2 ವಾರ ಕೋವಿಡ್ ಸೋಂಕು ಹೆಚ್ಚಾದರೆ 3 ನೇ ಅಲೆ.

ನವದೆಹಲಿ, ಡಿ.26- ದೇಶದಲ್ಲಿ ಮುಂದಿನ ಎರಡು ವಾರಗಳವರೆಗೆ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದ್ದರೆ ಮೂರನೇ ಅಲೆ ಪ್ರಾರಂಭವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಸದ್ಯಕ್ಕೆ, ಹಬ್ಬ ಮತ್ತು ವರ್ಷಾಂತ್ಯದ ಆಚರಣೆಗಳಿಂದಾಗಿ ಸಾಮಾಜಿಕ ಕೂಟಗಳು ಮತ್ತು[more...]

ಸರ್ಕಾರದ ನೈಟ್ ಕರ್ಫ್ಯೂ ರೂಲ್ಸ್ , ಏನಿರುತ್ತೆ, ಏನಿರಲ್ಲ.

ಮಾರ್ಗಸೂಚಿಯಲ್ಲಿ ಏನೇನಿದೆ ಒಮಿಕ್ರಾನ್ ತಡೆಗೆ ಸರ್ಕಾರ ರಾತ್ರಿ ಕರ್ಫ್ಯೂ ಜಾರಿ ಸೇರಿದಂತೆ ಹಲವು ಬಿಗಿಕ್ರಮಗಳನ್ನು ಮಾರ್ಗಸೂಚಿಯಲ್ಲಿ ಪ್ರಕಟಿಸಿದೆ. ಡಿಸೆಂಬರ್ ೨೮ ರಿಂದ ಜನವರಿ ೭ರ ವರೆಗೆ ರಾತ್ರಿ ೧೦ ರಿಂದ ಬೆಳಿಗ್ಗೆ ೫ ಗಂಟೆವರೆಗೂ[more...]

28 ರಂದು ಬೆಳಿಗ್ಗೆ 9 ಗಂಟೆಗೆ ಉದ್ಯೋಗ ಮೇಳ

ದಾವಣಗೆರೆ: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ “ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್” ಕಾರ್ಯಕ್ರಮದ ನಿಮಿತ್ತ ಡಿ.28 ರಂದು ಬೆಳಿಗ್ಗೆ 9 ಗಂಟೆಗೆ[more...]

ಒಮಿಕ್ರಾನ್: ನೈಟ್ ಕರ್ಫ್ಯೂ ಆಗುತ್ತಾ, ಸಿಎಂ ಏನ್ ಹೇಳಿದರು?

ಒಮಿಕ್ರಾನ್: ನೈಟ್ ಕರ್ಫ್ಯೂ ಚರ್ಚೆ ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಹಾವಳಿಯನ್ನು ತಡೆಗಟ್ಟಲು ಈಗಿರುವ ಬಿಗಿ ಕ್ರಮಗಳ ಜತೆಗೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ನಾಳೆ ಬೆಂಗಳೂರಿನಲ್ಲಿ ಕೊರೊನಾ ತಾಂತ್ರಿಕ ಸಲಹಾ[more...]

ನಾನು ವಿದೇಶಕ್ಕೆ ಹೋಗಲ್ಲ, ಸಿಎಂ ಬದಲಾಗಲ್ಲ. ಸಿಎಂ ಬೊಮ್ಮಾಯಿ ಹೇಳಿದ್ದೇನು.

ಹುಬ್ಬಳ್ಳಿ, - ಜನವರಿ ೨ನೇ ವಾರದಲ್ಲಿ ನಾನು ವಿದೇಶ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಗಳಾಗಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ಗುಸುಗುಸು, ವದಂತಿಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,[more...]

ಜಮೀನು ಒತ್ತುವರಿ‌ ಮಾಡಿದ್ದರೆ ಮುಲ್ಲಾಜಿಲ್ಲದೆ ವಾಪಸ್, ಸಚಿವ ಅಶೋಕ್ ಹೇಳಿದ್ದೇನು.

ಬೆಳಗಾವಿ, ಡಿ.22: ರಾಜ್ಯದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ಯಾವುದೇ ಮುಲ್ಲಾಜಿಲ್ಲದೆ ತೆರವು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಬುಧವಾರ ಬುಧವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ[more...]

ಕನ್ನಡ ಪರ ಸಂಘಟನೆಗಳಿಂದ 31 ಕ್ಕೆ ಕರ್ನಾಟಕ ಬಂದ್

ಬೆಂಗಳೂರು, ಡಿ.೨೨-ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟುಹಾಕಿರುವ ಹಾಗೂ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿ ಪುಂಡಾಟಿಕೆ ಮೆರೆದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಡಿ, ೩೧ರಂದು ಕರ್ನಾಟಕ ಬಂದ್ ಗೆ[more...]

ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಇನ್ನಿಲ್ಲ

ಕೋಲಾರ: ಹಿರಿಯ ಕಾಂಗ್ರೆಸ್ ನಾಯಕ, ಮಾಜೀ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ‌( 96) ನಿಧನರಾಗಿದ್ದಾರೆ. ವಯೋಸಹಜತೆಯಿಂದ ಮತ್ತು  ಅನಾರೋಗ್ಯದಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.[more...]

ಶೇ.7.5 ಮೀಸಲಾತಿ ತಕ್ಷಣ ಜಾರಿಗೆ ಮುಖ್ಯಮಂತ್ರಿಗೆ ಸಮಾನ ಮನಸ್ಕರಿಂದ ಆಗ್ರಹ*

*ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಮನವಿ ಮಾಡಿದ ನಾಯಕ ಸಮಾಜದ ಸಮಾನ ಮನಸ್ಕರು* ಬೆಳಗಾವಿ, ಡಿ.17: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮುಖತಹ ಭೇಟಿ ಮಾಡಿ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ನಾಯಕ ಸಮಾಜದ ಸಮಾನ[more...]

ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ,22 ಪ್ರಯಾಣಿಕರು?

ಕಾರವಾರ,ಡಿ.16 - ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಯಲ್ಲಾಪುರ ಸಮೀಪದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆ ರಾಷ್ಟೀಯ[more...]