ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ. ಮಾಜಿ ಸಚಿವ ಎಚ್.ಆಂಜನೇಯ.

ಹೊಳಲ್ಕೆರೆ.ನ.30 ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಕೇಳುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ ಶಾದಿ ಮಹಲ್‍ನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,[more...]

ನಾಳೆ ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ: ಮಾಜಿ ಸಚಿವ ಹೆಚ್.ಆಂಜನೇಯ

ಹೊಳಲ್ಕೆರೆ:ನ.29 ಪಟ್ಟಣದ ಚನ್ನಗಿರಿ ರಸ್ತೆಯಲ್ಲಿರುವ ಶಾದಿಮಹಲ್ ನಲ್ಲಿ ನವೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ಪಕ್ಷ ನಿರಂತರವಾಗಿ ಗೆಲುವು ಸಾಧಿಸಿಕೊಂಡು ಬರುತ್ತಿರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್[more...]

ಚಿಕ್ಕಜಾಜೂರು ಮಾರುತಿ ಚಿತ್ರಮಂದಿರದಲ್ಲಿ ಪುನೀತ್ ರಾಜ್ ಕುಮಾರ್ ಗೆ ಶ್ರದ್ಧಾಂಜಲಿ.

ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು, ಚಿಕ್ಕಜಾಜೂರು ಗ್ರಾಮದ ಮಾರುತಿ ಚಿತ್ರಮಂದಿರದಲ್ಲಿ ಚಿತ್ರನಟ ಪುನೀತ್ ರಾಜಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪುನೀತ್ ಪೋಟೋ ಬಳಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ನಂತರ ಮೇಣದಭತ್ತಿ ಹಿಡಿದು ಮೌನಚರಣೆ[more...]

ಜಿಲ್ಲೆಯ ಮಲ್ಲಾಡಿಹಳ್ಳಿಯಲ್ಲಿ ಪ್ರಥಮ ವಸತಿಯುಕ್ತ ಸರ್ಕಾರಿ ಪದವಿ ಕಾಲೇಜು ಪ್ರಾರಂಭ.

ಮಲ್ಲಾಡಿಹಳ್ಳಿಗೆ ವಸತಿಯುಕ್ತ ಸರ್ಕಾರಿ ಪದವಿ ಕಾಲೇಜು * ಚಿತ್ರದುರ್ಗ,ಸೆಪ್ಟೆಂಬರ್22: ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಜಿಲ್ಲೆಯ ಪ್ರಪ್ರಥಮ[more...]

ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಓ

ಚಿತ್ರದುರ್ಗ: ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದ ಟಿ.ನುಲೇನೂರು ಗ್ರಾ.ಪಂ PDO. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೇನೂರು. ಎರಡು ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ PDO. ಶ್ರೀನಿವಾಸ್,[more...]

ಕ್ರಿಮಿನಾಶಕ ಔಷಧಿ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು.

ಹೊಳಲ್ಕೆರೆ: ತಾಲೂಕಿನ ತಾಳ್ಯ ಗ್ರಾಮದ ಬಸವರಾಜಪ್ಪ ಎಂಬ ವ್ಯಕ್ತಿ ಕ್ರಿಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಾರು 50 ವರ್ಷ ವ್ಯಕ್ತಿಯಾಗಿದ್ದು ಆನರೋಗ್ಯ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದಿದ್ದು ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್ಐ[more...]

ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಕಾರ್ಯಕ್ರಮ

ಹೊಳಲ್ಕೆರೆ:  ತಾಲ್ಲೂಕಿನ ಅಮೃತಾಪುರ ಗ್ರಾಮದಲ್ಲಿ ಚಿತ್ರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮದ ಬೀದಿಗಳಲ್ಲಿ ಜಾಥಾ ನಡೆಸಿ ಎಲ್ಲಾ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಸಹ ಶಿಕ್ಷಕರಾದ[more...]

ಹೊಳಲ್ಕೆರೆ ಪುರಸಭೆ ವತಿಯಿಂದ ಸಸಿ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆ

ಹೊಳಲ್ಕೆರೆ ಪಟ್ಟಣದ ಉದ್ಯಾನವನವೊಂದರಲ್ಲಿ ಸಸಿ ನೆಡುವುದರ ಮೂಲಕ ಹೊಳಲ್ಕೆರೆ ಪುರಸಭೆ ವತಿಯಿಂದ ದಿನಾಂಕ: 05.06.2021ರಂದು ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಹೊಳಲ್ಕೆರೆ ಪುರಸಭೆಯ ಸದಸ್ಯರಾದ ಸೈಯದ್ ಸಜೀಲ್, ವಿಜಯಸಿಂಹ ಖಾಟ್ರೋತ್, ಸೈಯದ್ ಮನ್ಸೂರ್, ಆರೋಗ್ಯ ನಿರೀಕ್ಷಕರಾದ[more...]

ಹೊಳಲ್ಕೆರೆ ಕ್ಷೇತ್ರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ರೂ.276 ಕೋಟಿ ಅನುದಾನ ಮಂಜೂರು: ಶಾಸಕ ಎಂ.ಚಂದ್ರಪ್ಪ

ಚಿತ್ರದುರ್ಗ,ಮೇ.28: ಜಲಜೀವನ್ ಮಿಷನ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಹೊಳಲ್ಕೆರೆ ತಾಲ್ಲೂಕಿನ 300ಕ್ಕೂ ಹೆಚ್ಚು ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ಯೋಜನೆಗಾಗಿ ರೂ.276 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು[more...]

ಹೊಳಲ್ಕೆರೆ ಬೀದಿ ಬದಿಯ ವ್ಯಾಪರಿಗಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ.

*ಹೊಳಲ್ಕೆರೆ ಪುರಸಭೆ ಹಾಗೂ ಸಾರ್ವಜನಿಕ ಆಸ್ಪತ್ರೆ ಹೊಳಲ್ಕೆರೆ ಇವರ ಸಂಯುಕ್ತಾಶ್ರಯದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ* ಹೊಳಲ್ಕೆರೆ ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರ ನಡೆಸುವ, ಪುರಸಭೆಯಿಂದ ಅಧಿಕೃತವಾಗಿ ಗುರುತಿನ ಚೀಟಿ[more...]