ಚಳ್ಳಕೆರೆಯಲ್ಲಿ 1500 ಮೀಟರ್ ಉದ್ದದ ರಾಷ್ಟ್ರಧ್ವಜದ ಪ್ರದರ್ಶನ ಮತ್ತು ಜಾಥಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ

ಚಳ್ಳಕೆರೆ-13 ರಾಷ್ಟ್ರ ಪ್ರೇಮವನ್ನು ಹೆಚ್ಚಿಸುವ ಕೆಲಸ ಪ್ರತಿಯೊಬ್ಬರಲ್ಲೂ ಉಂಟು ಮಾಡುವ ಕಾರ್ಯ ಇಂದು‌ ಚಳ್ಳಕೆರೆ ನಗರದಲ್ಲಿ ನಡೆದಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ಮುಖ್ಯರಸ್ತೆಗಳಲ್ಲಿ ನಡೆದ 1500 ಮೀಟರ್ ಉದ್ದದ ರಾಷ್ಟ್ರಧ್ವಜದ[more...]

ಚಳ್ಳಕೆರೆ ನೂತನ ತಾಲೂಕು ಪಂಚಾಯಿತಿ ಇಓ ಹೊನ್ನಪ್ಪ ಅಧಿಕಾರ ಸ್ವೀಕಾರ

ಚಳ್ಳಕೆರೆ : ತಾಲ್ಲೂಕು ಪಂಚಾಯಿತಿ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಹೊನ್ನಪ್ಪನವರನ್ನು ಎಲ್‍ಐಸಿ ದುಗ್ಗಾವರ ರಂಗಸ್ವಾಮಿ ಅಭಿಮಾನಿ ಬಳಗ, ತಾಲ್ಲೂಕು ಉಪ್ಪಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ‌ ಸಂದರ್ಭದಲ್ಲಿ ಮಾತನಾಡಿದ ಎಲ್ಐಸಿ ದುಗ್ಗಾವರ ರಂಗಸ್ವಾಮಿ[more...]

ವೀರ ಹೋರಟಗಾರರ ತ್ಯಾಗ ಬಲಿದಾನವನ್ನ ಸ್ಮರಿಸಿ ಮನೆ ಮನೆಗೆ ತಲುಪಿಸೋಣ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-06 ಕೇಂದ್ರ ಸರ್ಕಾರದ ಡೊಂಗಿ ರಾಷ್ಟ್ರೀಯತೆ ತೋರಿಸಿ ಜನರಿಗೆ ಮಂಕುಬೂದಿ ಹಚ್ಚುತ್ತಿದ್ದಾರೆ ಎಂದು ಮಾಜಿ ಸಂಸದ, ಕೆಪಿಪಿಸಿ ಉಪಾಧ್ಯಕ್ಷ ಬಿ.ಎನ್.ಚಂದ್ರಪ್ಪ ತಿಳಿಸಿದರು. ತಾಲ್ಲೂಕಿನ ಮೋದೂರು ಗ್ರಾಮದಿಂದ ತುರುವನೂರು ಗ್ರಾಮದವರೆಗೂ ಸುಮಾರು 101 ಕಿ.ಮೀ ಪಾದಯಾತ್ರೆಗೆ[more...]

ಸಂವಿಧಾನದ ಆಶಯಗಳನ್ನು ಅನುಷ್ಠಾನಗೊಂಡರೆ ಈ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-27 ದೇಶಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರ ಆಶಯಗಳಿಗೆ ಪೂರಕವಾಗಿರುವ ಹಾಗೂ ಅವರ ಸಂದೇಶ ಸಾರುವ ನಾಟಕ ಈ ಸೂತ್ರಧಾರ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.[more...]

ಬೆಳಗೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಧು ಆಯ್ಕೆ

ಚಳ್ಳಕೆರೆ-04 ತಾಲ್ಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಧು ಆಯ್ಕೆಯಾದರು. ಯುವ ಕಾಂಗ್ರೆಸ್‌ ನ ಯುವ ಘಟಕದ ಉಪಾಧ್ಯಕ್ಷರಾದ ಮಧು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ.‌ ಬೆಳಗೆರೆ ಗ್ರಾಮ[more...]

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸೈನಿಕರ ವಿರೋಧಿ ಯೋಜನೆ: ಶಾಸಕ ಟಿ.ರಘುಮೂರ್ತಿ ಅಕ್ರೋಶ

ಚಳ್ಳಕೆರೆ-27 ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸೈನಿಕರ ವಿರೋಧಿ ಯೋಜನೆಯಾಗಿದೆ. ಉಪಯೋಗಿಸುವ ಭೋಗದ ವಸ್ತುವಿನಂತೆ ಸೈನಿಕರನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿರುವುದು ದುರಾದೃಷ್ಟಕರ ಎಂದು ಶಾಸಕ ಟಿ.ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ಅವರ ನಗರದ ತಾಲ್ಲೂಕು[more...]

ಕೆಂಪೇಗೌಡರ ಸಾಮಾಜಿಕ ಕಳಕಳಿ ಎಂದಿಗೂ ಪ್ರಸ್ತುತ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-27 ಬೆಂಗಳೂರು ನಿರ್ಮಾಣದ ಕರ್ತೃ ನಾಡಪ್ರಭ ಕೆಂಪೇಗೌಡರ ಸಾಮಾಜಿಕ ಕಳಕಳಿ ಎಂದಿಗೂ ಪ್ರಸ್ತುತ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ[more...]

ಶಿಕ್ಷಣದಿಂದ ಮಾತ್ರ ಬದುಕಿನ ಎಲ್ಲಾ ಬದಲಾವಣೆಗಳ‌ ಕಡೆಗೆ ಸಾಗಲು ಸಾಧ್ಯ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-20 : ಶಿಕ್ಷಣದಿಂದ ಮಾತ್ರ ಬದುಕಿನ ಎಲ್ಲಾ ಬದಲಾವಣೆಯತ್ತ ನಡೆಯಲಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಪಾವಗಡ ರಸ್ತೆಯಲ್ಲಿ ಐಟಿಐ ಕಾಲೇಜು ಆವರಣದಲ್ಲಿ ನಿರ್ಮಾಣವಾದ ನೂತನ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.[more...]

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷದ ಮಹಾನೀಯರನ್ನು ದೇಶ ನೆನೆಯುತ್ತಿದೆ: ಶಾಸಕ ಟಿ.ರಘಮೂರ್ತಿ

ಚಳ್ಳಕೆರೆ-19 ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷದ ಮಹಾನೀಯರನ್ನು ಇಂದು‌ದೇಶ ನೆನೆಯುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಶಾಸಕರ ಭವನದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರವರ 52ನೇ ಹುಟ್ಟುಹಬ್ಬವನ್ನು ಶಾಸಕರ ಭವನದಲ್ಲಿ[more...]

ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಕೆ.ಪಿ.ನಾಗಭೂಷಣ ಶೆಟ್ಟಿ ಅವರಿಗೆ ಪಿಹೆಚ್ ಡಿ ಪ್ರದಾನ

ಚಳ್ಳಕೆರೆ-17 ಚಿತ್ರದುರ್ಗ ನಗರದ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಕೆ.ಪಿ.ನಾಗಭೂಷಣ ಶೆಟ್ಟಿರವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಶಿಕ್ಷಣ ವಿಭಾಗದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಪದವಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ[more...]