ಈ ಯೋಜನೆ ಬಡವರಿಗೆ ಅಚ್ಚುಮೆಚ್ಚು ಮತ್ತೆ ಜಾರಿಗೆ ಚರ್ಚೆ, ಆ ಯೋಜನೆ ಯಾವುದು ನೀವೇ ನೋಡಿ

  ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್  ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವ[more...]

ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ* ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ.

*ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ* ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ? ಜಾಮೀನು ಖಾತರಿ ಕೊಟ್ಟವರು ಯಾರು?[more...]

ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕವಾಗಿ ಮುಂದೂಡಿಕೆ: ಸಚಿವ ಎಸ್.ಟಿ.ಸೋಮಶೇಖರ್

  ಬೆಂಗಳೂರು: ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ[more...]

ಪುನೀತ್ ರಾಜ್ ಕುಮಾರ್ ಗೆ 2022 ರ ಬಸವಶ್ರೀ ಪ್ರಶಸ್ತಿ.

ಚಿತ್ರದುರ್ಗ: ಹೃದಯಾಘಾತದಿಂದ ನಿಧನರಾದ ಕನ್ನಡ ಚಿತ್ರರಂಗದ  ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ. 2022ನೇ‌ ಸಾಲಿನ ನಡೆಯುವ ಬಸವಶ್ರೀ ಪ್ರಶಸ್ತಿಯನ್ನು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರು[more...]

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

  ಬೆಂಗಳೂರು, ಅಕ್ಟೋಬರ್ 31( ಕರ್ನಾಟಕ ವಾರ್ತೆ ) : ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ[more...]

ಪುನೀತ್ ಅಂತಿಮ ದರ್ಶನಕ್ಕೆ ತೆಲುಗು ಚಿತ್ರರಂಗದ ಸ್ಟಾರ್ ನಟರು ಮತ್ತು ಗಣ್ಯರು

ನಿನ್ನೆ ನಿಧನರಾದ ಪುನೀತ್ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದು ಬರುತ್ತಿದೆ. ಲಕ್ಷಲಕ್ಷೋಪಾದಿಯಲ್ಲಿ ಅಭಿಮಾನಿ ಗಳು ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಬಂದು ತಮ್ಮ ನೆಚ್ಚಿನ, ಪ್ರೀತಿಯ ನಟ ಪುನೀತ್ ಅವರಿಗೆ ಅಂತಿಮ ಗೌರವ ಸಲ್ಲಿಸಿ[more...]

ರಾಜ್ಯ ನೌಕರರಿಗೆ ಶೇ 3% ತುಟ್ಟಿಭತ್ಯೆ ಬಿಡುಗಡೆ ಮಾಡಿದ ಸಿಎಂ ಗೆ ಧನ್ಯವಾದಗಳು: ಜಿಲ್ಲಾಧ್ಯಕ್ಷ ಮಂಜುನಾಥ್

  ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಕೊಡುಗೆಯಾಗಿ ಕರ್ನಾಟಕ ರಾಜ್ಯ ಸರ್ಕಾರದಿಂದ ಶೇ 3% ತುಟ್ಟಿಭತ್ಯೆ ಬಿಡುಗಡೆಗೊಳಿಸಿದ ಸಿಎಂ ಬಸವರಾಜ್   ಬೊಮ್ಮಾಯಿ ಅವರಿಗೆ ಧನ್ಯವಾದಗಳು ಎಂದು ಚಿತ್ರದುರ್ಗ[more...]

ವಿಕಲಚೇತನರ ಹಬ್ಬಕ್ಕೆ ಮೊಳಕಾಲ್ಮೂರು ಸಜ್ಜು, ಶ್ರೀರಾಮುಲು ದಿಟ್ಟ ನಿರ್ಧಾರಕ್ಕೆ ಇತಿಹಾಸದಲೇ ಮೊದಲ ‌ಬಾರಿಗೆ ಕ್ಷೇತ್ರಕ್ಕೆ 100 ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

ವಿಶೇಷ ವರದಿ:  ಮೊಳಕಾಲ್ಮೂರು:  ಚಿತ್ರದುರ್ಗ ಜಿಲ್ಲೆಯಲ್ಲಿ  ಅತಿ ಹಿಂದುಳಿದ ತಾಲೂಕು ಮೊಳಕಾಲ್ಮೂರು ಕ್ಷೇತ್ರದಲ್ಲಿ ಹಲವು ಶಾಸಕರು ಗೆದ್ದರು ಸಹ ಸರ್ಕಾರಗಳು ಇಲ್ಲದೆ. ಇನ್ನು ಕೆಲವು  ಸಂದರ್ಭಗಳಲ್ಲಿ  ಅನುದಾನ ಕೊರತೆ ಎದುರಿಸುತ್ತಿದ್ದ ಮೊಳಕಾಲ್ಮುರು ತಾಲೂಕಿಗೆ ಬದಲಾದ[more...]

ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ, ಮೊದಲು ಯಡಿಯೂರಪ್ಪನವರು ಅವರ ಅಡ್ರೆಸ್ ಹುಡುಕಿಕೊಳ್ಳಲಿ: ಡಿಕೆಶಿ ವ್ಯಂಗ್ಯ

  *ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ, ಮೊದಲು ಯಡಿಯೂರಪ್ಪನವರು ಅವರ ಅಡ್ರೆಸ್ ಹುಡುಕಿಕೊಳ್ಳಲಿ* ನಾವು ಜಾತಿ ಮೇಲೆ ಹೋರಾಟ ಮಾಡುತ್ತಿಲ್ಲ, ನೀತಿ ಮೇಲೆ ಹೋರಾಟ ಮಾಡುತ್ತಿದ್ದೇವೆ. ಇಲ್ಲಿರುವವರೆಲ್ಲಾ ರೈತರು. ಈ ಚುನಾವಣೆ ಎರಡು ವಿಚಾರಗಳ ಮೇಲೆ[more...]

100 ಕೋಟಿ ಲಸಿಕೆಗೆ ಸಂಭ್ರಮಿಸುವ ಅವಶ್ಯಕತೆ ಇಲ್ಲ, 40 ಲಕ್ಷ ಜನ ಸತ್ತಿದ್ದಾರೆ: ಬಿ.ಕೆ.ಹರಿಪ್ರಸಾದ್

ಕೇಂದ್ರ ಬಿಜೆಪಿ ಸರ್ಕಾರದ ಅಸಮರ್ಥ ನಿರ್ವಣೆಯಿಂದಾಗಿ ಕೊರೊನದಿಂದ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಜನ ಔಷಧಿ, ಆಕ್ಸಿಜನ್, ಲಸಿಕೆ ಸಿಗದೆ ಪರದಾಟ ನಡೆಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ[more...]