ವಿಧಾನಸಭೆಗೆ ಹೋದರೆ ಬರೀ ಲಂಚದ ವಾಸನೆ: ಮಾಜಿ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಇಂದು  ಬಿಗ್ ಬಾಸ್ ಹೋಟೆಲ್ ನಲ್ಲಿ  ನಡೆದ  ಚಿತ್ರದುರ್ಗ-ದಾವಣಗೆರೆ ವಿಧಾನ ಪರಿಷತ್ ಅಭ್ಯರ್ಥಿ ಸೋಮಶೇಖರ್ ಪರ ಪ್ರಚಾರ ಸಭೆಯಲ್ಲಿ ಮಾತಯಾಚಿಸಿದರು. ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ[more...]

ರಾಜ್ಯ ವಿಧಾನವ ಪರಿಷತ್ ಚುನಾವಣೆಯಲ್ಲಿ ಶ್ರೀಮಂತ ಅಭ್ಯರ್ಥಿ.

ಬೆಂಗಳೂರು:  ರಾಜ್ಯ  ವಿಧಾನ  ಪರಿಷತ್‌ ಚುನಾವಣೆಯಲ್ಲಿ ಕಣದಲ್ಲಿರುವ  ಅಭ್ಯರ್ಥಿಗಳಲ್ಲಿ  ಬೆಂಗಳೂರು ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಉದ್ಯಮಿ ಯೂಸುಫ್ ಷರೀಫ್ (ಕೆಜಿಎಫ್ ಬಾಬು) ಅತ್ಯಂತ ಶ್ರೀಮಂತ ಅಭ್ಯರ್ಥಿ. ಯೂಸುಫ್ ಷರೀಫ್ ಅವರು 5ನೇ ತರಗತಿವರೆಗೆ[more...]

ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ನೀಡಲಾಗಿದೆ:ಡಿಕೆಶಿ

ಸ್ಥಳೀಯ ಮುಖಂಡರ ಜತೆ ಚರ್ಚಿಸಿ, ಪಕ್ಷಕ್ಕೆ ದುಡಿದವರನ್ನು ಗಮನದಲ್ಲಿಟ್ಟುಕೊಂಡು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಹೆಚ್ಚು ಸೀಟುಗಳನ್ನು[more...]

ಪೂರ್ಣ ಮನೆ ಹಾನಿಗೆ ಪರಿಹಾರ ಎಷ್ಟು ಗೊತ್ತೆ: ಸಿಎಂ‌ ಹೇಳಿದ್ದೇನು.

ಬೆಂಗಳೂರು: ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದ ಆದ ನಷ್ಟ ಅಷ್ಟಿಷ್ಟಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹಾನಿಯಾದ ರಸ್ತೆ ದುರಸ್ತಿಗೆ 500 ಕೋಟಿ ರೂ. ನೀಡಲಾಗಿದೆ.[more...]

ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ: ಸಿಎಂ ಬಸವರಾಜ್ ಬೊಮ್ಮಾಯಿ

  ಬೆಂಗಳೂರು,ನ.22-ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ[more...]

ಹುತಾತ್ಮರಾದ ರೈತ ಕುಟುಂಬಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು:ಮಾಜಿ ಸಿಎಂ ಸಿದ್ದರಾಮಯ್ಯ

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದು ಎಂದು ತಿಳಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರೈತ ಹೋರಾಟಗಾರರಿಗೆ ಅಭಿನಂದನೆ ಹೇಳಿದ್ದಾರೆ. ಕೃಷಿ ಕಾಯ್ದೆಯನ್ನು[more...]

ಕೋವಿಡ್ ನಂತರವೂ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕದ ಮುನ್ನಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

  ಬೆಂಗಳೂರು: ದೇಶದ ಆರ್ಥಿಕತೆಗೆ ರಾಜ್ಯವು ಮಹತ್ತರ ಕೊಡುಗೆ ನೀಡುತ್ತಿದ್ದು, ಕೋವಿಡ್ ನಂತರವೂ ಮುಂಚೂಣಿಯನ್ನು ಕಾಯ್ದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಹಣಕಾಸು[more...]

ಅಪ್ಪು ಸಮಾಧಿಗೆ ಸೈಕಲ್ ಸವಾರಿ ಹೋರಟ ಯುವಕ, ದಿನಕ್ಕೆ ಎಷ್ಟು ಸಾವಾರಿ ಮಾಡತ್ತಾನೆ ಗೊತ್ತೆ? ಇಂದು ಕೋಟೆ ನಾಡು ತಲುಪಿದ ಯುವಕನಿಗೆ ಹೂವಿನ ಹಾರ ಹಾಕಿ ಸ್ವಾಗತ

ಚಿತ್ರದುರ್ಗ: ಅಪ್ಪು ಸಮಾಧಿ ವೀಕ್ಷಣೆಗೆ ಸೈಕಲ್‌ ಮೂಲಕ ಹೊರಟ ಅಭಿಮಾನಿ. ಪುನೀತ್ ಅಪ್ಪಟ ಅಭಿಮಾನಿ ಬಾಗಲಕೋಟೆ ಮೂಲದ ರಾಘವೇಂದ್ರ ಗಾಣಿಗೇರ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾದರದಿನ್ನಿ ಗ್ರಾಮದ ಯುವಕ. [video width="640" height="352"[more...]

ಪಕ್ಷ ಸಂಘಟನೆ ಬಗ್ಗೆ ಜಿಲ್ಲಾ ಮುಖಂಡರಿಗೆ ಖಡಕ್ ಸೂಚನೆ ಕೊಟ್ಟ ದಳಪತಿ*

ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲಾ ಮುಖಂಡರ ಜತೆ ಜನತಾ ಸಂಗಮ ಕಾರ್ಯಾಗಾರದಲ್ಲಿ ಸಮಾಲೋಚನೆ **** ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ರಾಜಿ ಇಲ್ಲ. ಎಲ್ಲ ಮುಖಂಡರು ಒಟ್ಟಾಗಿ ಪಕ್ಷವನ್ನು[more...]

Ksrtc ಬಸ್ ನಲ್ಲಿ ಇನ್ನು ಮುಂದೆ ಮೊಬೈಲ್ ಲೌಡ್ ಸ್ಪೀಕರ್ ಉಪಯೋಗ ರದ್ದು ಏಕೆ ಗೊತ್ತೆ..

ಬೆಂಗಳೂರು: ಇನ್ನು  ಮುಂದೆ ನೀವು ಬಸ್​ ಗಳಲ್ಲಿ ಪ್ರಯಾಣ ಮಾಡುವಾಗ  ಮೊಬೈಲ್  ಲೌಡ್​ ಸ್ಪೀಕರ್​ ನಲ್ಲಿ ಹಾಡನ್ನು ಕೇಳುವಂತಿಲ್ಲ, ವಿಡಿಯೋ ನೋಡುವಂತಿಲ್ಲ. ಒಂದು ವೇಳೆ ಹಾಡು ಕೇಳಲೇ ಬೇಕು ವಿಡಿಯೋ ನೋಡಲೇಬೇಕು ಎಂದರೆ ಇಯರ್[more...]