ಹೊಳಲ್ಕೆರೆ ಪುರಸಭೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಹೊಳಲ್ಕೆರೆ ಪುರಸಭಾ ಕಾರ್ಯಾಲಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ|| ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಈ ದಿನ ಹೊಳಲ್ಕೆರೆ ಪುರಸಭಾ ಕಾರ್ಯಾಲಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ ಆರ್[more...]

ಹೊಳಲ್ಕೆರೆ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ

ಹೊಳಲ್ಕೆರೆ: ಪುರಸಭೆಯ ನೂತನ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ, ಹೊಳಲ್ಕೆರೆ ಪಟ್ಟಣದ ಕರೆಕಲ್ಲುದಿಬ್ಬ ಪ್ರದೇಶದಲ್ಲಿ ನಿರ್ಮಿಸಲಾದ 5.00 ಲಕ್ಷ ಲೀಟರ್ ಸಾಮಥ್ರ್ಯದ ಆರ್.ಸಿ.ಸಿ. ಮೇಲ್ಮಟ್ಟದ ಜಲಸಂಗ್ರಹಾಗಾರದ ಲೋಕಾರ್ಪಣೆ, ಹೊಳಲ್ಕೆರೆ ಪಟ್ಟಣದ ಘನ ತ್ಯಾಜ್ಯ[more...]

ಅಮೃತಾಪುರದಲ್ಲಿ ವಿಜ್ಞಾನಿಗಳಾದ ಶಾಲಾ ಮಕ್ಕಳು.

ವಿಜ್ಞಾನಿಗಳಾದ ಶಾಲಾ ಮಕ್ಕಳುಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಮೃತಾಪುರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ ಹೊಳಲ್ಕೆರೆ : ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕ ಟಿ.ಪಿ.ಉಮೇಶ್ ರವರ ಪರಿಶ್ರಮದಲ್ಲಿ ರೂಪಗೊಂಡಿರುವ ಮಕ್ಕಳ ವಿಜ್ಞಾನ[more...]

ಹೊಳಲ್ಕೆರೆ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಎಂ.ಚಂದ್ರಪ್ಪ.

ಭರಮಸಾಗರದ ದೊಡ್ಡಕೆರೆ, ಸಣ್ಣಕೆರೆ ಹಾಗೂ ಎಮ್ಮೆಹಟ್ಟಿ ಕೆರೆಗಳ ಹೂಳುತೆಗೆಸಿ ಅಭಿವೃದ್ದಿಪಡಿಸಿ ಸುತ್ತಮುತ್ತಲಿನ ನಲವತ್ತು ಕೆರೆಗಳಿಗೆ ನೀರು ತುಂಬಿಸಲಾಗುವುದೆಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ತಿಳಿಸಿದರು.ಭರಮಸಾಗರದ ದೊಡ್ಡೆಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಚಂದ್ರಪ್ಪ[more...]

ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ

ಹೊಳಲ್ಕೆರೆ: ಜನವರಿ ೩೦,೧೯೪೮ - ಭಾರತದೇಶದ ರಾಷ್ತ್ರಪಿತರೆನಿಸಿಕೊಂಡ ಮಹಾತ್ಮ ಗಾಂಧಿಯವರು ಮರಣ ಹೊಂದಿದ ದಿನ .ಈ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ. ಪ್ರಯುಕ್ತ ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮೌನ[more...]

ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ

ಹೊಳಲ್ಕೆರೆ:26: ಹೊಳಲ್ಕೆರೆ ಪಟ್ಟಣ ಪಂಚಾಯಿತಿಯಲ್ಲಿ 72ನೇ ಗಣ ರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಆರ್ ಎ ಅಶೋಕ್ ರವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ನಮನ[more...]

14 ವರ್ಷದ ಒಳಗಿನ ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು

ಹೊಳಲ್ಕೆರೆ: ಉಚ್ಛ ನ್ಯಾಯಾಲಯದ ಆದೇಶದಂತೆ ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಆದ್ದರಿಂದ ನಗರ ಸ್ಥಳೀಯ[more...]

ಸರಳವಾಗಿ ಕನಕ ಜಯಂತಿ ಆಚರಣೆ

ಹೊಳಲ್ಕೆರೆ: 533ನೇ ಕನಕದಾಸ ಜಯಂತಿಯನ್ನು ಹೊಳಲ್ಕೆರೆ ಪಟ್ಟಣ ಪಂಚಾಯಿತಿಯಲ್ಲಿ ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಅಧ್ಯಕ್ಷರಾದ ಶ್ರೀ ಆರ್ ಎ ಅಶೋಕ್ ರವರು ಹಾಗೂ ಉಪಾಧ್ಯಕ್ಷರಾದ ಶ್ರೀ ಕೆ ಸಿ ರಮೇಶ್ ರವರು ಸದಸ್ಯರುಗಳಾದ ಶ್ರೀ ಬಿ[more...]

ಕಸಾಪ ನಿಕಟ ಪೂರ್ವ ಅಧ್ಯಕ್ಷ ವೆಂಕಟೇಶ ಇನ್ನಿಲ್ಲ.

ಹೊಳಲ್ಕೆರೆ: ಹೊಳಲ್ಕೆರೆ ತಾಲೂಕು ನಿಕಟಪೂರ್ವ ಕನ್ನಡಸಾಹಿತ್ಯಪರಿಷತ್ತಿನ ಅಧ್ಯಕ್ಷರಾದ ಎಂ.ಜಿ .ವೆಂಕಟೇಶರವರು ಈ ದಿನ ಹೃದಯಾಘಾತದಿಂದ ನಿಧನ ಹೊಂದಿರುತ್ತಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವೃಂದ ಕಂಬನಿ ಮಿಡಿದಿದೆ

ರಸ್ತೆ ರಿಪೇರಿ ಕಾಮಗಾರಿ ಉತ್ತಮವಾಗಿರಲಿ:ಆರ್.ಎ.ಅಶೋಕ್

ಹೊಳಲ್ಕೆರೆ ; ಪಟ್ಟಣದ ವಾರ್ಡ್ ನಂಬರ್ -11ರ ರಾಮಪ್ಪ ಬಡಾವಣೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ 5 ಲಕ್ಷ ಲೀಟರ್ ಸಾಮರ್ಥ್ಯ ಹೊಂದಿರುವ ಮೇಲ್ಮಟ್ಟದ ಜಲಸಂಗ್ರಹಗಾರಕ್ಕೆ ಪಟ್ಟಣಕ್ಕೆ ನೀರು ಸರಬರಾಜು ಮಾಡಲು ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದು[more...]