ಬಿಜೆಪಿಗೆ ಕೆಲವರು ಉದ್ಯಮ ಮಾಡಲು ಬಂದಿದ್ದಾರೆ: ಕೆ.ಎಸ್.ಈಶ್ವರಪ್ಪ.

ಬೆಳಗಾವಿ,ಡಿ.೧೬- ಬಿಜೆಪಿಗೆ ಕೆಲವರು ಉದ್ಯಮಮಾಡಲು ಬಂದಿದ್ದಾರೆ.ಅಂತವರು ಇನ್ನೂ ಪಕ್ಷಕ್ಕೆ ಹೊಂದಾಣಿಕೆ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಪರೋಕ್ಷವಾಗಿ ಪಕ್ಷಕ್ಕೆ ವಲಸೆ ಬಂದು ಸಚಿವರಾಗಿರುವರ ವಿರುದ್ಧ ವಾಗ್ದಾಳಿ[more...]

ರೈಲು ವಿಳಂಬದಿಂದ ಪಿಡಬ್ಲುಡಿ ಸಹಾಯಕ ಎಂಜಿನಿಯರ್ ಪರೀಕ್ಷೆ ಮಿಸ್ ಮಾಡಿಕೊಂಡವರಿಗೆ ಮತ್ತೆ ಕೆಪಿಎಸ್ ಸಿ ಸಿಹಿ ಸುದ್ದಿ

ರೈಲು ವಿಳಂಬದಿಂದಾಗಿ ಪಿಡಬ್ಲುಡಿ ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಿಂದ ವಂಚಿತರಾದವರಿಗೆ ಕೆಪಿಎಸ್ ಸಿ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ 29 ಕ್ಕೆ ಮರು ಪರೀಕ್ಷೆಗೆಅವಕಾಶ ನೀಡಿದೆ. ರೈಲು ವಿಳಂಬದಿಂದ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ಡಿಸೆಂಬರ್[more...]

6 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಿದ್ದತೆ

ಮುಂಬೈ,ಡಿ.15 - ದೇಶದಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಒಮಿಕ್ರಾನ್ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೂ ಶೀಘ್ರದಲ್ಲೇ ಕೊರೊನಾ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಮುಂದಿನ ಆರು ತಿಂಗಳ ಒಳಗಾಗಿ 3 ವರ್ಷ ಮೇಲ್ಪಟ್ಟ[more...]

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಹಬ್ಬಕ್ಕೆ ನೀಡುತ್ತಿದ್ದ ಮುಂಗಡ ಹಣ 10 ಸಾವಿರದಿಂದ 25 ಸಾವಿರಕ್ಕೆ ಏರಿಕೆ

ಬೆಂಗಳೂರು : ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಹಬ್ಬಕ್ಕಾಗಿ ನೀಡುತ್ತಿದ್ದ ಮುಂಗಡವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, 'ರಾಜ್ಯ[more...]

ಬೆಳಗಾವಿ ರಾಜಕಾರಣದಲ್ಲಿ ಗೆದ್ದು ಬೀಗಿದ ಜಾರಕಿಹೊಳಿ ಬ್ರದರ್ಸ್

ಬೆಳಗಾವಿ:  ಜಿಲ್ಲೆಯಲ್ಲಿ  ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಸತೀಶ್ ಕೃಪ ಕಟಾಕ್ಷದಿಂದ  ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲನೇ ಪ್ರಾಶಸ್ತ್ಯ ಮತಗಳಿಂದ[more...]

ಹಾಸನ ವಿಧಾನ ಪರಿಷತ್:ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣಗೆ ಭರ್ಜರಿ ಗೆಲುವು

ಹಾಸನ: ಹಾಸನ ವಿಧಾನ ಪರಿಷತ್ ಸ್ವರ್ಧೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಸಾಕಷ್ಟು ಕಾಂಗ್ರೆಸ್ - ಬಿಜೆಪಿ ಪಕ್ಷಗಳು ಗೆಲುವಿಗೆ ಶ್ರಮಿಸಿದ್ದರು ಸಹ ಸೂರಜ್ ಭರ್ಜರಿ ಗೆಲುವು ತನ್ನದಾಗಿಸಿಕೊಂಡು ಗೌಡರ ಕುಟುಂಬ[more...]

ಕೊಡಗು ವಿಧಾನ ಪರಿಷತ್: ಬಿಜೆಪಿ ಅಭ್ಯರ್ಥಿ ಸಜಾ ಕುಶಾಲಪ್ಪ ಗೆಲುವು.

ಕೊಡಗು: ಕೊಡಗು  ಬಿಜೆಪಿ ಅಭ್ಯರ್ಥಿಗಳಾದ ಸುಜಾ ಕುಶಾಲಪ್ಪ  ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಅವರ ಮಧ್ಯೆ ನೇರ ಸ್ವರ್ಧೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು ಗೆಲುವು ಸಾಧಿಸಿದ್ದಾರೆ.  102 ಮತಗಳಿಂದ ವಿಜಯಮಾಲೆ[more...]

ಜಮಸಾಮಾನ್ಯರಿಗೆ ವಿದ್ಯತ್ ಶಾಕ್, ಯುನಿಟ್ ಗೆ ಎಷ್ಟು ಹೆಚ್ಚಳ ?

ಬೆಂಗಳೂರು,ಡಿ.11:  ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಇನ್ನಿತರೆ ದರ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ವಿದ್ಯುತ್ ಶಾಕ್ ಎದುರಾಗುವ ಸಾದ್ಯತೆಗಳಿವೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ 50 ಪೈಸೆ ವಿದ್ಯುತ್ ದರ[more...]

ಮಾಜಿ ಸಚಿವ ಎಸ್.ಆರ್. ಮೋರೆ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

  *ಬೆಂಗಳೂರು:* ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್. ಮೋರೆ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಎಸ್.ಆರ್. ಮೋರೆ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು[more...]

ಯುವ ಪೀಳಿಗೆಯಲ್ಲಿ ಒಳ್ಳೆಯ ಅಭ್ಯಾಸಗಳನ್ನು ಬೆಳೆಸುವ ಗುರಿಯಲ್ಲಿ ಹರಮಾಲೆ ಯಶಸ್ವಿಯಾಗಲಿ: ಸಿಎಂ ಬಸವರಾಜ್‌ ಬೊಮ್ಮಾಯಿ

*ಹರಿಹರ ಜಗದ್ಗುರು ಪೀಠದಿಂದ ಪ್ರಾರಂಭಿಸಲಾಗಿರುವ ಹರಮಾಲಾ ಯಾತ್ರೆಯ ಲೋಗೋ ಹಾಗು ಬ್ಯಾನರ್‌ ಬಿಡುಗಡೆ* *ಬೆಂಗಳೂರು ಡಿಸೆಂಬರ್‌ 09*: ಹರಜಾತ್ರೆಯಲ್ಲಿ ಪಾಲ್ಗೊಳ್ಳುವ ಯುವ ಹಾಗೂ ಉತ್ಸಾಹಿ ಜನರಲ್ಲಿ ಉತ್ತಮ ಅಭ್ಯಾಸಗಳನ್ನು ಬೆಳೆಸುವ ಹಾಗೂ ಮಾನಸಿಕ ಸ್ಥೈರ್ಯಗಳನ್ನು[more...]