ಮಾಡದಕೆರೆ ಬಳಿ ಲಾರಿ ಪಟ್ಟಿಯಾಗಿ ಚಾಲಕ ಸಾವು

ಹೊಸದುರ್ಗ: ತಾಲೂಕಿನ ಮಾಡದಕೆರೆ ಗ್ರಾಮದ ಸಮೀಪವಿರುವ ಕ್ರಾಸ್ ನಲ್ಲಿ ಲಾರಿಯೊಂದು ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಹಿರಿಯೂರು ಮಾರ್ಗವಾಗಿ ಬರುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾದ ಪರಿಣಾಮ[more...]

ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಿದವರ ಮೇಲೆ ಕ್ರಮ ತೆಗೆದುಕೊಳ್ಳಿ:ಗೂಳಿಹಟ್ಟಿ ಶೇಖರ್

ಹೊಸದುರ್ಗ ಅರಣ್ಯ ಇಲಾಖೆ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಹೊಸದುರ್ಗ : ತಾಲ್ಲೂಕಿನ ಪರಿಶಿಷ್ಟ ಜಾತಿಯ ಕೂಲಿ ಕಾರ್ಮಿಕರ ಮೇಲೆ ಪದೇ ಪದೇ ದೌರ್ಜನ್ಯ ಎಸಗಿರುವುದು ಹಾಗೂ ಡೀಮ್ಡ್‌[more...]

25.ಕೋಟಿ ಅನುದಾನದಲ್ಲಿ 85 ಲಕ್ಷ.ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ:ಬಿ.ಜಿ.ಗೋವಿಂದಪ್ಪ

ಹೊಸದುರ್ಗ: (Hosadurga)  ತಾಲ್ಲೂಕಿನ ಬಾಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ 25.ಕೋಟಿ ರೂಪಾಯಿಗಳ ಅನುದಾನದಲ್ಲಿ 85 ಲಕ್ಷ.ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ, ಕರ್ನಾಟಕ ರಾಜ್ಯ ಆಹಾರ, ನಾಗರಿಕ[more...]

ಹೊಸದುರ್ಗ: ಫೆ. 17 ರಂದು ವಿವಿಧೆಡೆ ಸಂವಿಧಾನ ಜಾಗೃತಿ ಜಾಥಾ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16:ಸಂವಿಧಾನ ಜಾಗೃತಿ ಜಾಥಾ ಇದೇ ಫೆ. 17ರಂದು ಹೊಸದುರ್ಗ ತಾಲ್ಲೂಕಿನ ಮತ್ತೋಡು, ಕಾರೇಹಳ್ಳಿ, ಅತ್ತಿಮಗ್ಗೆ, ಹುಣವಿನಡು, ದೇವಪುರ, ದೊಡ್ಡಘಟ್ಟ, ಜಾನಕಲ್ ಗ್ರಾಮ ಪಂಚಾಯತಿಗಳಿಗೆ ಸ್ಥಬ್ದಚಿತ್ರ ವಾಹನವು ಸಂಚರಿಸಿ, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಕುರಿತು[more...]

ಅಯೋಧ್ಯೆ ಯಾತ್ರೆ ಮುಗಿಸಿ ಬಂದ ರಾಮ ಭಕ್ತರಿಗೆ ಅದ್ದೂರಿ ಸ್ವಾಗತ

ಅಯೋಧ್ಯೆ ಯಾತ್ರೆ ಮುಗಿಸಿ ಬಂದ ರಾಮ ಭಕ್ತರಿಗೆ ಅದ್ದೂರಿ ಸ್ವಾಗತ  ಹೊಸದುರ್ಗ : ಪ್ರಭು ಶ್ರೀ ರಾಮನನ್ನು ನೋಡಲೇ ಬೇಕೆಂದು, ಅಯೋಧ್ಯೆಗೆ ಪಾದಸ್ಪರ್ಶ ಮಾಡಬೇಕೆಂದು ಪಣ ತೊಟ್ಟು ಹೊಸದುರ್ಗದ ದಯಾನಿಧಿ ಮತ್ತು ಶರಣಪ್ಪ ಎಂಬ[more...]

ಎಸ್.ಲಿಂಗಮೂರ್ತಿಗೆ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ನೇಮಕಗೊಂಡಿರುವ ಎಸ್.ಲಿಂಗಮೂರ್ತಿ ಸೋಮವಾರ ಬಿಜೆಪಿ. ಪಕ್ಷದ ಕಚೇರಿಗೆ ಭೇಟಿ ನೀಡಿದಾಗ ಜಿಲ್ಲಾಧ್ಯಕ್ಷ ಎ.ಮುರಳಿ ಶಾಲು ಹೊದಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಲಿಂಗಮೂರ್ತಿ ಸದ್ಯದಲ್ಲೆ ಎದುರಾಗಲಿರುವ[more...]

ಕೊಬ್ಬರಿ ಖರೀದಿ ನೋಂದಣಿ: ಫೆ.1ಕ್ಕೆ ಮುಂದೂಡಿಕೆ

ಚಿತ್ರದುರ್ಗ :ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸುವ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರ ಆದೇಶದ ಅನುಸಾರ 2024ರ ಫೆಬ್ರವರಿ 1ಕ್ಕೆ ಮುಂದೂಡಿಕೆ ಮಾಡಲಾಗಿದೆ. ಬಯೋಮೆಟ್ರಿಕ್ ಮೂಲಕ ರೈತರು ನೊಂದಣಿ ಮಾಡಿಕೊಳ್ಳುವ ತಂತ್ರಾಂಶದ ಉನ್ನತಿ ಕಾರ್ಯ[more...]

ಅಯೋಧ್ಯೆಗೆ ಹೊರಟ ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳ ಸ್ವಾಮೀಜಿಗಳ ತಂಡ

ಚಿತ್ರದುರ್ಗ:ಐತಿಹಾಸಿಕ  ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22  ರಂದು ಜರುಗಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ  ಜಿಲ್ಲೆಯ  ವಿವಿಧ ಮಠಾಧೀಶರು ಇಂದು ಪ್ರಯಾಣ ಬೆಳೆಸಿದರು. ಅಯೋಧ್ಯೆಯ   ಸಮಾರಂಭಕ್ಕೆ ಸಾಕ್ಷಿಯಾಗಲು[more...]

ರೈತರಿಗೆ ಸಿಹಿ ಸುದ್ದಿ: ಜನವರಿ 20 ರಿಂದ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ಆರಂಭ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜ.19: ನ್ಯಾಫೆಡ್ ಸಂಸ್ಥೆಯ ಪರವಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದಿಂದ 2024ನೇ ಸಾಲಿಗೆ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸಲು ಇದೇ ಜನವರಿ[more...]

ಶಾಸಕ ಗೋವಿಂದಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು: ಎಸ್.ಲಿಂಗಮೂರ್ತಿ ಆಗ್ರಹ

ಹೊಸದುರ್ಗ: ಶಾಸಕ ಗೋವಿಂದಪ್ಪನವರ ಹೇಳಿಕೆ ತಾಲ್ಲೂಕಿನ ಜನರಲ್ಲಿ ಆತಂಕ ಹುಟ್ಟಿಸಿದೆ. ಇವರು ಮಾಜಿ ಶಾಸಕರಾಗಿದ್ದ ಸಂದರ್ಭದಲ್ಲಿ ನಾನೇ 50 ಲಕ್ಷ ರೂ.ಲಂಚವನ್ನು ಕೊಡಿಸಿದ್ದೇನೆಂದು ಹೇಳಿದ್ದಾರೆ. ಕಾನೂನಿನಲ್ಲಿ ಲಂಚವನ್ನು ಪಡೆಯುವುದು ಎಂತಹ ಅಪರಾಧವೋ, ಲಂಚವನ್ನು ನೀಡುವುದು[more...]