವದೆಹಲಿ: ಲೋಕಸಭಾ ಚುನಾವಣೆಗೆ ದೇಶವೇ ಸಿದ್ಧವಾಗುತ್ತಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಸೋಲು- ಗೆಲುವಿನ ಲೇಕ್ಕಾಚಾರಸಲ್ಲಿ ತೊಡಗಿಕೊಂಡಿವೆ. ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಫೈನಲ್ ಮಾಡಿಕೊಂಡಿದ್ದಾರೆ. ಆದರೆ, ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿಯಿದೆ. ಇನ್ನು,[more...]
ಗೌರವ ಡಾಕ್ಟರೇಟ್ ಪಡೆದರು “ಡಾ”ಎಂದು ಹಾಕಿಕೊಳ್ಳವಂತಿಲ್ಲ
ವಿಧಾನಪರಿಷತ್ತು: ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ 'ಡಾ.' ಎಂದು ಬಳಸಿಕೊಳ್ಳತ್ತಿದ್ದರು, ಆದರೆ ಹಾಗೇ ಬಳಸಿಕೊಳ್ಳವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್[more...]
ಉದ್ಯೋಗ ಮೇಳ:ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು 600 ಸ್ಟಾಲ್ ಅಳವಡಿಕೆ, ನೊಂದಣಿಗೆ ಸಹಾಯವಾಣಿ ಸಂಖ್ಯೆ
ಬೆಂಗಳೂರಿನಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ ಪಾಟೀಲ್ ************ 500ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳ ಪಾಲ್ಗೊಳ್ಳುವಿಕೆ. ************ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು 600 ಸ್ಟಾಲ್ ಅಳವಡಿಕೆ[more...]
ಫೆ.22ರಂದು ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ
ಚಿತ್ರದುರ್ಗ: ಗೆಳೆಯರ ಬಳಗದ ವತಿಯಿಂದ ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ ಇದೇ ಫೆ.22ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಸಾಹಿತಿ ಡಾ.ರಾಜಪ್ಪ[more...]
ಮೈತ್ರಿಗೆ ಮುಖಭಂಗ:MLC ಚುನಾವಣೆಯಲ್ಲಿ ಕಾಂಗ್ರೆಸ್ ಪುಟ್ಟಣ್ಣಗೆ ಗೆಲುವು
ಬೆಂಗಳೂರು (ಫೆ.20): ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಮತನಾದ ನಡೆದಿತ್ತು. ಈ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲುಂಟಾಗಿದ್ದು, ಕಾಂಗ್ರೆಸ್ (congress) ಅಭ್ಯರ್ಥಿ ಪುಟ್ಟಣ್ಣ (Puttanna) ಗೆಲುವು ಸಾಧಿಸಿದ್ದಾರೆ[more...]